Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ.3ಕ್ಕೆ ಆಮೀರ್ ಖಾನ್ ಪುತ್ರಿ ಮದುವೆ: ಇಂದಿನಿಂದ ಶಾಸ್ತ್ರಗಳು ಆರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಜ.3ಕ್ಕೆ ಆಮೀರ್ ಖಾನ್ ಪುತ್ರಿ ಮದುವೆ: ಇಂದಿನಿಂದ ಶಾಸ್ತ್ರಗಳು ಆರಂಭ

Bollywood

ಜ.3ಕ್ಕೆ ಆಮೀರ್ ಖಾನ್ ಪುತ್ರಿ ಮದುವೆ: ಇಂದಿನಿಂದ ಶಾಸ್ತ್ರಗಳು ಆರಂಭ

Public TV
Last updated: December 27, 2023 2:50 pm
Public TV
Share
2 Min Read
aamir khan
SHARE

ಬಾಲಿವುಡ್ (Bollywood) ಖ್ಯಾತ ನಟ ಆಮೀರ್ ಖಾನ್ (Aamir Khan) ಪುತ್ರಿ ಇರಾ ಖಾನ್ (Ira Khan)  ಮದುವೆ ಜನವರಿ 3ರಂದು ಅದ್ಧೂರಿಯಾಗಿ ನಡೆಯಲಿದ್ದು, ಅದಕ್ಕೂ ಮುನ್ನ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ಈ ಕುರಿತಂತೆ ಸ್ವತಃ ಇರಾ ಖಾನ್ ಅವರೇ ಕೆಲ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ.

ira khan 3

ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ರಿಜಿಸ್ಟರ್ ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಮನೆಯವರು ಅವಕಾಶ ಕೊಡದೇ ಸಾಂಪ್ರದಾಯಿಕವಾಗಿ ನೂಪುರ್ ಮನೆಯಲ್ಲಿ ಮದುವೆ ನಡೆಯಲಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂದು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದರು. ಅದರಂತೆ ಜನವರಿ 3ಕ್ಕೆ ಮದುವೆ ಫಿಕ್ಸ್ ಆಗಿದೆ.

ira khan

ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ (Engaged) ಮಾಡಿಕೊಂಡು, ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ್ಡ್ ಆಗಿರುವುದಾಗಿ ಅವರು ಘೋಷಣೆ ಮಾಡಿತ್ತು ಈ ಜೋಡಿ. ಇದೀಗ ಇರಾ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಾಗಂತ ರಿಜಿಸ್ಟರ್ ಮದುವೆಯಷ್ಟೇ ಆಗುವುದಿಲ್ಲವಂತೆ. ರಿಜಿಸ್ಟರ್ ಮದುವೆಯ ನಂತರ ಉದಯಪುರದಲ್ಲಿ (Udaipur) ಸಂಪ್ರದಾಯಿಕವಾಗಿ ಈ ಜೋಡಿ ಸಪ್ತಪದಿ ತುಳಿಯಲಿದೆ. ಒಟ್ಟು ಮೂರು ದಿನಗಳ ಕಾಲ ಈ ಮದುವೆ ನಡೆಯಲಿದೆ.

ira khan

ಇರಾ ಖಾನ್ ಮತ್ತು ನೂಪುರ್ ಶಿಖಾರೆ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆ ಪ್ರೀತಿ ಇದೀಗ ಮತ್ತೊಂದು ಹಂತ ಪಡೆದುಕೊಂಡಿದೆ. ಪ್ರೀತಿಸುತ್ತಿರುವಾಗಲೇ ಒಟ್ಟಿಗೆ ವಾಸವಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಸತಿ ಪತಿಯಾಗಲು ಹೊರಟಿದೆ.

