ಬಾಲಿವುಡ್‌ನ ಸೂಪರ್ ಸ್ಟಾರ್ ಆಮಿರ್ ಖಾನ್ ಪುತ್ರಿ ಇರಾ ಖಾನ್ ಒಂದಲ್ಲಾ ಒಂದು ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಾರೆ. ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ ಜತೆಗೆ ಇರಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಸದ್ಯ ಬಾಯ್‌ಫ್ರೆಂಡ್ ಜೊತೆಗಿನ ಹೊಸ ಫೋಟೋವನ್ನ ಆಮಿರ್ ಖಾನ್ ಪುತ್ರಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

View this post on Instagram
ನೂಪುರ್ ಜತೆ ಫೋಟೋ ಹಂಚಿಕೊಂಡಾಗೆಲ್ಲ ಇರಾ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿರುತ್ತಾರೆ. ಬಾಡಿ ಶೇಮಿಂಗ್ ಬಗ್ಗೆ ಟ್ರೋಲ್ ಆಗಿದ್ದಾರೆ. ಈಗ ಅಜ್ಜಿ ಮತ್ತು ನೂಪುರ್ ಜೊತೆ ಒಟ್ಟಾಗಿ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

