ಉಡುಪಿ: 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
ಉಡುಪಿ ನಗರದ ಬ್ರಹ್ಮಗಿರಿ 14ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ ಲೇಕ್ ರಾಜ್ (29) ಮೃತಪಟ್ಟಿದ್ದಾನೆ.
Advertisement
ಮಾನಸಿಕ ಖಿನ್ನತೆಯಿಂದ ಯುವಕ ಬಳಲುತ್ತಿದ್ದ. ಆಯತಪ್ಪಿ 14ನೇ ಮಹಡಿಯಿಂದ ಬಿದ್ದಿರುವ ಸಾಧ್ಯತೆ ಇದೆ. ಈ ಸಂಬಂಧ ಉಡುಪಿ ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.