Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಟ್ಟೆ ನೋವಿನಿಂದ ಯುವತಿ ನೇಣಿಗೆ ಶರಣು – ಆತ್ಮಹತ್ಯೆಗೆ ದೆವ್ವದ ಕಾಟ ಕಾರಣನಾ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಹೊಟ್ಟೆ ನೋವಿನಿಂದ ಯುವತಿ ನೇಣಿಗೆ ಶರಣು – ಆತ್ಮಹತ್ಯೆಗೆ ದೆವ್ವದ ಕಾಟ ಕಾರಣನಾ..?

Chikkaballapur

ಹೊಟ್ಟೆ ನೋವಿನಿಂದ ಯುವತಿ ನೇಣಿಗೆ ಶರಣು – ಆತ್ಮಹತ್ಯೆಗೆ ದೆವ್ವದ ಕಾಟ ಕಾರಣನಾ..?

Public TV
Last updated: November 29, 2025 8:35 am
Public TV
Share
2 Min Read
Chikkaballapura 3
SHARE

ಚಿಕ್ಕಬಳ್ಳಾಪುರ: ಆಕೆ ಇನ್ನೂ 18 ವರ್ಷದ ಯುವತಿ, ಬಾಳಿ ಬದುಕಬೇಕಾದ ಆ ಯುವತಿ (Young Woman) 18 ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿ ಸಾವಿನ ಮನೆ ಸೇರಿಕೊಂಡಿದ್ದಾಳೆ. ಆದ್ರೆ ಆತ್ಮಹತ್ಯೆ ಮಾಡಿಕೊಳ್ಳೋಕೆ ಮೇಲ್ನೋಟಕ್ಕೆ ಹೊಟ್ಟೆನೋವು ಕಾರಣ ಅಂತಿದ್ರೂ ಆಕೆಯ ನಡೆ ವರ್ತನೆ ಮಾತ್ರ ದೆವ್ವದ (Devil) ಕಾಟ ಅನ್ನೋ ಅನುಮಾನವೂ ಪೋಷಕರಲ್ಲಿ ಮೂಡುವಂತೆ ಮಾಡಿದೆ.

ಆಕೆ ಹೆಸರು ಶಾರದ ಅಂತ ಇನ್ನೂ 18 ವರ್ಷ. ಇನ್ನೂ ಹಲವು ವರ್ಷ ಬಾಳಿ ಬದುಕಬೇಕಾದ ಶಾರದಾ ತನ್ನ 18 ವಯಸ್ಸಿನಲ್ಲೇ ಸೂಸೈಡ್ ಮಾಡಿಕೊಂಡು ಜೀವ ಬಿಟ್ಟಿದ್ದಾಳೆ. ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬುರಡುಗುಂಟೆ ಗ್ರಾಮದ ಅಂಜನಪ್ಪ ಹಾಗೂ ಮಧುಶ್ರಿ ದಂಪತಿಯ ಮಗಳು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು, ಒರ್ವ ಗಂಡು ಮಗನಿದ್ದಾನೆ.

Chikkaballapura

ಕೆಲ ವರ್ಷಗಳ ಹಿಂದೆ ಶಾರದಾ ತಂದೆ ಅಂಜನಪ್ಪ ತೀರಿಕೊಂಡ ಹಿನ್ನಲೆ, ಶಾರದಾ ತಾಯಿ ಮಧುಶ್ರೀ ತನ್ನ ಕಿರಿಯ ಮಗಳು ಇದೇ ಶಾರದಾ ಹಾಗೂ ಮಗನೊಂದಿಗೆ ತನ್ನ ಹಿರಿಯ ಮಗಳು ನಾಗಮಣಿಯನ್ನ ಮದುವೆ ಮಾಡಿಕೊಟ್ಟಿದ್ದ ಚಿಕ್ಕಬಳ್ಳಾಪುರದ ಕಣಿವೆ ನಾರಾಯಣಪುರದ ಗ್ರಾಮಕ್ಕೆ ಬಂದು ಬಾಡಿಗೆ ಮನೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ಲು, ಆದ್ರೆ ಕಿರಿ ಮಗಳು ಶಾರದಾಗೆ ಪದೇ ಪದೇ ಹೊಟ್ಟೆ ನೋವು, ಎಷ್ಟೇ ಆಸ್ಪತ್ರೆಗಳಿಗೂ ತೋರಿಸಿದ್ರೂ ನೋ ಯೂಸ್, ಆಗಾಗ್ಗೆ ರಕ್ತ ವಾಂತಿ ಬೇರೆ ಅಂತೆ, ಇದಕ್ಕೆಲ್ಲಾ ಶಾರದಾ ಕಳೆದ 4 ವರ್ಷಗಳ ಹಿಂದೆ ಬಿದ್ದಿದ್ದ ಬುರುಡುಗುಂಟೆ ಗ್ರಾಮದ ಬಳಿ ಇರೋ ಸ್ಮಶಾನದ ಸಮೀಪ ಇರೋ ಮೂರು ದಾರಿಗಳು ಸಂಗಮಿಸೋ ಅದೊಂದು ಜಾಗವಂತೆ, ಅದೊಂದು ದಿನ ಶಾರದಾ ಆ ಜಾಗದಲ್ಲಿ ಬಿದ್ದು ಮನೆಗೆ ಬಂದಿದ್ಲಂತೆ, ಅಂದಿನಿಂದಲೇ ಇದೆಲ್ಲವೂ, ಯಾವುದೋ ಗಾಳಿ ಸೋಕಿದೆ, ಅದರಿಂದಲೇ ಮಗಳು ಚಿತ್ರ ವಿಚಿತ್ರವಾಗಿ ವರ್ತನೆ ಮಾಡ್ತಿದ್ಲು, ಅದ್ರಿಂದಲೇ ಮಗಳ ಸಾವಾಗಿದೆ ಅಂತಾರೆ ತಾಯಿ.

