ಚಡ್ಡಿಗಳೇ ಎಚ್ಚರ – PFI ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಎಚ್ಚರಿಕೆಯ ಬರಹ

Public TV
1 Min Read
MANGALURU PFI

ಮಂಗಳೂರು: ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ.

MANGALURU PFI 2

ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ (Road) ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ. ಚಡ್ಡಿಗಳೇ ಎಚ್ಚರ -ಪಿಎಫ್‍ಐ ನಾವು ಮರಳಿ ಬರುತ್ತೇವೆ ಅಂತಾ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ. ಇದನ್ನೂ ಓದಿ: ಕರಾವಳಿಯಲ್ಲಿ PFI ಟೆರರ್ ಟ್ರೈನಿಂಗ್- ಸ್ಫೋಟಕ ಸತ್ಯ ಬಯಲು

MANGALURU PFI 1

ಯಾರೋ ಕಿಡಿಗೇಡಿಗಳು ತಡ ರಾತ್ರಿ ರಸ್ತೆಯಲ್ಲಿ ಈ ರೀತಿ ಬರೆದಿದ್ದಾರೆ. ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು,ಪೂಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆಗಳ ಜೊತೆ ಲಿಂಕ್‌ – ಈ ಕ್ಷಣದಿಂದಲೇ PFI, 8 ಅಂಗ ಸಂಸ್ಥೆಗಳು ಬ್ಯಾನ್‌

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *