Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

Bollywood

ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

Public TV
Last updated: May 25, 2023 4:00 pm
Public TV
Share
1 Min Read
aamir khan
SHARE

ನಟ ಆಮೀರ್ ಖಾನ್, ಕಿರಣ್ ರಾವ್ ಅವರಿಗೆ ಡಿವೋರ್ಸ್ ಕೊಟ್ಟ ಮೇಲೆ ಸಿಂಗಲ್ ಆಗಿ ಜೀವನ ನಡೆಸುತ್ತಿದ್ದಾರೆ. ಹೀಗಿರುವಾಗ ಬಾಲಿವುಡ್ ನಟಿಯ ಜೊತೆ ಆಮೀರ್ ಖಾನ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಈ ಬಗ್ಗೆ ಸಿನಿಮಾ ವಿಮರ್ಶಕ ಕಮಾಲ್ ಆರ್. ಖಾನ್ ಟ್ವೀಟ್ ಮಾಡಿ, ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ:‘ಸಲಾರ್’ ಅಡ್ಡಾಗೆ ಎಂಟ್ರಿ ಕೊಟ್ಟ ಕನ್ನಡದ ನಟ ಸೌರವ್ ಲೋಕಿ

aamir khan

ಆಮೀರ್ ಖಾನ್, ಅವರು ಇದೀಗ ಸಿನಿಮಾಗಿಂತ ವೈಯಕ್ತಿಕ ವಿವಾರವಾಗಿಯೇ ಭಾರಿ ಸುದ್ದಿ ಆಗ್ತಿದ್ದಾರೆ. ಮಗಳ ವಯಸ್ಸಿನ ಹುಡುಗಿ ಫಾತಿಮಾ ಜೊತೆ ಆಮೀರ್ ಮದುವೆ ಆಗ್ತಿದ್ದಾರೆ ಅಂತಾ ಬಾಲಿವುಡ್ ಅಂಗಳಲ್ಲಿ ಗುಸು ಗುಸು ಶುರುವಾಗಿದೆ. ಈ ಸುದ್ದಿಗೆ ಸಿನಿಮಾ ಮಿಮರ್ಶಕನ ಟ್ವೀಟ್‌ ಕೂಡ ಸದ್ದು ಮಾಡ್ತಿದೆ.

Breaking News:- Aamir Khan is going to get married with his daughter’s age Fatima Sana Shaikh soon. Aamir Khan is dating Sana from the time of their film #Dangal.

— KRK (@kamaalrkhan) May 25, 2023

ಬ್ರೇಕಿಂಗ್ ನ್ಯೂಸ್- ಆಮೀರ್, ಮಗಳ ವಯಸ್ಸಿನ ಫಾತಿಮಾ ಸನಾ ಶೇಖ್ ಅವರನ್ನು ಶೀಘ್ರದಲ್ಲೇ ಮದುವೆಯಾಲಿದ್ದಾರೆ. ಆಮೀರ್ ಖಾನ್ ತಮ್ಮ ‘ದಂಗಲ್’ ಸಿನಿಮಾ ಸಮಯದಿಂದಲೂ ಸನಾ ಜೊತೆ ಡೇಟಿಂಗ್‌ನಲ್ಲಿದ್ದಾರೆ ಎಂದು ಕಮಾಲ್ ಆರ್. ಖಾನ್ ಟ್ವೀಟ್ ಮಾಡಿದ್ದಾರೆ.

aamir khan 4

ನಟಿ ಫಾತಿಮಾಗೆ, ಆಮೀರ್ ಖಾನ್ ಕುಟುಂಬದ ಜೊತೆ ಹೆಚ್ಚು ಆಪ್ತತೆ ಇದೆ. ಆಮೀರ್ ಪುತ್ರಿ ಇರಾ ಖಾನ್ ಜೊತೆ ಒಳ್ಳೆಯ ಬಾಂದವ್ಯವಿದೆ. ಹಾಗಾಗಿ ಈ ಸುದ್ದಿಗೆ ಆಮೀರ್- ಫಾತಿಮಾ ಮದುವೆ ಸುದ್ದಿ ಮತ್ತಷ್ಟು ಪುಷ್ಟಿ ನೀಡಿದ್ದಾರೆ. ಆಮೀರ್ ನಟನೆಯ ‘ದಂಗಲ್’, ‘ಥಗ್ಸ್ ಆಫ್ ಹಿಂದೂಸ್ತಾನ್’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು.  ಕಮಾಲ್ ಆರ್. ಖಾನ್ ಅವರ ವಿವಾದತ್ಮಕ ಟ್ವೀಟ್‌ಗೆ ಆಮೀರ್ ಖಾನ್ ಸ್ಪಷ್ಟನೆ ನೀಡುವವರೆಗೂ ಕಾದುನೋಡಬೇಕಿದೆ.

TAGGED:actressbollywooddangalfatima sana shaikhಆಮೀರ್ ಖಾನ್ದಂಗಲ್ಫಾತಿಮಾ ಸನಾ ಶೇಖ್ಬಾಲಿವುಡ್
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Drumstick Main
Bengaluru City

ಗ್ರಾಹಕರಿಗೆ ಶಾಕ್ – ನುಗ್ಗೇಕಾಯಿ ಕೆಜಿಗೆ 700 ರೂ.

Public TV
By Public TV
1 hour ago
Bengaluru Andrahalli
Bengaluru City

ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Public TV
By Public TV
1 hour ago
d.k.shivakumar KPCC
Latest

ಡಿ.8 ರ ಸರ್ವಪಕ್ಷ‌ ಸಭೆ ಮುಂದೂಡಿಕೆ: ಡಿ.ಕೆ.ಶಿವಕುಮಾರ್

Public TV
By Public TV
2 hours ago
N chaluvarayaswamy
Districts

ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ

Public TV
By Public TV
2 hours ago
Lawrence Bishnoi
Districts

ಹನುಮ ಮಾಲಾಧಾರಿಯಿಂದ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ ಫೋಟೋ ಪ್ರದರ್ಶನ

Public TV
By Public TV
2 hours ago
IndiGo
Latest

ದೇಶಾದ್ಯಂತ 200 ವಿಮಾನಗಳ ಹಾರಾಟ ರದ್ದು – ಕ್ಷಮೆ ಕೋರಿದ ಇಂಡಿಗೋ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?