BollywoodCinemaLatestMain Post

ಎಂಗೇಜ್ ಆದ ಖುಷಿಯಲ್ಲಿ ಗೆಳೆಯನ ಜೊತೆ ಆಮೀರ್‌ ಖಾನ್‌ ಪುತ್ರಿಯ ಲಿಪ್‌ಲಾಕ್

ಬಾಲಿವುಡ್ (Bollywood) ನಟ ಆಮೀರ್ ಖಾನ್ (Aamir Khan) ಪುತ್ರಿ ಇರಾ ಇತ್ತೀಚೆಗಷ್ಟೇ ನುಪೂರ್ ಜೊತೆ ಅದ್ದೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಖುಷಿಯಲ್ಲಿ ಗೆಳೆಯನ ಜೊತೆ ಇರಾ ಖಾನ್ ಲಿಪ್ ಲಾಕ್ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

`ಲಾಲ್ ಸಿಂಗ್ ಚಡ್ಡಾ’ (Lal Singh Chadha) ಚಿತ್ರದ ಸೋಲಿನ ಬಿಸಿಯಲ್ಲಿದ್ದ ಆಮೀರ್ ಖಾನ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬಹುಕಾಲದ ಗಳೆಯ ನುಪೂರ್ ಜೊತೆ ಇರಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

 

View this post on Instagram

 

A post shared by yogen shah (@yogenshah_s)

ಸಾಕಷ್ಟು ವರ್ಷಗಳಿಂದ ಈ ಜೋಡಿ ಡೇಟಿಂಗ್ ಮಾಡುತ್ತಿದ್ದರು. ಇದೀಗ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಏಂಗೇಜ್ ಆಗಿದ್ದಾರೆ. ಇನ್ನೂ ಈ ಶುಭ ಸಂದರ್ಭದಲ್ಲಿ ರೆಡ್ ಕಲರ್ ಗೌನ್‌ನಲ್ಲಿ ಹಾಟ್ ಆಗಿ ಮಿಂಚಿದ್ದಾರೆ. ನುಪೂರ್ ಬ್ಲ್ಯಾಕ್ ಕಲರ್ ಸೂಟ್‌ನಲ್ಲಿ ಸ್ಮಾರ್ಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಎಂಗೇಜ್‌ಮೆಂಟ್ ಪಾರ್ಟಿಯಲ್ಲಿ ನವಜೋಡಿ ಲಿಪ್ ಲಾಕ್ ಮಾಡಿದ್ದಾರೆ. ಈ ಫೋಟೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿಗೆ IFFI ವ್ಯಕ್ತಿತ್ವ ಪ್ರಶಸ್ತಿ ಗೌರವ

 

View this post on Instagram

 

A post shared by yogen shah (@yogenshah_s)

ಇನ್ನೂ ಆಮೀರ್ ಪುತ್ರಿಗೆ ಚಿತ್ರರಂಗದ ಹಲವು ತಾರೆಯರು, ಆಪ್ತರು ಶುಭಹಾರೈಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button