Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
Last updated: April 15, 2026 8:11 am
Public TV
Share
1 Min Read
chikkamagaluru accident case
SHARE

– ಅವಘಡದಲ್ಲಿ 7 ಜನರಿಗೆ ಗಾಯ; ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಜಯಂತಿ (Ambedkar Jayanti) ಮೆರವಣಿಗೆ ವೇಳೆ ಭಾರಿ ಅಚಾತುರ್ಯವೊಂದು ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿ ಕಾರು ಚಲಾಯಿಸಿದ ಪರಿಣಾಮ 7 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. 7 ಜನರಿಗೆ ಗಾಯವಾಗಿದೆ.

7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದೆ. 11 ವರ್ಷದ ನಿಶ್ಚಿತ್-ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಗಾಯಗೊಂಡಿದ್ದು, ಹಾಸನದ ಮೆಡಿಕಲ್‌ ಕಾಲೇಜಿಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸುಧಾಕರ್‌ನನ್ನ ಹಿಡಿದು ಸ್ಥಳೀಯರು ಥಳಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಅಪಘಾತದ ಬಳಿಕ ಕಾರಿನಲ್ಲಿದ್ದ ಮತ್ತೋರ್ವ ಎಸ್ಕೇಪ್ ಆಗಿದ್ದಾನೆ. ಕಾರು ಚಾಲಕನನ್ನ ಸ್ಥಳೀಯರು ಜಿಲ್ಲಾಸ್ಪತ್ರೆಗೆ ರವಾನಿಸಿದರು. ಕಾರಿನ ಗಾಜುಗಳನ್ನ ಪುಡಿ-ಪುಡಿ ಮಾಡಿದ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಮುಂಭಾಗ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

ಕಾರು ಚಾಲಕನನ್ನ ಖಾಸಗಿ ಆಸ್ಪತ್ರೆಗೆ ರವಾನಿಸಲು ಸಜ್ಜಾದ ಆರೋಪ ಇದೆ. ಕಾರು ಚಾಲಕ ಚೆನ್ನಾಗಿದ್ದಾನೆ, ಗಾಯಾಳುಗಳ ಕಡೆ ಗಮನಹರಿಸಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದರು. ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಕಲ್ಪಿಸಲಾಗಿತ್ತು. ಆಸ್ಪತ್ರೆ ಮುಂಭಾಗ ಆಕ್ರೋಶಿತರ ಸಮಾಧಾನ ಮಾಡಲು ಪೊಲೀಸರು ಮುಂದಾದರು. ಈ ವೇಳೆ ಸ್ಥಳಕ್ಕೆ ಎಎಸ್ಪಿ ಜಯಕುಮಾರ್ ಭೇಟಿ ನೀಡಿದರು. ಇದನ್ನೂ ಓದಿ: 25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

ಎಎಸ್ಪಿ ಜಯಕುಮಾರ್ ಮುಂದೆ ಮಕ್ಕಳ ಪೋಷಕರು ಅಳಲು ತೋಡಿಕೊಂಡರು. ಆಕ್ರೋಶಿತರನ್ನ ಕೈ ಮುಗಿಯುತ್ತೇನೆ ಹೋಗಿ ಎಂದು ಎಎಸ್ಪಿ ಹೇಳಿ ಕಳಿಸಿದರು. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Chikkamagaluru AccidentDr. B.R.Ambedkar Jayantiಚಿಕ್ಕಮಗಳೂರು ಅಪಘಾತಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

Shashi Tharoor 1
Latest

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು – ಮೋದಿ, ಅಮಿತ್ ಶಾರನ್ನ ಹೊಗಳಿದ ಶಶಿ ತರೂರ್

Public TV
ByPublic TV
24 seconds ago
Siddaramaiah 15
Bengaluru City

ತಮಿಳುನಾಡು ಫಲಿತಾಂಶ ಆಶ್ಚರ್ಯಕರವಾಗಿದೆ: ಸಿದ್ದರಾಮಯ್ಯ

Public TV
ByPublic TV
17 minutes ago
Panchamasali Peetha
Davanagere

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Public TV
ByPublic TV
17 minutes ago
RB Timmapur Slams Murugesh Nirarni 6 months validity govt Comments
Bengaluru City

ಹೈಕಮಾಂಡ್ ಹಂತದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಿಲ್ಲ: ಆರ್.ಬಿ.ತಿಮ್ಮಾಪುರ್

Public TV
ByPublic TV
22 minutes ago
Santosh Lad
Bengaluru City

ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

Public TV
ByPublic TV
38 minutes ago
karnataka High Court
Bengaluru City

ಅಂಚೆ ಮತಗಳ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ FIRಗೆ ಹೈಕೋರ್ಟ್ ಮಧ್ಯಂತರ ತಡೆ

Public TV
ByPublic TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?