Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ವಿರಾಟ್ ಸವಾಲ್ ಸ್ವೀಕರಿಸಿದ ಬೆನ್ನಲ್ಲೇ ಮೋದಿಗೆ ತೇಜಸ್ವಿ ಯಾದವ್ ಚಾಲೆಂಜ್!

Public TV
Last updated: May 24, 2018 2:17 pm
Public TV
Share
1 Min Read
MODI VIRAT YADAV
SHARE

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಸವಾಲನ್ನು ಸ್ವೀಕರಿಸುತ್ತೇನೆ ಅಂತ ಹೇಳಿದ ಬೆನ್ನಲ್ಲೇ ಆರ್‍ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮೋದಿಗೆ ಸವಾಲೆಸೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯಾದವ್, ವಿರಾಟ್ ಕೊಹ್ಲಿ ಅವರ ಫಿಟ್ ನೆಸ್ ಚಾಲೆಂಜನ್ನು ನಾವು ವಿರೋಧಿಸುತ್ತಿಲ್ಲ. ಆದ್ರೆ ಪ್ರಧಾನಿ ಮೋದಿಯವರಿಗೆ ನಾನೊಂದು ಸವಾಲೆಸೆಯುತ್ತೇನೆ. ಅದೇನಂದ್ರೆ ಯುವಕರಿಗೆ ಉದ್ಯೋಗ, ರೈತರಿಗೆ ಪರಿಹಾರ ಹಾಗೆಯೇ ದಲಿತ ಹಾಗೂ ಅಲ್ಪ ಸಂಖ್ಯಾತರ ಮೇಲಿನ ದೌರ್ಜನ್ಯಗಳು ತಡೆಯುತ್ತೀರಾ ಅಂತ ಪ್ರಶ್ನಿಸಿದ್ದಾರೆ.

ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22 ರಂದು, “ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit) ನೀವು ನಿಮ್ಮ ಫಿಟ್‍ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ” ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಫಿಟ್ ನೆಸ್ ಚಾಲೆಂಜ್ ಟ್ವೀಟ್ ಮಾಡಿದ್ದರು.

While we have nothing against accepting fitness challenge from @imVkohli . I urge you to accept the challenge to provide jobs to young, relief to farmers, promise of no violence against dalits & minorities. Would you accept my challenge @narendramodi Sir?

— Tejashwi Yadav (@yadavtejashwi) May 24, 2018

ಈ ಟ್ವೀಟ್ ಗೆ ವಿರಾಟ್ ಕೊಹ್ಲಿ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಚಾಲೆಂಜ್ ಸ್ವೀಕರಿಸಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ, ಪತ್ನಿ ಅನುಷ್ಕಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರಿಗೆ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.

ಕೊಹ್ಲಿ ಅವರ ಈ ಟ್ವೀಟ್ ಗೆ ಮೋದಿ ಪ್ರತಿಕ್ರಿಯಿಸಿದ್ದು, ಸವಾಲನ್ನು ಸ್ವೀಕರಿಸಿದ್ದೇನೆ. ನನ್ನ ಫಿಟ್ ನೆಸ್ ಕುರಿತ ವಿಡಿಯೋವನ್ನು ಅಪ್ಲೋಡ್ ಮಾಡುವುದಾಗಿ ಬರೆದುಕೊಂಡಿದ್ದರು.

I have accepted the #FitnessChallenge by @ra_THORe sir. Now I would like to challenge my wife @AnushkaSharma , our PM @narendramodi ji and @msdhoni Bhai for the same. ???? #HumFitTohIndiaFit #ComeOutAndPlay pic.twitter.com/e9BAToE6bg

— Virat Kohli (@imVkohli) May 23, 2018

Challenge accepted, Virat! I will be sharing my own #FitnessChallenge video soon. @imVkohli #HumFitTohIndiaFit https://t.co/qdc1JabCYb

— Narendra Modi (@narendramodi) May 24, 2018

#HumFitTohIndiaFit ????????????

Post pictures and videos of how you keep yourself fit and send a #FitnessChallenge to your friends on social media. Here's my video ????and I challenge @iHrithik, @imVkohli & @NSaina to join in???? pic.twitter.com/pYhRY1lNEm

— RajyavardhanRathore (@Ra_THORe) May 22, 2018

TAGGED:Biharchallengenewdelhipublictvtejaswi yadavtweetvirat kohliಟ್ವೀಟ್ತೇಜಸ್ವಿ ಯಾದವ್ನವದೆಹಲಿಪಬ್ಲಿಕ್ ಟಿವಿಬಿಹಾರವಿರಾಟ್ ಕೊಹ್ಲಿಸವಾಲ್
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
2 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
10 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
12 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
13 hours ago

You Might Also Like

Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
35 minutes ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
47 minutes ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
58 minutes ago
elon musk and donald trump
Latest

ಟ್ರಂಪ್‌ ನೀತಿಯನ್ನು ಟೀಕಿಸಿದ ಬೆನ್ನಲ್ಲೇ DOGE ಮುಖ್ಯಸ್ಥ ಪಟ್ಟದಿಂದ ಇಳಿದ ಮಸ್ಕ್‌

Public TV
By Public TV
1 hour ago
Chikkamagaluru murder
Chikkamagaluru

ಪತ್ನಿಯನ್ನು ಕೊಂದು ನಾಪತ್ತೆಯಾಗಿದ್ದ ಪತಿ, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧನ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 29-05-2025

Public TV
By Public TV
16 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?