Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮಳೆಗೆ ದ್ವೀಪದಂತಾದ ಹಳ್ಳಿ – ರಸ್ತೆ ಅಗೆದು ನೀರು ಹರಿಸಿದ ಹಳ್ಳಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಭಾರೀ ಮಳೆಗೆ ದ್ವೀಪದಂತಾದ ಹಳ್ಳಿ – ರಸ್ತೆ ಅಗೆದು ನೀರು ಹರಿಸಿದ ಹಳ್ಳಿಗರು

Chikkamagaluru

ಭಾರೀ ಮಳೆಗೆ ದ್ವೀಪದಂತಾದ ಹಳ್ಳಿ – ರಸ್ತೆ ಅಗೆದು ನೀರು ಹರಿಸಿದ ಹಳ್ಳಿಗರು

Public TV
Last updated: August 5, 2022 2:42 pm
Public TV
Share
1 Min Read
Chikkamagaluru rain
SHARE

ಚಿಕ್ಕಮಗಳೂರು: ಭಾರೀ ಮಳೆಯಿಂದ ಹಳ್ಳಿ ದ್ವೀಪದಂತಾಗಿ ನೀರು ಹೋಗಲು ಜಾಗವಿಲ್ಲದ ಕಾರಣ ಸ್ಥಳೀಯರು ರಸ್ತೆಯನ್ನೇ ಅಗೆದು ನೀರನ್ನು ಹೊರಗೆ ಬಿಟ್ಟಿರುವ ಘಟನೆ ಜಿಲ್ಲೆಯ ಬಯಲುಸೀಮೆ ಭಾಗ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿ ನಡೆದಿದೆ.

ಕಡೂರು ತಾಲೂಕಿನಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿಡುವಳ್ಳಿ ಗ್ರಾಮದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಪರದಾಡುವಂತಾಗಿದೆ. ಮನೆಯವರು ಇಡೀ ರಾತ್ರಿ ನೀರನ್ನು ತೆಗೆದು ಹೊರಹಾಕಿದ್ದಾರೆ. ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದಷ್ಟೇ ಅಲ್ಲದೆ ನೂರಾರು ಎಕರೆ ತೋಟಗಳು ಕೂಡ ಜಲಾವೃತಗೊಂಡಿವೆ. ಇದನ್ನೂ ಓದಿ: ಗಂಗೆಗೂ ಜಲ ದಿಗ್ಬಂಧನ – ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ವಿಸ್ಮಯ ರೀತಿಯಲ್ಲಿ ಜಲೋಧ್ಬವ

Chikkamagaluru rain 1

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ನೀರು ಎಲ್ಲೆಂದರಲ್ಲಿ ನುಗ್ಗಿದ ಪರಿಣಾಮ ಹಳ್ಳಿಗರು ಇಡೀ ರಾತ್ರಿ ಪರದಾಡಿದ್ದಾರೆ. ಇಡೀ ಹಳ್ಳಿ ತುಂಬಾ ನೀರು ತುಂಬಿಕೊಂಡು ಮನೆಗಳಿಗೆ ನೀರು ನುಗ್ಗುತ್ತಿದ್ದ ಪರಿಣಾಮ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದು ರಸ್ತೆಯನ್ನೇ ಅಗೆದು ನೀರನ್ನು ಹೊರಬಿಟ್ಟಿದ್ದಾರೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳ ಜೊತೆ ರೈತರು ಬೆಳೆದಿದ್ದ ಬೆಳೆಗಳು ಕೂಡ ಮಣ್ಣು ಪಾಲಾಗಿವೆ. ಇದನ್ನೂ ಓದಿ: ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ವಿಶಿಷ್ಟ ಹವಾಗುಣ ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆ ಮೂರೂ ಪ್ರದೇಶಗಳಿವೆ. ಕಡೂರು ಅಪ್ಪಟ ಬಯಲು ಸೀಮೆ ಭಾಗ. ಆದರೆ ಕಳೆದ ರಾತ್ರಿ ಮಲೆನಾಡು ಭಾಗದಲ್ಲಿ ಸುರಿಯುವಂತೆ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:Chikkamagalurufloodrainಚಿಕ್ಕಮಗಳೂರುಪ್ರವಾಹಮಳೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
10 minutes ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
34 minutes ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
1 hour ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
1 hour ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
1 hour ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?