ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ (Kalaburgi) ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ.
ರೇವಣಸಿದ್ದಪ್ಪ ಪಾಳೇಕಾರ್ (33) ಕೊಲೆಯಾದ ಯುವಕ. ಇದನ್ನೂ ಓದಿ: ಅಂಬಿ ಮೊಮ್ಮಗನ ನಾಮಕರಣ ಸಂಭ್ರಮ: ಕಿಚ್ಚ ಸುದೀಪ್ ಭಾಗಿ
ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಹೋದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ಸ್ನೇಹಿತರೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ದಡೇಸೂಗುರು ಪತ್ನಿ ಎಂದು ಹೇಳಿಕೊಂಡಿದ್ದ ಅಧಿಕಾರಿ ವಿರುದ್ಧ ಸ್ವಯಂ ಪ್ರೇರಿತ ಕೇಸ್
ಇನ್ನೂ ಕೊಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾಯಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.