ಚಳ್ಳಕೆರೆ | ಕಾರು, ಬೈಕ್ ನಡುವೆ ಭೀಕರ ಅಪಘಾತ – ಹಬ್ಬದ ದಿನವೇ ಅಣ್ಣ, ತಂಗಿ ದಾರುಣ ಸಾವು

Public TV
1 Min Read
Chitradurga Accident

ಚಿತ್ರದುರ್ಗ: ಚಳ್ಳಕೆರೆ (Challakere) ಬಳಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಬೈಕ್‍ನಲ್ಲಿದ್ದ ಅಣ್ಣ-ತಂಗಿ ಸಾವನ್ನಪ್ಪಿದ್ದಾರೆ.

ACCIDENT CHITRADURGA

ಮೃತರನ್ನು ತಳಕು ಗ್ರಾಮದ ಅಭಿ (28), ತಂಗಿ ಮಂಜುಳಾ (25) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊಲೆಗೈದ ಅಕ್ಕ

ಅಪಘಾತದಲ್ಲಿ ರಾಯಚೂರು ಮೂಲದ ಕಾರು ಚಾಲಕ ನಾಗಿರೆಡ್ಡಿ ಗಾಯಗೊಂಡಿದ್ದು, ಆತನನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಡಿಕೆ ಶೆಡ್ ನಿರ್ಮಾಣ ಮಾಡ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ – ಮೂವರು ದುರ್ಮರಣ

Share This Article