ಬೆಂಗಳೂರು: ರಾಜ್ಯ ಏಳನೇ ಆಯೋಗದ (7th Pay Commission) ವರದಿ ಸ್ವೀಕಾರ ಆಗಿದೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅಂತಾ ಕಾದು ನೋಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ (Shadakshari C S) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈ ಸರ್ಕಾರದಿಂದ ಒಳ್ಳೆಯ ಸೂಚನೆ ಸಿಗುತ್ತದೆ ಎನ್ನುವ ಭರವಸೆ ಇದೆ.ನಾವು ಕೂಡ ಕಾತುರದಿಂದ ಕಾಯುತ್ತಿದ್ದೇವೆ. ಈಗ 27.5% ವೇತನ ಹೆಚ್ಚಳಕ್ಕೆ ಆಯೋಗ ಶಿಫಾರಸ್ಸು ಮಾಡಿದೆ ಎಂದರು. ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಮತದಾನ
Advertisement
Advertisement
ಅಲ್ಲದೆ ಈ ಹಿಂದೆ ಸಿದ್ದರಾಮಯ್ಯ (Siddaramaiah) ಸರ್ಕಾರ ಇದ್ದಾಗ 30% ವೇತನ ಹೆಚ್ಚಳ ಮಾಡಿತ್ತು. ಈಗ ವರದಿ ಸ್ವೀಕಾರ ಮಾಡಿದ್ದಕ್ಕೆ ಸಂತೋಷ ಇದೆ ಎಂದು ಹೇಳಿದರು. ಇದನ್ನೂ ಓದಿ: Lok Sabha Election 2024 – 7 ಹಂತದಲ್ಲಿ ಚುನಾವಣೆ, ಜೂನ್ 4 ರಂದು ಮತ ಎಣಿಕೆ
Advertisement