Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮ್ಯಾಟ್ರಿಮೋನಿಯಲ್ಲಿ ಪರಿಚಯ – ಮಹಿಳೆಯ ಚಿನ್ನಾಭರಣದೊಂದಿಗೆ ಯುವಕ ಪರಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮ್ಯಾಟ್ರಿಮೋನಿಯಲ್ಲಿ ಪರಿಚಯ – ಮಹಿಳೆಯ ಚಿನ್ನಾಭರಣದೊಂದಿಗೆ ಯುವಕ ಪರಾರಿ

Crime

ಮ್ಯಾಟ್ರಿಮೋನಿಯಲ್ಲಿ ಪರಿಚಯ – ಮಹಿಳೆಯ ಚಿನ್ನಾಭರಣದೊಂದಿಗೆ ಯುವಕ ಪರಾರಿ

Public TV
Last updated: May 10, 2023 10:54 pm
Public TV
Share
2 Min Read
MATRIMONY
SHARE

ನವದೆಹಲಿ: ವಿಮಾನಯಾನ ಸಂಸ್ಥೆಯೊಂದರ ಮಹಿಳಾ ಉದ್ಯೋಗಿಯೊಬ್ಬರಿಗೆ 18 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು 65,000 ರೂ. ನಗದನ್ನು ವಂಚಿಸಿ (Cheat) ಪರಾರಿಯಾದ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

ವಿಜಯಲಕ್ಷ್ಮೀ ವಂಚನೆಗೊಳಗಾದ ಮಹಿಳೆ. ಇವರು ಬೆಂಗಳೂರಿನ (Bengaluru) ಮೂಲದವರಾಗಿದ್ದು, ಮ್ಯಾಟ್ರಿಮೋನಿ (Matrimony) ಸೈಟ್‌ನಲ್ಲಿ ಪರಿಚಯವಾದ ಅನ್ಶುಲ್ ಎಂಬ ವ್ಯಕ್ತಿಯನ್ನು ಭೇಟಿಯಾಗುವ ಸಲುವಾಗಿ ದೆಹಲಿಗೆ ತೆರಳಿದ್ದರು. ಈ ವೇಳೆ ಅವರ ಬಳಿಯಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ಹಣದ ಸಮೇತ ಅನ್ಶುಲ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಚಿಕಿತ್ಸೆಗೆ ಕರೆತಂದಿದ್ದ ಆರೋಪಿಯಿಂದ ಚಾಕು ಇರಿತ – ಯುವ ವೈದ್ಯೆ ಸಾವು

ಅನ್ಶುಲ್ ಜೈನ್ ಮ್ಯಾಟ್ರಿಮೋನಿ ಸೈಟ್‌ನಲ್ಲಿ ವಿಜಯಲಕ್ಷ್ಮೀ ಎಂಬವರನ್ನು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ ವಾಟ್ಸಾಪ್‌ನಲ್ಲಿ ಮಾತನಾಡುತ್ತಾ ತನ್ನನ್ನು ಎನ್‌ಸಿಆರ್‌ನಲ್ಲಿ ಉದ್ಯಮಿ ಎಂದು ಪರಿಚಯಿಸಿಕೊಂಡು ಅವರನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾನೆ. ಮೂರು ದಿನಗಳ ಹಿಂದೆ ಅವರನ್ನು ದೆಹಲಿಗೆ ಬರುವಂತೆ ಒತ್ತಾಯಿಸಿ ಮದುವೆ ಸಮಾರಂಭವೊಂದರಲ್ಲಿ ಅವರನ್ನು ತನ್ನ ಕುಟುಂಬಕ್ಕೆ ಪರಿಚಯಿಸುವುದಾಗಿ ಹೇಳಿದ್ದು, ಅದಕ್ಕೆ ಸೂಕ್ತವಾದ ಒಡವೆಗಳು ಮತ್ತು ಬಟ್ಟೆಯನ್ನು ತರಬೇಕು ಎಂದು ಹೇಳಿದ್ದಾನೆ. ಇದನ್ನೂ ಓದಿ: ಚುನಾವಣಾ ಕರ್ತವ್ಯದಿಂದ ಎಸ್ಕೇಪ್ ಆಗಲು ನಕಲಿ ಕೋವಿಡ್ ರಿಪೋರ್ಟ್ – ಶಿಕ್ಷಕಿ ವಿರುದ್ಧ ಎಫ್‌ಐಆರ್

ಮೇ 7ರಂದು ವಿಜಯಲಕ್ಷ್ಮೀ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಅವರನ್ನು ತನ್ನ ಕಾರಿನಲ್ಲಿ ಕೂರಿಸಿಕೊಂಡು ಹೋಗಿ ಫುಡ್‌ಕೋರ್ಟ್‌ನಲ್ಲಿ ಒಟ್ಟಿಗೆ ತಿಂಡಿ ತಿಂದು ಪ್ರಯಾಣ ಮುಂದುವರೆಸಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ, ಕಾರಿನಲ್ಲಿ ಏನೋ ಸಮಸ್ಯೆಯಿದೆ ಏನೆಂದು ನೋಡು ಎಂದು ಆಕೆಯನ್ನು ಕಾರಿನಿಂದ ಕೆಳಗಿಳಿಸಿದ್ದಾನೆ. ಆಕೆ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ 18 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳು, ಮೊಬೈಲ್ ಹಾಗೂ ಆಕೆಯ ಬ್ಯಾಗ್‌ನಲ್ಲಿದ್ದ 15,000 ರೂ. ಹಣದೊಂದಿಗೆ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಳಿಕ ಆಕೆಯ ಎಟಿಎಂ ಕಾರ್ಡಿನಿಂದ 50,000 ರೂ.ಗಳನ್ನೂ ಡ್ರಾ ಮಾಡಿದ್ದಾನೆ. ಇದನ್ನೂ ಓದಿ: ಸೇನೆಯಿಂದ ಇಬ್ಬರು ಉಗ್ರರ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಜಪ್ತಿ

ಘಟನೆ ನಡೆದ ಬಳಿಕ ವಿಜಯಲಕ್ಷ್ಮೀ ಆತನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದು, ಆತನ ಫೋಟೋವನ್ನು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ. ಈ ಕುರಿತು ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 420/406 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿ ಅಮಾನತು

TAGGED:bengaluruCheatdelhiFIRMatrimonyಎಫ್‍ಐಆರ್ನವದೆಹಲಿಬೆಂಗಳೂರುಮ್ಯಾಟ್ರಿಮೋನಿವಂಚನೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
12 minutes ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
27 minutes ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
33 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
45 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
1 hour ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?