Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಟಕ್ಕುಂಟು ಲೆಕ್ಕಕ್ಕಿಲ್ಲ: ರೋಚಕ ಕಥೆಯ ಗುಟ್ಟು ಬಚ್ಚಿಟ್ಟುಕೊಂಡ ಟ್ರೇಲರ್ ಬಂತು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಆಟಕ್ಕುಂಟು ಲೆಕ್ಕಕ್ಕಿಲ್ಲ: ರೋಚಕ ಕಥೆಯ ಗುಟ್ಟು ಬಚ್ಚಿಟ್ಟುಕೊಂಡ ಟ್ರೇಲರ್ ಬಂತು!

Cinema

ಆಟಕ್ಕುಂಟು ಲೆಕ್ಕಕ್ಕಿಲ್ಲ: ರೋಚಕ ಕಥೆಯ ಗುಟ್ಟು ಬಚ್ಚಿಟ್ಟುಕೊಂಡ ಟ್ರೇಲರ್ ಬಂತು!

Public TV
Last updated: September 7, 2019 2:54 pm
Public TV
Share
1 Min Read
Atakkuntu
SHARE

ಬೆಂಗಳೂರು: ರಾಮಚಂದ್ರ ನಿರ್ದೇಶನದಲ್ಲಿ ಮೂಡಿ ಬಂದಿರೋ ಆಟಕ್ಕುಂಟು ಲೆಕ್ಕಕ್ಕಿಲ್ಲ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಹಾಡು ಮತ್ತು ಪೋಸ್ಟರ್ ಮೂಲಕ ಪ್ರೇಕ್ಷಕರನ್ನು ಆಕರ್ಷಿಸಿಕೊಂಡಿರುವ ಈ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಗೊಂಡಿದೆ. ಇದು ಸೈಕಲಾಜಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ಚಿತ್ರ ಎಂಬ ವಿಚಾರವನ್ನು ಈ ಹಿಂದೆಯೇ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಈಗ ಲಾಂಚ್ ಆಗಿರೋ ಟ್ರೇಲರ್ ರೋಚಕ ಕಥೆಯೊಂದರ ಗುಟ್ಟು ಬಚ್ಚಿಟ್ಟುಕೊಂಡು ಈ ಸಿನಿಮಾ ಬಗ್ಗೆ ಮತ್ತಷ್ಟು ಕೌತುಕ ಮೂಡಿಸುವಷ್ಟು ಪರಿಣಾಮಕಾರಿಯಾಗಿ ಮೂಡಿ ಬಂದಿದೆ.

Atakkuntu 1

ಸಂಚಾರಿ ವಿಜಯ್ ಪ್ರಧಾನ ಪಾತ್ರದಲ್ಲಿ ನಟಿಸಿರೋ ಈ ಚಿತ್ರದಲ್ಲಿ ಮಯೂರಿ, ದುನಿಯಾ ರಶ್ಮಿ ಕೂಡಾ ಅಂಥಾದ್ದೇ ವಿಶಿಷ್ಟ ಪಾತ್ರಗಳ ಮೂಲಕ ಸಾಥ್ ಕೊಟ್ಟಿದ್ದಾರೆ. ಇವರೆಲ್ಲರ ಪಾತ್ರದ ಸ್ಪಷ್ಟವಾದ ಝಲಕ್‍ಗಳು ಈ ಟ್ರೇಲರ್ ನಲ್ಲಿ ಮೂಡಿ ಬಂದಿವೆ. ಇದೆಲ್ಲವೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಮಾಮೂಲಿ ಜಾಡಿನ ಚಿತ್ರವಲ್ಲ ಎಂಬುದನ್ನು ಸೂಚಿಸುತ್ತಲೇ, ಮಜವಾದ ರೋಚಕ ಕಥೆಯ ಗುಟ್ಟನ್ನೂ ಕೂಡಾ ಬಚ್ಚಿಟ್ಟುಕೊಂಡಂತಿದೆ.

Atakkuntu 2

ಬಿಡುಗಡೆಯಾದ ಕ್ಷಣದಿಂದಲೇ ಹೆಚ್ಚಿನ ವೀಕ್ಷಣೆ ಪಡೆಯುತ್ತಿರೋ ಈ ಟ್ರೇಲರ್ ಸಿನಿಮಾದತ್ತ ಮತ್ತಷ್ಟು ಜನರನ್ನು ಆಕರ್ಷಿಸುವಂತಿದೆ. ಈ ಚಿತ್ರದಲ್ಲಿ ಗೌತಮ್, ಭರತ್ ಸಾಗರ್, ಬೇಬಿ ಪ್ರಾಜ್ಞಾ, ಅಚ್ಯುತ್ ಕುಮಾರ್ ಮುಂತಾದವರ ತಾರಾಗಣವಿದೆ. ಪರಮೇಶ್ ಸಿ.ಎಂ ಛಾಯಾಗ್ರಹಣ, ನೊಬಿನ್ ಪೌಲ್ ಸಂಗೀತ ಈ ಚಿತ್ರಕ್ಕಿದೆ. ಒಟ್ಟಾರೆಯಾಗಿ ಇದು ಮಾಮೂಲಿ ಸೈಕಲಾಜಿಕಲ್ ಕ್ರೈಂ ಥ್ರಿಲ್ಲರ್ ಕಥೆ ಹೊಂದಿರೋ ಚಿತ್ರವಲ್ಲ, ಇದರಲ್ಲಿ ವಿಶೇಷವಾದುದೇನೋ ಇದೆ ಎಂಬ ನಂಬಿಕೆಯನ್ನು ಈ ಟ್ರೇಲರ್ ಬಲಗೊಳಿಸಿದೆ.

TAGGED:Atakkuntu lekkakkillacinemaDuniya RashmiMayuriPublic TVSanchari Vijaysandalwoodಅಚ್ಯುತ್ ಕುಮಾರ್ಆಟಕ್ಕುಂಟು ಲೆಕ್ಕಕ್ಕಿಲ್ಲದುನಿಯಾ ರಶ್ಮಿಪಬ್ಲಿಕ್ ಟಿವಿಮಯೂರಿಸಂಚಾರಿ ವಿಜಯ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
23 minutes ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
58 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
1 hour ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
1 hour ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
2 hours ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?