Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

Cricket

ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

Public TV
Last updated: May 23, 2025 11:02 pm
Public TV
Share
2 Min Read
Abhishek Sharma 1
SHARE

ಲಕ್ನೋ: ಆರ್‌ಸಿಬಿ (Royal Challengers Bengaluru) ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಆಟಗಾರ ಅಭಿಷೇಕ್‌ ಶರ್ಮಾ (Abhishek Sharma) ಎಂದಿನಂತೆ ಸ್ಫೋಟಕ ಪ್ರದರ್ಶನವನ್ನೇ ನೀಡಿದರು. ಈ ವೇಳೆ ಅಭಿ ಹೊಡೆದ ಸಿಕ್ಸ್‌ವೊಂದು ಪ್ರಮೋಷನ್‌ಗಾಗಿ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗೆ ಬಡಿದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

#AbhishekSharma starts with fireworks! Sends it sailing for six!

Will #RCB find a way to contain the onslaught in their #Race2Top2?

Watch the LIVE Action 👉 https://t.co/SI62QyCPRK#IPLOnJioStar 👉 #RCBvSRH | LIVE NOW on Star Sports Network & JioHotstar pic.twitter.com/fQJxgRorEu

— Star Sports (@StarSportsIndia) May 23, 2025

ಆರಂಭಿಕನಾಗಿ ಕಣಕ್ಕಿಳಿದಿದ್ದ ಶರ್ಮಾ ಸಿಕ್ಸರ್‌, ಬೌಂಡರಿ ಬಾರಿಸಲು ಮುಂದಾಗಿದ್ದರು. 17 ಎಸೆತಗಳಲ್ಲಿ 34 ರನ್‌ ಸಿಡಿಸಿದರು. ಅಭಿಷೇಕ್ ಶರ್ಮಾ ಸಿಡಿಸಿದ ಒಂದು ಸಿಕ್ಸರ್ ಕ್ರೀಡಾಂಗಣದಲ್ಲಿ ನಿಲ್ಲಿಸಿದ್ದ ಟಾಟಾ ಕಾರಿನ ಗಾಜನ್ನು ಒಡೆದಿದೆ. ಇದರಿಂದ ಐಪಿಎಲ್‌ ಪ್ರಾಯೋಜಕ ಸಂಸ್ಥೆಗೆ 5 ಲಕ್ಷ ರೂ. ನಷ್ಟವಾಗಿದೆ. ಇದನ್ನೂ ಓದಿ: ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

ಇನ್ನಿಂಗ್ಸ್‌ನ 2ನೇ ಓವರ್‌ನಲ್ಲಿ ಆರ್‌ಸಿಬಿ ತಂಡದ ಇಂದಿನ ಪಂದ್ಯದ ನಾಯಕ ಜೀತೇಶ್ ಶರ್ಮಾ ಅವರು ಭುವನೇಶ್ವರ್ ಕುಮಾರ್ ಅವರನ್ನು ಬೌಲಿಂಗ್ ಮಾಡಲು ಕರೆತಂದಾಗ ಈ ಘಟನೆ ಸಂಭವಿಸಿತು.

Abhishek Sharma

ಆ ಓವರ್‌ನ 5ನೇ ಎಸೆತದಲ್ಲಿ ಅಭಿಷೇಕ್ ಮಿಡ್‌ವಿಕೆಟ್ ಕಡೆಗೆ ಭರ್ಜರಿ ಸಿಕ್ಸರ್ ಬಾರಿಸಿದರು. ಚೆಂಡು ನೇರವಾಗಿ ಐಪಿಎಲ್ 2025 ಲೀಗ್‌ನ ಪ್ರಾಯೋಜಕರಾದ ಟಾಟಾ ಅವರ ಕಾರಿನ ಮೇಲೆ ಬಿದ್ದಿತು. ಇದರಿಂದಾಗಿ ಕಾರಿನ ಮುಂಭಾಗದ ಗಾಜು ಬಿರುಕು ಬಿಟ್ಟಿದೆ. ಇದನ್ನೂ ಓದಿ: ಮ್ಯಾಥ್ಯೂ ಫೋರ್ಡ್ ಸ್ಫೋಟಕ ಫಿಫ್ಟಿ – ಎಬಿಡಿ ವಿಶ್ವದಾಖಲೆ ಸರಿಗಟ್ಟಿದ ವಿಂಡೀಸ್‌ ಬ್ಯಾಟರ್