ira khan and nupur shikhare 2

ನೂಪುರ್ ಶಿಖಾರೆ (Nupur Shikhare) ಮತ್ತು ಇರಾ ಖಾನ್ ಪ್ರೀತಿಗೆ ಹಲವು ವರ್ಷಗಳು. ಆಕೆಗೆ ಫಿಸಿಕಲ್ ಟ್ರೈನರ್ ಆಗಿದ್ದ ನೂಪುರ್ ನನ್ನು ಇರಾ ಇಷ್ಟಪಡುತ್ತಾಳೆ. ಅವನ ಜೊತೆಯೇ ಹಲವು ಟ್ರಿಪ್ ಗಳನ್ನು ಕೂಡ ಮಾಡಿದ್ದಾರೆ. ಅಲ್ಲದೇ ಇಬ್ಬರೂ ಒಂದೇ ಮನೆಯಲ್ಲೇ ಹಲವು ದಿನಗಳಿಂದ ವಾಸಿಸುತ್ತಿದ್ದರು. ಇದೊಂದು ಸಹಜೀವನ ಎಂದೇ ಬಾಲಿವುಡ್ ಮಾತಾಡಿಕೊಂಡಿತ್ತು. ಅದಕ್ಕೀಗ ಫುಲ್ ಸ್ಟಾಪ್ ಇಡುವಂತಹ ಕೆಲಸವನ್ನು ಈ ಜೋಡಿ ಮಾಡಿದೆ.

IRA KHAN

ಇರಾ ಹುಟ್ಟು ಹಬ್ಬವನ್ನು ಆಚರಿಸಿಕೊಂಡಾಗ ಮತ್ತು ಪೂಲ್ ಸೈಡ್ ಪಾರ್ಟಿ ಮಾಡಿದಾಗಲೂ ನೂಪುರ್ ಶಿಖಾರೆ ಜೊತೆಯಲ್ಲೇ ಇದ್ದರು. ಅಲ್ಲದೇ ಈಜುಕೊಳದಲ್ಲಿ ಇಬ್ಬರೂ ತಬ್ಬಿಕೊಂಡ ಫೋಟೋವನ್ನು ಸ್ವತ: ಇರಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ನಿಶ್ಚಿತಾರ್ಥಕ್ಕಿಂತ ಮುಂಚೆನೇ ಈ ಜೋಡಿ ಸಖತ್ ಫೇಮಸ್ ಮತ್ತು ವೈರಲ್ ಕೂಡ ಆಗಿತ್ತು. ಬಹಿರಂಗವಾಗಿಯೇ ತಾವಿಬ್ಬರೂ ಪ್ರೀತಿಸುತ್ತಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದರು.

ಕೊನೆಗೂ ತಾನು ಮೆಚ್ಚಿದ್ದ ಮತ್ತು ಜೊತೆ ಜೊತೆಯಲ್ಲೇ ಓಡಾಡುತ್ತಿದ್ದ ಹುಡುಗನನ್ನೇ ಮದುವೆ ಆಗುತ್ತಿರುವ ಇರಾ ಬಗ್ಗೆ ಬಾಲಿವುಡ್ ಮೆಚ್ಚುಗೆ ವ್ಯಕ್ತಪಡಿಸಿದೆ. ಅಲ್ಲದೇ ಈ ಜೋಡಿಗೆ ಶುಭ ಹಾರೈಸಿದೆ. ಮೆಚ್ಚಿದವರ ಜೊತೆಯೇ ಜೀವನ ನಡೆಸುವುದು ಸಂತೋಷಕ್ಕೆ ಮಹಾದಾರಿಯನ್ನುವ ಸಂದೇಶವನ್ನೂ ಈ ಜೋಡಿ ನೀಡಿದೆ.

TAGGED:Aamir KhanIra KhanmarriageNupur Shikharಆಮೀರ್ ಖಾನ್ಇರಾ ಖಾನ್ನೂಪುರ್ ಶಿಖಾರ್ಮದುವೆ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Traffic Police 1
Bidar

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

Public TV
By Public TV
21 minutes ago
RD Patil PSI Exam Scam
Kalaburagi

ಮೈಸೂರು ಕಾರಾಗೃಹಕ್ಕೆ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಶಿಫ್ಟ್

Public TV
By Public TV
21 minutes ago
supreme Court 1
Court

ತುಂಬಾ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು – ಜಾತಿ ಆಧಾರಿತ ತಾರತಮ್ಯದ ಯುಜಿಸಿ ನಿಯಮಗಳಿಗೆ ಸುಪ್ರೀಂ ತಡೆ

Public TV
By Public TV
22 minutes ago
Menstrual Leave
Bengaluru City

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ

Public TV
By Public TV
35 minutes ago
Virajpet Wild elephant chases school bus
Districts

ವಿರಾಜಪೇಟೆ | ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ!

Public TV
By Public TV
40 minutes ago
Kolkata Building Fire
Crime

ಕೋಲ್ಕತ್ತಾ ಬಳಿಯ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 21 ಮಂದಿ ಸಜೀವ ದಹನ, 28 ಜನ ಮಿಸ್ಸಿಂಗ್‌

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?