Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಂ ಮುಖಂಡ ಆಡಿದ ಮಾತಿನಿಂದ ಮದ್ದೂರಿನಲ್ಲಿ ಪ್ರಗತಿಪರರ ಸೌಹಾರ್ದ ನಡಿಗೆಗೆ ಬ್ರೇಕ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುಸ್ಲಿಂ ಮುಖಂಡ ಆಡಿದ ಮಾತಿನಿಂದ ಮದ್ದೂರಿನಲ್ಲಿ ಪ್ರಗತಿಪರರ ಸೌಹಾರ್ದ ನಡಿಗೆಗೆ ಬ್ರೇಕ್!

Districts

ಮುಸ್ಲಿಂ ಮುಖಂಡ ಆಡಿದ ಮಾತಿನಿಂದ ಮದ್ದೂರಿನಲ್ಲಿ ಪ್ರಗತಿಪರರ ಸೌಹಾರ್ದ ನಡಿಗೆಗೆ ಬ್ರೇಕ್!

Public TV
Last updated: September 18, 2025 3:34 pm
Public TV
Share
2 Min Read
Progressive leaders meeting in Madduru 2
SHARE

ಮಂಡ್ಯ: ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದ ಬಳಿಕ ಮದ್ದೂರು (Madduru) ಪಟ್ಟಣ ಉದ್ವಿಗ್ನಗೊಂಡು ಸಾಲು ಹೋರಾಟಕ್ಕೆ ಸಾಕ್ಷಿಯಾಗಿತ್ತು. ಸದ್ಯ ಸಹಜ ಸ್ಥಿತಿಗೆ ಮರಳಿರುವ ಮದ್ದೂರಿನಲ್ಲಿ ಪ್ರಗತಿಪರ ಸಂಘಟನೆಗಳ ಸದಸ್ಯರು ಸೌಹಾರ್ದ ನಡಿಗೆ ನಡೆಸಲು ತಯಾರಿ ನಡೆಸಿದ್ದರು. ಆದರೆ ಮುಸ್ಲಿಂ ಮುಖಂಡನೊಬ್ಬ (Muslim Leader) ಆಡಿದ ಮಾತು ಈಗ ಪ್ರಗತಿಪರರ ಹೋರಾಟಕ್ಕೆ ಬ್ರೇಕ್ ಹಾಕುವಂತೆ ಮಾಡಿದೆ.

ಸಹಜ ಸ್ಥಿತಿ ಮರಳಿರುವ ಮದ್ದೂರು ಪಟ್ಟಣದಲ್ಲಿ ಸೌಹಾರ್ದ ನಡಿಗೆ ನೆಪದಲ್ಲಿ ಸೆ.22 ಬೃಹತ್ ಪ್ರತಿಭಟನೆ ನಡೆಸಲು ಪ್ರಗತಿಪರರು ತೀರ್ಮಾನಿಸಿದ್ದಾರೆ. ಬಿಜೆಪಿ, ಹಿಂದೂಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕೋಮು ಸಂಘರ್ಷ ನಡೆದಿದೆ. ಕೋಮು ಸಂಘರ್ಷ (Communal Clash) ನಡೆದ ಪಟ್ಟಣದಲ್ಲಿ ದ್ವೇಷ ಕಡಿಮೆ ಮಾಡಲು ಸೌಹಾರ್ದ ನಡಿಗೆ ಮಾಡುತ್ತೇವೆ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ಸೌಹಾರ್ದ ನಡಿಗೆ ಸಂಬಂಧ ಪೂರ್ವಭಾವಿ ಸಭೆ‌ ಸಹ ನಡೆಸಿದ್ದರು.  ಇದನ್ನೂ ಓದಿ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

Progressive leaders meeting in Madduru 1

ಈ ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಮುಖಂಡ ಆದಿಲ್ ಖಾನ್, ಪ್ರಗತಿಪರರ ಹೋರಾಟಕ್ಕೆ ನಾನೇ ಫಂಡಿಂಗ್‌ ಮಾಡುತ್ತೇನೆ. ಖರ್ಚು, ವೆಚ್ಚ ನಾನೇ ಭರಿಸುತ್ತೇನೆ ಎಂದಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಫಂಡಿಂಗ್‌ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಪ್ರಗತಿಪರರ ಹೋರಾಟಕ್ಕೆ ಪೊಲೀಸರೇ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

ಸಹಜ ಸ್ಥಿತಿಗೆ ಮರಳುತ್ತಿರುವ ಈ ವೇಳೆ ಈ ಕಾರ್ಯಕ್ರಮದಲ್ಲಿ ನಾಯಕರು ಮಾತನಾಡುವ ಹೇಳಿಕೆ ಮತ್ತೆ ಪ್ರಚೋದನೆಗೆ ಕಾರಣವಾಗಬಹುದು. ಈಗ ಅನುಮತಿ ಕೊಟ್ಟರೇ ಮತ್ತಷ್ಟು ಗಲಾಟೆಗೆ ಕಾರಣವಾಗಬಹುದು ಎಂಬುದನ್ನ ಅರಿತ ಮಂಡ್ಯ ಎಸ್‌ಪಿ (Mandya SP) ಅನುಮತಿ ನೀಡದಿರಲು ನಿರ್ಧರಿಸಿದ್ದಾರೆ.

ಇನ್ನೊಂದು ಕಡೆ ಈ ಪ್ರಗತಿಪರರ ಹೋರಾಟಕ್ಕೆ ಕರೆ ನೀಡಿದರು ನಮ್ಮ ಮದ್ದೂರು ತಾಲೂಕಿನವರೇ ಅಲ್ಲ. ಕಮ್ಯೂನಿಸ್ಟ್‌ ಪಕ್ಷದ ಹೋರಾಟ ಇದಾಗಿದ್ದು ಈ ಹೋರಾಟಗಳಿಗೆ ಯಾವುದೇ ಕಾರಣಕ್ಕೆ ಅನುಮತಿ ನೀಡಬಾರದು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ರೈತ ಸಂಘಟನೆಗಳು ದೂರು ನೀಡಿದೆ. ಆದಿಲ್ ಖಾನ್ ಪ್ರಚೋದನೆ ಮಾಡಿದ್ದು ಆತನನ್ನು  ಕೂಡಲೇ ಬಂಧಿಸಬೇಕು ಎಂದು ಬಿಜೆಪಿ, ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.

Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
28 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
50 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
56 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
1 hour ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
1 hour ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?