ಬೆಂಗಳೂರು: ಇಲ್ಲಿನ ದೀಪಾಂಜಲಿ ನಗರದಲ್ಲಿ (Deepanjali Nagar) ಫ್ಯಾನಿಗೆ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದೆ.
ದೀಪಾಂಜಲಿ ನಗರದ ಮನೆಯೊಂದರಲ್ಲಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಝೈದಾ (22) ಶವ ಪತ್ತೆಯಾಗಿದ್ದು, ಪತಿಯಿಂದಲೇ ಪತ್ನಿ ಕೊಲೆಯಾಗಿರುವ ಶಂಕೆ ವ್ಯಕ್ಯವಾಗಿದೆ. ಇದನ್ನೂ ಓದಿ: ಬಾಯ್ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಮನೆಯ ಒಡವೆ ಕದ್ದ ಯುವತಿ ಅಂದರ್
ಪತಿ ಸೈಫ್ ಅಲಿ ಪತ್ನಿ ಮೇಲೆ ಹಲ್ಲೆ ನಡೆಸಿ, ಕೈ ಕೊಯ್ದು, ನೇಣು ಬಿಗಿದಿದ್ದಾನೆ ಎಂದು ಝೈದಾ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳು ನಟಿಯರ ಬಟ್ಟೆ ಬಗ್ಗೆ ಕಾಮೆಂಟ್ ಮಾಡೋದು ಬಿಡಲಿ: ಸ್ವರಾ ಭಾಸ್ಕರ್
ಕಳೆದ ಮೂರು ವರ್ಷಗಳ ಹಿಂದೆ ಸೈಫ್ ಅಲಿಯೊಂದಿಗೆ ಝೈದಾಳ ವಿವಾಹವಾಗಿತ್ತು. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ (Police) ಠಾಣೆಯಲ್ಲಿ ಪತಿ ವಿರುದ್ಧ ಕೇಸ್ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k