– ಅತ್ಯಾಚಾರವೆಸಗಿ ಕೊಲೆ ಶಂಕೆ, ಆರೋಪಿ ಬಂಧನ
ಕೋಲಾರ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ (Woman) ಶವವಾಗಿ ಪತ್ತೆಯಾದ ಘಟನೆ ಕೋಲಾರ (Kolar) ಜಿಲ್ಲೆಯಲ್ಲಿ ನಡೆದಿದೆ.
- Advertisement 2-
ಅಗರ ಗ್ರಾಮದ ಶಾರದಮ್ಮ (38) ಮೃತ ಮಹಿಳೆ. ಈಕೆಯ ಮೃತದೇಹ ಮುಳಬಾಗಿಲು ತಾಲೂಕಿನ ಅಗರ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಸ್ಥಳ ಮಹಜರ್ ವೇಳೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿ ಬಂಧನ
- Advertisement 3-
- Advertisement 4-
ಅಗರ ಗ್ರಾಮದ ವೆಂಕಟರಾಮ್ ಕೃತ್ಯವೆಸಗಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಆತನನ್ನು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರದ ಅನುಮತಿ: ಜೋಶಿ