Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿ, ಹಾರೈಸಿದ ಅಭಿಷೇಕ್ ಅಂಬರೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿ, ಹಾರೈಸಿದ ಅಭಿಷೇಕ್ ಅಂಬರೀಶ್

Cinema

ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿ, ಹಾರೈಸಿದ ಅಭಿಷೇಕ್ ಅಂಬರೀಶ್

Public TV
Last updated: September 28, 2022 5:31 pm
Public TV
Share
2 Min Read
FotoJet 4 20
SHARE

ನಟ ರಾಜವರ್ಧನ್ (Rajavardhan) ಬಿಚ್ಚುಗತ್ತಿ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕ‌ ನಟನಾಗಿ ಅಭಿನಯಿಸುತ್ತಿರುವ ಪ್ರಣಯಂ, ಹಿರಣ್ಯ ಸಿನಿಮಾ ಬಿಡುಗಡೆಗೆ ಮೊದಲೇ ಮಾಸ್ ಸಬ್ಜೆಕ್ಟ್ ಸಿನಿಮಾವೊಂದು ರಾಜವರ್ಧನ್ ಬತ್ತಳಿಕೆ ಸೇರಿದೆ.  ಅದುವೇ ‘ಗಜರಾಮ’ (Gajarama). ಫಸ್ಟ್ ಲುಕ್ ಪೋಸ್ಟರ್ ಮೂಲಕ ಕಿಕ್ ಕೊಟ್ಟ  ಈ ಚಿತ್ರದ ಮುಹೂರ್ತ  (Muhurta) ಇಂದು ನೆರವೇರಿದೆ.

FotoJet 135

ನಿರ್ದೇಶಕ ಸುನೀಲ್ ಕುಮಾರ್ ವಿ.ಎ  (Sunil Kumar)ಹೆಣೆದ ಕಥೆ ಕೇಳಿ ಇಂಪ್ರೆಸ್ ಆಗಿರುವ ರಾಜವರ್ಧನ್  ‘ಗಜರಾಮ’ನಾಗಿ ಅಬ್ಬರಿಸಲು  ಗ್ರೀನ್ ಸಿಗ್ನಲ್ ಕೊಟ್ಟಿದ್ದು  ಇಂದು ಚಿತ್ರದ ಮುಹೂರ್ತ ನೆರವೇರಿದೆ. ಚಿತ್ರಕ್ಕೆ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಕ್ಲ್ಯಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಚಿತ್ರಕ್ಕೆ ಕ್ಲ್ಯಾಪ್ ಮಾಡಿ ಮಾತನಾಡಿದ ಅಭಿಷೇಕ್  ಅಂಬರೀಶ್ ನಮ್ಮ ತಂದೆ ಗಜೇಂದ್ರ ಎನ್ನುವ ಸಿನಿಮಾ ಮಾಡಿದ್ರು. ಈಗ ನನ್ನ ಸ್ನೇಹಿತ ಗಜರಾಮ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಜವರ್ಧನ್ ಮೋಷನ್ ಪೋಸ್ಟರ್ ನಲ್ಲಿ ತುಂಬಾ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.

FotoJet 3 54

ಒಂದೊಳ್ಳೆ ಫ್ಯಾಮಿಲಿ ಎಂಟಟೈನ್ಮೆಂಟ್ ಹಾಗೂ ಮಾಸ್ ಕಟೆಂಟ್ ಒಳಗೊಂಡ ಒಂದೊಳ್ಳೆ ಕಥೆ ಚಿತ್ರದಲ್ಲಿದೆ. ನನ್ನ ಪಾತ್ರದ ಬಗ್ಗೆ ಕೇಳಿ ಇಷ್ಟವಾಯ್ತು. ಒಳ್ಳೆ ಪ್ರೊಡಕ್ಷನ್ ಹೌಸ್, ಒಳ್ಳೆ ನಿರ್ಮಾಪಕರು, ಒಳ್ಳೆ ಚಿತ್ರ ಸಿಕ್ಕಾಗ ಕೈ ಬಿಡಬಾರದು. ನನಗೆ ಸ್ಟೋರಿ ಲೈನ್ ಪರ್ಸನಲಿ ಖುಷಿ ಕೊಟ್ಟಿದೆ ಎಂದು ನಾಯಕ ರಾಜವರ್ಧನ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ರಿಲೇಶನ್ ಶಿಪ್ ಇಟ್ಕೊಳ್ಳೋಕೆ ಬಿಗ್ ಬಾಸ್ ಮನೆಗೆ ಬಂದಿಲ್ಲ ಎಂದು ಕಣ್ಣೀರಿಟ್ಟ ನಟಿ ಮಯೂರಿ

FotoJet 1 107

ಚಿತ್ರದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ನಂತರ ಇವರು ನಟಿಸುತ್ತಿರುವ ಎರಡನೇ ಸಿನಿಮಾವಿದು. ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಹಲವು ವರ್ಷಗಳ ಕಾಲ ದುಡಿದು ಅನುಭವವಿರುವ ಸುನೀಲ್ ಕುಮಾರ್ ‘ಗಜರಾಮ’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ. ರಾಜವರ್ಧನ್‌ಗಾಗಿ ಆಕ್ಷನ್, ಮಾಸ್ ಎಂಟಟೈನರ್ ಕಥೆ ಹೆಣೆದಿರೋ ನಿರ್ದೇಶಕರು ಸಾಕಷ್ಟು ತಯಾರಿಯೊಂದಿಗೆ ನಾಳೆಯಿಂದ ಚಿತ್ರೀಕರಣಕ್ಕೆ ಹೊರಡುತ್ತಿದ್ದಾರೆ. ನಟ ದೀಪಕ್ ಪ್ರಿನ್ಸ್ ಈ ಚಿತ್ರದ ಸ್ಪೆಷಲ್ ರೋಲ್ ಒಂದರಲ್ಲಿ ಬಣ್ಣ ಹಚ್ಚುತ್ತಿರೋದು ಈ ಚಿತ್ರದ ಸ್ಪೆಷಲ್ ಸಂಗತಿಗಳಲ್ಲೊಂದು.

FotoJet 2 97

ಮೆಲೋಡಿ ಹಾಡುಗಳ ಮಾಂತ್ರಿಕ ಮನೋಮೂರ್ತಿ (Manomurthy) ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್‌ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Abhishek AmbarishGajaramaManomurthyMuhurtarajavardhanSunil Kumarಅಭಿಷೇಕ್ ಅಂಬರೀಶ್ಗಜರಾಮಮನೋಮೂರ್ತಿಮುಹೂರ್ತರಾಜವರ್ಧನ್ಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
5 seconds ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
9 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
32 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
39 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
40 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?