Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಡುಗೆ ಎಣ್ಣೆ ಟ್ಯಾಂಕರ್‌ಗೆ ಗುದ್ದಿದ ಲಾರಿ- ಎಣ್ಣೆಗಾಗಿ ಮುಗಿಬಿದ್ದ ಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಅಡುಗೆ ಎಣ್ಣೆ ಟ್ಯಾಂಕರ್‌ಗೆ ಗುದ್ದಿದ ಲಾರಿ- ಎಣ್ಣೆಗಾಗಿ ಮುಗಿಬಿದ್ದ ಜನ

Bagalkot

ಅಡುಗೆ ಎಣ್ಣೆ ಟ್ಯಾಂಕರ್‌ಗೆ ಗುದ್ದಿದ ಲಾರಿ- ಎಣ್ಣೆಗಾಗಿ ಮುಗಿಬಿದ್ದ ಜನ

Public TV
Last updated: September 16, 2018 10:35 am
Public TV
Share
1 Min Read
BGK OIL copy
SHARE

ಬಾಗಲಕೋಟೆ: ಅಡುಗೆ ಟ್ಯಾಂಕರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಎಣ್ಣೆಯಲ್ಲ ರಸ್ತೆಯಲ್ಲಿ ಸೋರಿಕೆಯಾಗಿದೆ. ಹೀಗಾಗಿ ಜನರು ಕೊಡ, ಬಕೆಟ್, ಕ್ಯಾನ್, ಚಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಹೋದ ಘಟನೆ ಇಳಕಲ್-ಹುನಗುಂದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ.

ಎಣ್ಣೆ ತುಂಬಿದ್ದ ಕ್ಯಾಂಟೇನರ್‍ಗೆ ಹಿಂಬದಿಯಿಂದ ಲಾರಿ ಗುದ್ದಿದೆ. ಕ್ಯಾಂಟೇನರ್ ಬಿದ್ದು ಅಡುಗೆ ಎಣ್ಣೆ ಸೊರಿಕೆಯಾಗಿದೆ. ಆದರೆ ಕ್ಯಾಂಟೇನರ್ ಚಾಲಕ ಒಳಗಡೆ ಸಿಕ್ಕಿಹಾಕಿಕೊಂಡಿದ್ದು, ಬದುಕಿದ್ದಾನೊ, ಸತ್ತಿದ್ದಾನೋ ಅಂಥ ತಿರುಗಿ ನೋಡದೆ ಅಡುಗೆ ಎಣ್ಣೆ ತುಂಬಿಕೊಳ್ಳಲು ಜನ ಮುಗಿಬಿದ್ದಿದ್ದಾರೆ. ಕ್ಯಾಂಟೇನರ್ ಬಿದ್ದಿದ್ದರಿಂದ ಎಣ್ಣೆ ಸೋರಿ ರಸ್ತೆಯಲ್ಲ ಆವರಿಸಿದೆ. ಈ ಎಣ್ಣೆಮಯ ರಸ್ತೆಯಲ್ಲಿ ಬಳ್ಳಾರಿ ಮೂಲದ ಸುಮೊ ವಾಹನ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಜಾಲಿ ಕಂಟಿಗೆ ನುಗ್ಗಿದೆ. ವಾಹನದ ಒಳಗಡೆ ಇರುವ ಜನರ ಕಡೆ ಯಾರು ಗಮನ ಹರಿಸದೇ ಎಲ್ಲರೂ ಎಣ್ಣೆ ಕಡೆಗೆ ಲಕ್ಷ್ಯ ನೀಡಿದ್ದಾರೆ.

vlcsnap 2018 09 16 10h30m37s569

ರಸ್ತೆಯಲ್ಲಿ ಎಣ್ಣೆ ಸಾಕಷ್ಟು ಬಿದ್ದಿದ್ದರಿಂದ ಈಗಾಗಲೇ ಏಳು ಬೈಕ್ ಗಳು ಸ್ಕಿಡ್ ಆಗಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಳಕಲ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಸಿಪಿಐ, ಪಿಎಸ್‍ಐ, ಪೇದೆಗಳು ಇದ್ದರೂ ಜನದಟ್ಟಣೆ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.

vlcsnap 2018 09 16 10h30m47s263

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:accidentbagalkotcooking oilpeoplePublic TVಅಡುಗೆ ಎಣ್ಣೆಅಪಘಾತಜನರುಪಬ್ಲಿಕ್ ಟಿವಿಬಾಗಲಕೋಟೆ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
12 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
28 minutes ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
53 minutes ago
Super El Nino 2026
Latest

ಪ್ರಬಲಗೊಂಡ ಸೂಪರ್‌ ಎಲ್‌ ನಿನೋ – 2026ರ ಉತ್ತರಾರ್ಧದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಾ?

Public TV
By Public TV
56 minutes ago
Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
9 hours ago
01
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?