Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ದೇಶಕ ಕೃಷ್ಣ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ‘ಕಾಳಿ’ ಮೋಷನ್ ಪೋಸ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿರ್ದೇಶಕ ಕೃಷ್ಣ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ‘ಕಾಳಿ’ ಮೋಷನ್ ಪೋಸ್ಟರ್

Cinema

ನಿರ್ದೇಶಕ ಕೃಷ್ಣ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ‘ಕಾಳಿ’ ಮೋಷನ್ ಪೋಸ್ಟರ್

Public TV
Last updated: June 9, 2022 11:48 am
Public TV
Share
1 Min Read
FotoJet 26
SHARE

ಅಭಿಷೇಕ್ ಅಂಬರೀಶ್ ನಟನೆಯ ಮೂರನೇ ಸಿನಿಮಾದ ಮೋಷನ್ ಪೋಸ್ಟರ್ ಇಂದು ಬಿಡುಗಡೆ ಆಗಿದೆ. ಇಂದು ಈ ಸಿನಿಮಾದ ನಿರ್ದೇಶಕ ಕೃಷ್ಣ ಅವರು ಹುಟ್ಟು ಹಬ್ಬ. ಈ ಸಂದರ್ಭದಂದು ಖಡಕ್ ಆಗಿರುವ ಲುಕ್ ನಲ್ಲಿ ಅಭಿಷೇಕ್ ಇರುವ ಪೋಸ್ಟರ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಪೋಸ್ಟರ್ ಅನ್ನು ವಿಶೇಷವಾಗಿ ಡಿಸೈನ್ ಮಾಡಲಾಗಿದ್ದು, ಅಭಿಷೇಕ್ ಖಡಕ್ ಲುಕ್ ನಲ್ಲಿ ಕಾಣಿಸುತ್ತಾರೆ. ಇದನ್ನೂ ಓದಿ : ನಯನತಾರಾ ಮದುವೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಜರ್?

abhishek ambareesh 3

ಅಭಿಷೇಕ್ ಮತ್ತು ಕೃಷ್ಣ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಕಾವೇರಿ ಗಲಾಟೆಯ ಹಿನ್ನೆಲೆಯಾಗಿಟ್ಟುಕೊಂಡು ಕಥೆ ಬರೆದಿದ್ದಾರಂತೆ ನಿರ್ದೇಶಕರು. ಮೊನ್ನೆಯಷ್ಟೇ ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ರಿಲೀಸ್ ಮಾಡಿದ್ದರು ನಿರ್ದೇಶಕರು. ಇವತ್ತು ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಸನ್ನಿ ಲಿಯೋನ್ ಫುಲ್ ಗರಂ: ಓರ್ವ ವ್ಯಕ್ತಿಗೆ ಸನ್ನಿ ಕೊಟ್ರು ಚಪ್ಪಲಿ ಏಟು

abhishek ambareesh 1

ಸದ್ಯ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್ ಮುಗಿದ ನಂತರ ಕಾಳಿ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ. ಬ್ಯಾಡ್ ಮ್ಯಾನರ್ಸ್ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದು, ಬಹುತೇಕ ಶೂಟಿಂಗ್ ಮುಗಿದಿದೆ ಎನ್ನಲಾಗುತ್ತಿದೆ. ಕಾಳಿ ಸಿನಿಮಾದಲ್ಲಿ ಅಭಿಷೇಕ್ ಕಾವೇರಿ ಗಲಾಟೆ ಹಿನ್ನೆಲೆಯಲ್ಲಿ ನಡೆದ ಪ್ರೇಮಕಥೆಗೆ ನಾಯಕನಾಗಲಿದ್ದಾರೆ.

TAGGED:Abhishek AmbarishcinemaKaliKrishnasandalwoodSharanu Hullurಅಭಿಷೇಕ್ ಅಂಬರೀಶ್ಕಾಳಿಕೃಷ್ಣಶರಣು ಹುಲ್ಲೂರುಸಿನಿಮಾಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
10 minutes ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
45 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
57 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
1 hour ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
2 hours ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?