Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೇಡಿಯಂ ಅಂಗಡಿಗೆ ಆಕಸ್ಮಿಕ ಬೆಂಕಿ- ಲಕ್ಷಾಂತರ ರೂ. ವಸ್ತುಗಳು ಬೆಂಕಿಗಾಹುತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ರೇಡಿಯಂ ಅಂಗಡಿಗೆ ಆಕಸ್ಮಿಕ ಬೆಂಕಿ- ಲಕ್ಷಾಂತರ ರೂ. ವಸ್ತುಗಳು ಬೆಂಕಿಗಾಹುತಿ

Bidar

ರೇಡಿಯಂ ಅಂಗಡಿಗೆ ಆಕಸ್ಮಿಕ ಬೆಂಕಿ- ಲಕ್ಷಾಂತರ ರೂ. ವಸ್ತುಗಳು ಬೆಂಕಿಗಾಹುತಿ

Public TV
Last updated: February 22, 2018 8:25 am
Public TV
Share
1 Min Read
BDR FIRE COLLAGE
SHARE

ಬೀದರ್: ರೇಡಿಯಂ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಲಕ್ಷಾಂತರ ರೂ. ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಟೂರಿಸ್ಟ ಲಾಡ್ಜ್ ಬಳಿ ಬುಧವಾರ ರಾತ್ರಿ ನಡೆದಿದೆ.

ಮಸ್ತಾನ್ ಆರ್ಟ್ಸ್ ಎನ್ನುವ ಅಂಗಡಿಗೆ ಬೆಂಕಿ ತಗುಲಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ಇತರೆ ಯಂತ್ರಗಳು ಸೇರಿದಂತೆ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.

BDR FIRE 8

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಸುಮಾರು 4 ಲಕ್ಷ ರೂಪಾಯಿಗೂ ಅಧಿಕ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

BDR FIRE 1

BDR FIRE 4

BDR FIRE 6

BDR FIRE 3

BDR FIRE 7

TAGGED:bidarfirePublic TVRadiumshort circuitಪಬ್ಲಿಕ್ ಟಿವಿಬೀದರ್ಬೆಂಕಿರೇಡಿಯಂಶಾರ್ಟ್ ಸರ್ಕ್ಯೂಟ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
16 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
17 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
19 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
25 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
30 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?