Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಆ ಒಂದು ದಿನ’ ಸಿನಿಮಾ ನಿರ್ಮಿಸಿದ ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | `ಆ ಒಂದು ದಿನ’ ಸಿನಿಮಾ ನಿರ್ಮಿಸಿದ ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ

Cinema

`ಆ ಒಂದು ದಿನ’ ಸಿನಿಮಾ ನಿರ್ಮಿಸಿದ ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ

Public TV
Last updated: January 30, 2018 5:19 pm
Public TV
Share
2 Min Read
A ondu Dina 2
SHARE

ಬೆಂಗಳೂರು: ಒಂದು ಸಿನಿಮಾ ನಿರ್ಮಾಣ ಮಾಡುವುದು ಎಂದರೆ ಅಷ್ಟು ಸುಲಭದ ಮಾತಲ್ಲ. ಆದರೆ ಇಂತಹ ಸಾಹಸವನ್ನು ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ ಒಬ್ಬರು ಮಾಡಿದ್ದಾರೆ.

ಮೂಲತಃ ಕೃಷಿಕರಾಗಿದ್ದ ರವೀಂದ್ರ ಗೌಡ ಪಾಟೀಲ್ ‘ಆ ಒಂದು ದಿನ’ ಎಂಬ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ದೇಶಕ್ಕೆ ಏನಾದರೂ ಮಾಡಬೇಕು ಎಂಬ ಆಸೆ ಹೊಂದಿದ್ದ ಇವರು ಒಂದು ಸಿನಿಮಾ ಮಾಡಿ ಅದರ ಮೂಲಕ ಒಂದು ಒಳ್ಳೆಯ ಸಂದೇಶವನ್ನು ಹೇಳುವ ಪ್ರಯತ್ನ ಮಾಡಿದ್ದಾರೆ.

ಇಂದಿನ ರಾಜಕೀಯ ವ್ಯವಸ್ಥೆ ಹಾಳಾಗಿದೆ, ಪ್ರಜಾಪ್ರಭುತ್ವವನ್ನು ಪ್ರಜೆಗಳೆ ಸರಿ ಮಾಡಬೇಕು ಎನ್ನುವ ಇವರು ತಮ್ಮ ‘ಆ ಒಂದು ದಿನ’ ಸಿನಿಮಾ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಕೂಡ ಅವರೇ ಬರೆದಿದ್ದಾರೆ.

A ondu Dina 4

ಇದೇ ಫೆಬ್ರವರಿ 2 ರಂದು ಆ ಒಂದು ದಿನ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಒಂದು ಹಳ್ಳಿ, ಆ ಹಳ್ಳಿಯಲ್ಲಿ ನಡೆಯುವ ಚುನಾವಣೆಯ ಭರಾಟೆ. ಅಲ್ಲಿನ ಗೌಡರ ನಡುವೆ ನಡೆಯುವ ಜಿದ್ದಾ ಜಿದ್ದಿ ಸ್ಪರ್ಧೆ. ಹಳ್ಳಿಯಲ್ಲಿರುವ ಎರಡು ಬಣಗಳ ನಡುವೆ ಇರುವ ಭಿನ್ನಾಭಿಪ್ರಾಯಗಳು ಏನೆಲ್ಲ ಅನಾಹುತಗಳಿಗೆ ಎಡೆಮಾಡಿಕೊಡುತ್ತದೆ ಎನ್ನುವುದೇ ಚಿತ್ರದ ತಿರುಳು. ಇವೆಲ್ಲವೂ ಚಿತ್ರದ ಕಥೆಯಲ್ಲಿ ಅಡಕವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹದೊಂದು ಸಿನಿಮಾ ರಿಲೀಸ್ ಆಗುತ್ತಿರುವುದು, ಜನರ ಮೇಲೆ ಎಷ್ಟರ ಮಟ್ಟಿಗೆ ಪ್ರಭಾವ ಬೀರುತ್ತೋ ಗೊತ್ತಿಲ್ಲ. ಆದ್ರೆ, ಈ ಚಿತ್ರದಿಂದ ಜನರಲ್ಲಿ ರಾಜಕೀಯದ ಬಗ್ಗೆ ಹೊಸ ಭಾವನೆ ಮೂಡಬೇಕು ಎನ್ನುವುದು ಚಿತ್ರತಂಡದ ಆಶಯ.

A ondu Dina 3

ಧಾರವಾಡ ಮೂಲದ ಬಾಂಬೆಯಲ್ಲಿ ಡಾನ್ಸರ್ ಆಗಿರುವ ಸಿಮ್ರಾನ್ ಚಿತ್ರದ ನಾಯಕಿ. ದ್ರಾಕ್ಷಿ ಬೆಳೆಗಾರ ರವೀಂದ್ರಗೌಡ ಎನ್.ಪಾಟೀಲ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡಿದ್ದಾರೆ. ಇನ್ನುಳಿದಂತೆ ಚಿತ್ರದಲ್ಲಿ ಎಲ್ಲ ಹೊಸ ಕಲಾವಿದರೇ ಅಭಿನಯಿಸಿದ್ದಾರೆ. ನಿರ್ದೇಶಕ ಸಂಜಯ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಶ್ರೀಹರ್ಷ ಅವರ ಸಂಗಿತವಿದೆ.

ಸಾಮಾಜಿಕ ಅರಿವು ಮೂಡಿಸುವಂಥ ಒಂದು ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದು, ಇನ್ನುಳಿದಂತೆ ಎರಡು ಐಟಂ ಹಾಡು ಚಿತ್ರದಲ್ಲಿದೆ. ದೇಶದ ಅಭಿವೃದ್ಧಿಗೆ ಬದಲಾವಣೆ ಮುಖ್ಯ ಎನ್ನುವ ಕಾರಣದಿಂದ ಈ ಚಿತ್ರವನ್ನು ಅವರು ಮಾಡಿದ್ದಾರೆ. ‘ಆ ಒಂದು ದಿನ’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ.

A ondu Dina 1

TAGGED:aa ondu dinabengalurucinemaPublic TVsandalwoodಆ ಒಂದು ದಿನಪಬ್ಲಿಕ್ ಟಿವಿಬೆಂಗಳೂರುಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajasthan Royals
Cricket

ಬಿಷ್ಣೋಯ್‌ ಬೆಂಕಿ ಬೌಲಿಂಗ್‌, ಧ್ರುವ್‌-ಜೈಸ್ವಾಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
58 minutes ago
01 3
Big Bulletin

ಬಿಗ್‌ ಬುಲೆಟಿನ್‌ 4 April 2026 ಭಾಗ-1

Public TV
By Public TV
1 hour ago
02 3
Big Bulletin

ಬಿಗ್‌ ಬುಲೆಟಿನ್‌ 4 April 2026 ಭಾಗ-2

Public TV
By Public TV
2 hours ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
2 hours ago
03 3
Big Bulletin

ಬಿಗ್‌ ಬುಲೆಟಿನ್‌ 4 April 2026 ಭಾಗ-3

Public TV
By Public TV
2 hours ago
5 Arrested For ISI Backed Blast Outside BJP Headquarters In Chandigarh
Crime

ಪಂಜಾಬ್ ಬಿಜೆಪಿ ಪ್ರಧಾನ ಕಚೇರಿ ಬಳಿ ಸ್ಫೋಟ ಪ್ರಕರಣ – ಐವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?