Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಮಗಾರಿ ಪರಿಶೀಲನೆ ವೇಳೆ ರಸ್ತೆ ಕುಸಿದು ಉರುಳಿ ಬಿತ್ತು ಟ್ರಕ್‌ – ಓಡಿ ಪಾರಾದ ಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಮಗಾರಿ ಪರಿಶೀಲನೆ ವೇಳೆ ರಸ್ತೆ ಕುಸಿದು ಉರುಳಿ ಬಿತ್ತು ಟ್ರಕ್‌ – ಓಡಿ ಪಾರಾದ ಜನ

Latest

ಕಾಮಗಾರಿ ಪರಿಶೀಲನೆ ವೇಳೆ ರಸ್ತೆ ಕುಸಿದು ಉರುಳಿ ಬಿತ್ತು ಟ್ರಕ್‌ – ಓಡಿ ಪಾರಾದ ಜನ

Public TV
Last updated: July 11, 2025 2:34 pm
Public TV
Share
1 Min Read
A truck fell off a road during a work inspection Engineer Locals Escape Narrowly
SHARE

ಮುಂಬೈ: ಕಾಮಗಾರಿ ಪರಿಶೀಲನೆಗೆ ಬಂದ ಸಮಯದಲ್ಲೇ ಇದ್ದಕ್ಕಿದ್ದಂತೆ ರಸ್ತೆ (Road) ಕುಸಿದು ಟ್ರಕ್‌ (Truck) ಉರುಳಿದ ಘಟನೆ ಮಹಾರಾಷ್ಟ್ರದ ಬೀಡ್‌ (Beed) ಜಿಲ್ಲೆಯಲ್ಲಿ ನಡೆದಿದೆ.

ಬೀಡ್‌ನ ವಡ್ವಾನಿ ತಾಲೂಕಿನ ಖಡ್ಕಿ ಗ್ರಾಮದಲ್ಲಿ ಎಂಜಿನಿಯರ್ ಮತ್ತು ಅವರ ತಂಡವು ಭೇಟಿ ನೀಡಿ ರಸ್ತೆ ಕಾಮಗಾರಿಯ ಪರಿಶೀಲನೆ ನಡೆಸುತ್ತಿತ್ತು. ಈ ಸಮಯದಲ್ಲೇ ಸರಕು ತುಂಬಿದ್ದ ಟ್ರಕ್‌ ಮಣ್ಣಿನ ರಸ್ತೆಯಲ್ಲಿ ಬಂದಿದೆ. ಇದನ್ನೂ ಓದಿ: ರೀಲ್ಸ್‌ ಹುಚ್ಚಿನಿಂದ ಎಡವಟ್ಟು, ಸ್ಟಂಟ್‌ ಮಾಡ್ತಿದ್ದಾಗಲೇ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು – ಎದೆ ಝಲ್ ಎನಿಸುವ ದೃಶ್ಯ ಸೆರೆ!

#Maharashtra | An engineer along with his entire team had arrived in #Beed to inspect the road.

During the inspection, a truck got stuck on the road and overturned.#MaharashtraNews #road #construction @nitin_gadkari @CMOMaharashtra pic.twitter.com/qcCXhsZzZS

— Mumbai Tez News (@mumbaitez) July 10, 2025

ಟ್ರಕ್‌ ಸಂಚರಿಸುತ್ತಿದ್ದಂತೆ ರಸ್ತೆ ದಿಢೀರ್‌ ಕುಸಿದು ಉರುಳಿ ಬಿದ್ದಿದೆ. ಉರುಳಿ ಬೀಳುವುದನ್ನು ನೋಡಿ ಅಲ್ಲಿದ್ದ ಜನರು ಓಡಿ ಹೋಗಿದ್ದಾರೆ. ಒಂದು ವೇಳೆ ನಿಂತಿದ್ದ ಜಾಗದಲ್ಲೇ ನಿಂತಿದ್ದರೆ ಭಾರೀ ಸಾವು ನೋವು ಸಂಭವಿಸುವ ಸಾಧ್ಯತೆ ಇತ್ತು.  ಇದನ್ನೂ ಓದಿ: ಗಾರೆ ಕೆಲಸದವನ ಜೊತೆ ಕಂಟ್ರ್ಯಾಕ್ಟರ್ ಮಗಳ ಲವ್ – ಮದ್ವೆಯಾದ 15 ದಿನಕ್ಕೆ ಓಡಿಬಂದ ಗೃಹಿಣಿ!

ಸೇತುವೆ ನಿರ್ಮಾಣದಿಂದಾಗಿ ಸಂಚರಿಸಲು ಪರ್ಯಾಯವಾಗಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ರಸ್ತೆಯ ಅಪಾಯಕಾರಿ ಸ್ಥಿತಿಯ ಬಗ್ಗೆ ಸ್ಥಳೀಯ ವಿದ್ಯಾರ್ಥಿಗಳ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪರಿಶೀಲನೆಗಾಗಿ ಎಂಜಿನಿಯರ್ ಸ್ಥಳಕ್ಕೆ ಭೇಟಿ ನೀದ್ದರು. ಟ್ರಕ್‌ ಉರುಳಿ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

TAGGED:maharashtraroadTruckಟ್ರಕ್ಮಹಾರಾಷ್ಟ್ರರಸ್ತೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
17 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
42 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
45 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
55 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?