5 ಲಕ್ಷ ರೂ. ದೇಣಿಗೆ ನೀಡಲಿದೆ
ಐಪಿಎಲ್ 2025 ಪ್ರಾರಂಭವಾಗುವ ಮೊದಲು, ಪಂದ್ಯದ ಸಮಯದಲ್ಲಿ ಬ್ಯಾಟ್ಸ್‌ಮನ್ ಕಾರಿನ ಮೇಲೆ ನೇರವಾಗಿ ಶಾಟ್ ಹೊಡೆದರೆ ಹಣವನ್ನು ದೇಣಿಗೆ ನೀಡುವುದಾಗಿ ಟಾಟಾ ಘೋಷಿಸಿತ್ತು. ಒಂದು ವೇಳೆ ಚೆಂಡು ಕಾರಿಗೆ ತಗುಲಿದರೆ, ಟಾಟಾ ಸಂಸ್ಥೆಯು 5 ಲಕ್ಷ ರೂ. ಗಳನ್ನು ದೇಣಿಗೆ ನೀಡುತ್ತದೆ. ಈ ಮೊತ್ತವನ್ನು ಗ್ರಾಮೀಣ ಕ್ರಿಕೆಟ್ ಅಭಿವೃದ್ಧಿಗಾಗಿ ಟಾಟಾ ಕಾರ್ ದೇಣಿಗೆ ನೀಡಲಿದೆ.

ಇನ್ನೂ ಆರ್‌ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 231 ರನ್‌ ಸಿಡಿಸಿದೆ.

TAGGED:Abhishek SharmaIshan KishanrcbsrhTataTATA Carಅಭಿಷೇಕ್‌ ಶರ್ಮಾಆರ್‍ಸಿಬಿಐಪಿಎಲ್‌ 2025ಜಿತೇಶ್‌ ಶರ್ಮಾಟಾಟಾ ಕಾರು
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Punjab Man Shoots Wife 2 Daughters Then Kills Self. House Help Finds Bodies
Crime

ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Public TV
By Public TV
2 minutes ago
bengaluru roadside parking
Bengaluru City

ಬೆಂಗಳೂರು ವಾಹನ ಸವಾರರಿಗೆ ಶಾಕ್ – ಇನ್ಮುಂದೆ ರಸ್ತೆಬದಿ ಗಾಡಿ ನಿಲ್ಲಿಸೋಕೆ ಕಟ್ಬೇಕು ದುಡ್ಟು!

Public TV
By Public TV
6 minutes ago
Nirmala Sitharaman Union Budget 1
Latest

Union Budget: ಫೆ.1ರ ಭಾನುವಾರವೇ ಕೇಂದ್ರ ಬಜೆಟ್‌ ಮಂಡನೆ

Public TV
By Public TV
27 minutes ago
HASSAN DC CAR
Court

ರೈತನಿಗೆ ಪರಿಹಾರ ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿ

Public TV
By Public TV
53 minutes ago
Thawar Chand Gehlot
Bengaluru City

ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
1 hour ago
Himachal Pradesh Accident Bus Accident
Crime

ಹಿಮಾಚಲ ಪ್ರದೇಶ | ಪ್ರಪಾತಕ್ಕೆ ಉರುಳಿದ ಬಸ್‌ – 8 ಪ್ರಯಾಣಿಕರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?