Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಭೇಟಿ – ಕೆಇಎಗೆ ಕೆಲಸಕ್ಕೆ ಪ್ರಶಂಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಭೇಟಿ – ಕೆಇಎಗೆ ಕೆಲಸಕ್ಕೆ ಪ್ರಶಂಸೆ

Districts

ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಭೇಟಿ – ಕೆಇಎಗೆ ಕೆಲಸಕ್ಕೆ ಪ್ರಶಂಸೆ

Public TV
Last updated: February 20, 2026 6:03 pm
Public TV
Share
1 Min Read
A team of training IAS officers visits KEA Bengaluru praised for its work 1
SHARE

ಬೆಂಗಳೂರು: ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (LBSNAA) ವತಿಯಿಂದ ತರಬೇತಿ ನಿರತ 10 ಐಎಎಸ್ ಅಧಿಕಾರಿಗಳ ತಂಡವು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಭೇಟಿ ನೀಡಿ, ಕಾರ್ಯಾಚರಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯಿತು.

ಅಧಿಕಾರಿಗಳನ್ನು ಸ್ವಾಗತಿಸಿದ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ ಬಗ್ಗೆ ಅವರಿಗೆ ಪೂರ್ಣ ಮಾಹಿತಿ ನೀಡಿದರು.

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ (CET Exam) ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳಿಗೆ ಅನುಸರಿಸುವ ಕ್ರಮಗಳ ಕುರಿತು ತಂಡದ ಸದಸ್ಯರಿಗೆ ಗದ್ಯಾಳ ಅವರು ಮಾಹಿತಿ ನೀಡಿದರು. ಇದನ್ನೂ ಓದಿ: ಅಮೆರಿಕ ನೇತೃತ್ವದ ʻಪ್ಯಾಕ್ಸ್ ಸಿಲಿಕಾʼ ಮೈತ್ರಿಕೂಟಕ್ಕೆ ಭಾರತ ಸೇರ್ಪಡೆ

A team of training IAS officers visits KEA Bengaluru praised for its work

 ಇದೇ ವೇಳೆ, ಸಿಇಟಿ ಅಳವಡಿಸಿಕೊಂಡಿರುವ ಆಧುನಿಕ ಭದ್ರತಾ ಕ್ರಮಗಳಾದ ಮುಖಚಹರೆ ಪತ್ತೆ ತಂತ್ರಜ್ಞಾನ (ಫೇಷಿಯಲ್ ರೆಕಗ್ನಿಷನ್), ಪರೀಕ್ಷೆ ಮುಗಿದ ತಕ್ಷಣವೇ ಓಎಂಆರ್ ಶೀಟ್ ಗಳನ್ನು ಸ್ಕ್ಯಾನ್ ಮಾಡಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಕ್ರಮದ ಬಗ್ಗೆಯೂ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ನವೀಕೃತ ಕೆಇಎ ಕಚೇರಿ, ಕಾರ್ಪೊರೇಟ್ ಸಂಸ್ಥೆಗಳನ್ನು ಹೋಲುವ ರೀತಿಯಲ್ಲಿ ಅಭಿವೃದ್ಧಿ ಪಡಿಸಿರುವ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಪರೀಕ್ಷೆಗಳ ಫಲಿತಾಂಶವನ್ನು ಸಕಾಲದಲ್ಲಿ ನೀಡಲು ಅನುಸರಿಸುವ ಕ್ರಮದ ಬಗ್ಗೆಯೂ ಮಾಹಿತಿ ಪಡೆದುಕೊಂಡರು.

TAGGED:bengaluruCETkarnatakaKEAಕೆಇಎಬೆಂಗಳೂರುಮಸ್ಸೂರಿಸಿಇಟಿ ಪರೀಕ್ಷೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
3 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
3 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
4 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
4 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
5 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?