ಬೆಳಗಾವಿ: ಪದವಿ ಓದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ (A Monthly Allowance) ನೀಡುವುದಾಗಿ ಕಾಂಗ್ರೆಸ್ (Congress) ಘೋಷಿಸಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ (Rahul Gandhi) ಕಾಂಗ್ರೆಸ್ನ 4ನೇ ಗ್ಯಾರಂಟಿಯನ್ನು ಘೋಷಿಸಿದರು.
Advertisement
#NewProfilePic pic.twitter.com/xPxdMLZ1st
— Karnataka Congress (@INCKarnataka) March 20, 2023
Advertisement
ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ ಆರ್ಥಿಕ ನೆರವು. ಹಾಗೂ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1,500 ನಿರುದ್ಯೋಗ ಭತ್ಯೆ ನೀಡುವ ʼಯುವ ಶಕ್ತಿʼ ಯೋಜನೆಯನ್ನ ಘೋಷಣೆ ಮಾಡಿದೆ. ಇದನ್ನೂ ಓದಿ: ಖಲಿಸ್ತಾನಿ ನಾಯಕರು ಮಾನವ ಬಾಂಬರ್ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ
Advertisement
ಈಗಾಗಲೇ ಕಾಂಗ್ರೆಸ್ ಮೂರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿದೆ.