Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆಯಿಂದ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾಚಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸಭೆಯಿಂದ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾಚಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

Bengaluru City

ವಿಧಾನಸಭೆಯಿಂದ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾಚಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

Public TV
Last updated: June 21, 2023 6:19 pm
Public TV
Share
1 Min Read
jagadish shetter vidhan parishad
SHARE

ಬೆಂಗಳೂರು: ರಾಜ್ಯ ವಿಧಾನಸಭೆ ಪ್ರತಿನಿಧಿಗಳಿಂದ ವಿಧಾನಪರಿಷತ್‌ನ ಖಾಲಿ ಇರುವ 3 ಸ್ಥಾನಗಳಿಗೆ ನಿಗದಿಯಾಗಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ 3 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್.ಎಸ್ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರು ನಾಮಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

n.s.bosaraju vidhan parishad

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನ ಮೂರು ಸ್ಥಾನಗಳ ಉಪಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರುವ ಕಾರಣ ಮೂವರೂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಕಟ್ಟಲು ನೀವೂ ಕೊಡಿ ಸಲಹೆ: ಸಾರ್ವಜನಿಕರಲ್ಲಿ ಡಿಕೆಶಿ ಮನವಿ

tippannappa vidhan parishad

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರನ್ನು ಪಕ್ಷದಿಂದ ಕೈಬಿಡುವುದಿಲ್ಲ ಎಂಬ ಸಂದೇಶ ರವಾನಿಸಲು ಮುಂದಾಗಿರುವ ಕಾಂಗ್ರೆಸ್‌ ವಿಧಾನಪರಿಷತ್‌ಗೆ ಆಯ್ಕೆ ಮಾಡಲು ತೀರ್ಮಾನಿಸಿದೆ.

ಎನ್.ಎಸ್‌.ಬೋಸರಾಜು ಅವರು ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು, ಪರಿಷತ್‌ಗೆ ಟಿಕೆಟ್‌ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ತಿಪ್ಪಣ್ಣಪ್ಪ ಅವರನ್ನೂ ಈ ಬಾರಿ ಮೇಲ್ಮನೆಗೆ ಕಳುಹಿಸಲು ಪಕ್ಷ ನಿರ್ಧರಿಸಿದೆ.

TAGGED:congressJagadish ShetterNS BosarajuTippannappaVidhan Parishad Election
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
24 minutes ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
34 minutes ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
53 minutes ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
1 hour ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
1 hour ago
Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?