Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಹುಲ್ ಗಾಂಧಿ ನಿಜವಾದ ಹಿಂದೂ ಅಲ್ಲ: ನಾರಾಯಣಸ್ವಾಮಿ ವಾಗ್ದಾಳಿ

Public TV
Last updated: December 24, 2021 11:35 am
Public TV
Share
1 Min Read
A Narayanaswamy2
SHARE

ಲಕ್ನೋ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣೆಗೆ ಬಂದಾಗ ಮಾತ್ರ ಅವರು ಹಿಂದೂ ಹಾಗೂ ಹಿಂದುತ್ವದ ಕುರಿತು ಹೇಳಿಕೆ ನೀಡುತ್ತಾರೆ. ಅವರು ನಿಜವಾದ ಹಿಂದೂ ಅಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

rahul gandhi 3

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಫೆಫ್ನಾ ಪ್ರದೇಶದಲ್ಲಿ ಆಯೋಜಿಸಲಾದ ಸಾಮಾಜಿಕ ಸಬಲೀಕರಣ ಶಿಬಿರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಹುಲ್ ಗಾಂಧಿ ಹಿಂದೂಗಳು ಸಹಿಷ್ಣುತೆ ಹೊಂದಿರುತ್ತಾರೆ. ಆದರೆ ಹಿಂದುತ್ವವಾದಿಗಳು ಅಧಿಕಾರದಾಹ ಹೊಂದಿರುತ್ತಾರೆ ಎನ್ನುವ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ರಾಹುಲ್ ಗಾಂಧಿ ನಿಜವಾದ ಹಿಂದೂ ಅಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

bjp congress 1

ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅದು ಅಧಿಕಾರಕ್ಕೆ ಬರುವುದಕ್ಕೂ ಮೊದಲು ದೇಶದಲ್ಲಿ ಗುಂಪು ಹತ್ಯೆ (lynching)  ಎಂಬುದನ್ನು ಪ್ರಾಯೋಗಿಕವಾಗಿ ನೋಡಲು ಸಾಧ್ಯವೇ ಇರಲಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಈ ಹೇಳಿಕೆಯನ್ನು ನಾರಾಯಣಸ್ವಾಮಿ ಅವರು ತಿರಸ್ಕರಿಸಿದ್ದಾರೆ. ದೇಶದಲ್ಲಿ ಏನಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರಿಗೆ ತಿಳಿಯುತ್ತಿಲ್ಲ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: 2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಲೇ ಇರಲಿಲ್ಲ: ರಾಹುಲ್ ಗಾಂಧಿ

TAGGED:A NarayanaswamybjphinduRahul Gandhiಉತ್ತರ ಪ್ರದೇಶಎ ನಾರಾಯಣಸ್ವಾಮಿಕಾಂಗ್ರೆಸ್ಚುನಾವಣೆರಾಹುಲ್ ಗಾಂಧಿಹಿಂದೂ
Share This Article
Facebook Whatsapp Whatsapp Telegram

You Might Also Like

PM Modi
Latest

ಘಾನಾದಿಂದ ಬ್ರೆಜಿಲ್‌ವರೆಗೆ – ಆಪರೇಷನ್ ಸಿಂಧೂರ, ಗ್ಲೋಬಲ್ ಸೌತ್ ಸಂಬಂಧಕ್ಕೆ ಮೋದಿ ಒತ್ತು

Public TV
By Public TV
4 minutes ago
Eshwar Khandre
Bengaluru City

ರಾಜ್ಯದಲ್ಲಿ ಐದೂವರೆ ವರ್ಷದಲ್ಲಿ 82 ಹುಲಿಗಳ ಸಾವು; ಸಮಗ್ರ ವರದಿ ಕೇಳಿದ ಅರಣ್ಯ ಸಚಿವ

Public TV
By Public TV
43 minutes ago
Coconut
Bengaluru City

ಸಾರ್ವಕಾಲಿಕ ದಾಖಲೆಯತ್ತ ತೆಂಗಿನಕಾಯಿ ದರ – ಕೆಜಿಗೆ ಬರೋಬ್ಬರಿ 70-80 ರೂ.

Public TV
By Public TV
45 minutes ago
rashmika mandanna 1
Cinema

ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

Public TV
By Public TV
49 minutes ago
vikas kumar vikas
Bengaluru City

ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

Public TV
By Public TV
52 minutes ago
Murder in Madhya Pradesh Hospital
Crime

ಟ್ರೈನಿ ನರ್ಸ್ ಪ್ರಿಯತಮೆಯನ್ನು ಕತ್ತು ಸೀಳಿ ಕೊಂದ ಪ್ರಿಯಕರ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

Public TV
By Public TV
52 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?