Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌

Crime

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌

Public TV
Last updated: December 11, 2025 8:23 am
Public TV
Share
1 Min Read
accused arrested for killing friend and taking selfie video in hassan
SHARE

ಹಾಸನ: ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ (Hassan) ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆಗೈದಿದ್ದ. ಈ ಇಬ್ಬರು ಆಟೋ ಚಾಲಕರಾಗಿದ್ದು, ಕಳೆದ ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು. ಇದನ್ನೂ ಓದಿ: Hassan | ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ – ಶವದ ಮುಂದೆ ನಿಂತು ಸೆಲ್ಫಿ ವೀಡಿಯೋ ಮಾಡಿದ ಆರೋಪಿ

ಅತಿಯಾಗಿ ಮದ್ಯ ಸೇವಿಸಿ ಮಾತನಾಡುವಾಗ ಉಲ್ಲಾಸ್ ಕೆನ್ನೆಗೆ ಕೀರ್ತಿ ಬಾರಿಸಿದ್ದ. ಇದರಿಂದ ಕೋಪಗೊಂಡಿದ್ದ ಉಲ್ಲಾಸ್, ಮತ್ತೆ ಕುಡಿಯಲು ಆಟೋದಲ್ಲಿ ಕೀರ್ತಿ ಜೊತೆ ಇನ್ನಿಬ್ಬರನ್ನು ಕರೆದೊಯ್ದಿದ್ದ. ಬಳಿಕ ಜಗಳ ಆರಂಭಿಸಿ ಕೀರ್ತಿ ಮೇಲೆ ಹಲ್ಲೆ ನಡೆಸಿ, ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದ. ನಂತರ ಮದ್ಯದ ನಶೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಹರಿಬಿಟ್ಟಿದ್ದ.

ಡಿ.9 ರಂದು ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಆರೋಪಿಗಳಿಗೆ ಶೋಧ ನಡೆಸಿದ್ದರು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ದುರ್ಮರಣ

TAGGED:crimehassanpolice
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
16 minutes ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
16 minutes ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
25 minutes ago
kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
38 minutes ago
31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
52 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?