Chikkaballapura 2

ಯಾವ ಆಸ್ಪತ್ರೆಗಳಲ್ಲಿ ತೋರಿಸಿದ್ರೂ ರಿಪೋರ್ಟ್‌ಗಳೆಲ್ಲವೂ ನಾರ್ಮಲ್ ಅಂತ ವೈದ್ಯರು ಹೇಳ್ತಿದ್ದರಂತೆ, ಹೀಗಾಗಿ ಶಾರದ ತಾಯಿ ಮಧುಶ್ರೀ ಮಗಳು ಗುಣಮುಖಳಾಗಲಿ ಅಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡಿಸಿ ಹರಕೆಗಳನ್ನ ಸಹ ಕಟ್ಟಕೊಂಡಿದ್ರು. ಮಾಟ ಮಂತ್ರ ಅಂತ ನಾಟಿ ಔಷಧಿಗಳನ್ನ ಸಹ ಕೊಡಿಸಿದ್ದರಂತೆ, ದೇವರಿಗೆ ಪೂಜೆ ಮಾಡಿಸಿದಾಗ ಕೆಲ ದಿನಗಳು ಹೊಟ್ಟೆ ನೋವು ಇರ್ತಿರಲಿಲ್ಲವಂತೆ, ಆದ್ರೆ ಮತ್ತೆ ಕೆಲ ದಿನಗಳ ನಂತರ ತಡೆಯಲಾರದ ಹೊಟ್ಟೆ ನೋವು, ಚಿತ್ರ ವಿಚಿತ್ರವಾಗಿ ವರ್ತಿಸೋದು, ಕೂಗಾಡೋದು, ರೇಗಾಡೋದು, ಅರಚೋದು ಕಿರುಚಾಡೋದು, ಕೋಪ ಮಾಡಿಕೊಂಡು ಎಲ್ಲರನ್ನ ಗುರಾಯಿಸೋದು ಮಾಡ್ತಿದ್ಲಂತೆ, ಇದ್ರಿಂದ ಮಗಳನ್ನ ಕಾಲೇಜಿಗೆ ಬಿಡಿಸಿ ಮನೆಯಲ್ಲಿ ಇಟ್ಟುಕೊಂಡಿದ್ರು. ಮೊನ್ನೆ ಗುರುವಾರ ತಾಯಿ ಹುಷಾರಿಲ್ಲ ಅಂತ ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ಶಾರದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಶಾರದಾ ಆತ್ಮಹತ್ಯೆ ಪ್ರಕರಣ ಸಂಬಂಧ ನಂದಿಗಿರಿಧಾಮ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತಳ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಆದ್ರೆ ಅದೇನ್ ದೆವ್ವದ ಕಾಟವೋ ಏನೋ? ಗೊತ್ತಿಲ್ಲ.. ಆದ್ರೆ ಶಾರದಾ ಪೋಷಕರೇ ಹೇಳೋ ಹಾಗೆ ಆ ಜಾಗದಲ್ಲಿ ಬಿದ್ದಿರೋ 4-5 ಮಂದಿ ಸಹ ಇದೇ ರೀತಿ ಸಾವನ್ನಪ್ಪಿದ್ದಾರಂತೆ, ಯಾರೂ ಸಹ ಉಳಿದಿಲ್ಲ ಅಂತ ಭಯದಿಂದಲೇ ಮಗಳನ್ನ ಕಳೆದುಕೊಂಡಿರೋರು ನೋವು ತೋಡಿಕೊಂಡಿದ್ದಾರೆ.

TAGGED:ChikkaballapuraChikkaballapura PoliceDevilhospitalyoung womanಆಸ್ಪತ್ರೆಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ ಪೊಲೀಸ್ಯುವತಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
31 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
1 hour ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
1 hour ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
2 hours ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?