Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Chikkaballapur

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Public TV
Last updated: February 17, 2026 11:37 am
Public TV
Share
1 Min Read
Doddaballapura Police
SHARE

ಚಿಕ್ಕಬಳ್ಳಾಪುರ: ಪ್ರತಿಷ್ಟಿತ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ (Doddaballapura Police Station) ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (Bengaluru) ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌

CKB

ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ ಪದವಿ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?

14ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

TAGGED:ChikkaballapuracrimeDoddaballapura PoliceGitam Universityಗೀತಂ ವಿಶ್ವವಿದ್ಯಾಲಯಚಿಕ್ಕಬಳ್ಳಾಪುರದೊಡ್ಡಬಳ್ಳಾಪುರ ಪೊಲೀಸ್ಪದವಿ ವಿದ್ಯಾರ್ಥಿನಿ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
4 minutes ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
4 minutes ago
Congress MLA Sivaganga Basavaraj
Davanagere

ಈಗ ನುಡಿದಂತೆ ನಡೆಯುವವರು ಯಾರ್‌ ಇರ್ತಾರೆ ಹೇಳಿ – ಶಿವಗಂಗಾ ಬಸವರಾಜ್

Public TV
By Public TV
6 minutes ago
priyank kharge mohan das pai
Bengaluru City

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮೋಹನ್ ದಾಸ್ ಪೈ ಟಾಂಗ್

Public TV
By Public TV
25 minutes ago
KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
38 minutes ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?