DistrictsKarnatakaLatestMain PostTumakuru

ಕಾರು, ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Advertisements

ತುಮಕೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಇದನ್ನೂ ಓದಿ: ಅಗ್ನಿಪಥ್‌ ವಿರೋಧಿಸಿ ಇಂದು ಭಾರತ್‌ ಬಂದ್‌ – ಹೋರಾಟಗಾರರಿಗೆ ಶಾಕ್‌, 35 ವಾಟ್ಸಪ್‌ ಗ್ರೂಪ್‌ ನಿಷೇಧ

ಸೋಮವಾರ ಬೆಳಗ್ಗೆ ಸುಮಾರು 5:30ರ ವೇಳೆ ಭೀಕರ ಅಪಘಾತ ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಕೆರೆ ಏರಿ ಮೇಲೆ ನಡೆದಿದೆ. ಬಸ್‌ನಲ್ಲಿದ್ದ 5 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅವರನ್ನು ಗುಬ್ಬಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Live Tv

Leave a Reply

Your email address will not be published.

Back to top button