Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

Bengaluru City

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

Public TV
Last updated: November 12, 2025 11:02 am
Public TV
Share
1 Min Read
Priyanka Upendra
SHARE

ಬೆಂಗಳೂರು: ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ (Sadashiva Nagar) ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿಹಾರ (Bihar) ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ, ಅದರಲ್ಲಿದ್ದ ನಂಬರ್‌ಗಳಿಗೆ ಮೆಸೇಜ್ ಮಾಡಿ ದುಡ್ಡು ಕೇಳಿದ್ದ.

ನಟಿ ದೂರಿನ ಬಳಿಕ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿ, ಬೆಂಗಳೂರಿಗೆ (Bengaluru) ಕರೆತಂದಿದ್ದಾರೆ. ಬಳಿಕ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಪ್ರಿಯಾಂಕಾ ಅವರ ಮಗನಿಂದ ಹಾಕಿಸಿಕೊಂಡಿದ್ದ 50 ಸಾವಿರ ರೂ. ಹಣವನ್ನು ಕುಡಿದು ಖಾಲಿ ಮಾಡಿರುವುದಾಗಿ ತಿಳಿಸಿದ್ದಾನೆ.ಇದನ್ನೂ ಓದಿ: ಬಿಹಾರ ಮೂಲದ ವ್ಯಕ್ತಿಗಳಿಂದ ಪ್ರಿಯಾಂಕಾ ಉಪೇಂದ್ರ ಮೊಬೈಲ್‌ ಹ್ಯಾಕ್‌!

ಏನಿದು ಪ್ರಕರಣ?
ಸೆ.15ರಂದು ವಂಚಕ ಪ್ರಿಯಾಂಕಾ ಉಪೇಂದ್ರ ಅವರಿಗೆ ಕರೆ ಮಾಡಿ, ನಿಮ್ಮ ಆರ್ಡರ್ ಡೆಲಿವರಿ ಮಾಡಲು ನನಗೆ ವಿಳಾಸ ಸಿಗುತ್ತಿಲ್ಲ. ಹೀಗಾಗಿ ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ, ಖಚಿತಪಡಿಸಿದರೆ ಡೆಲಿವರಿ ಮಾಡುತ್ತೇನೆ ಎಂದು ತಿಳಿಸಿದ್ದ. ಅದರಂತೆ ಹ್ಯಾಶ್‌ಟ್ಯಾಗ್ ಸಹಿತ ನಂಬರ್ ಕಳುಹಿಸಿದ್ದ.

ಆ ಮೊಬೈಲ್ ಸಂಖ್ಯೆಗೆ ಡಯಲ್ ಮಾಡುತ್ತಿದ್ದಂತೆ ಪ್ರಿಯಾಂಕಾ ಅವರ ಫೋನ್ ಹ್ಯಾಕ್ ಆಗಿತ್ತು. ಮೊದಲಿಗೆ ಮೊಬೈಲ್ ಫೋನ್‌ನಲ್ಲಿ ಸಮಸ್ಯೆ ಇರಬಹುದು ಎಂದು ಭಾವಿಸಿದ್ದರು. ಅಷ್ಟರಲ್ಲಿ ಉಪೇಂದ್ರ ಹಾಗೂ ಅವರ ಪರಿಚಯವಿದ್ದ ಮಹಾದೇವ್ ಅವರ ಮೊಬೈಲ್ ಫೋನ್ ಸಹ ಹ್ಯಾಕ್ ಆಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಹ್ಯಾಕರ್ ಕರೆ ಮಾಡಿದಾಗ ಮನೆಗೆ ಕೆಲವು ವಸ್ತುಗಳನ್ನು ಆನ್‌ಲೈನ್‌ನಲ್ಲಿ ನಟಿ ಪ್ರಿಯಾಂಕಾ ಆರ್ಡರ್ ಮಾಡಿದ್ದರಂತೆ. ಆ ವಸ್ತುಗಳನ್ನು ಡೆಲಿವರಿ ಮಾಡುವವರೇ ಕರೆ ಮಾಡಿರಬಹುದು ಎಂದು ಪ್ರಿಯಾಂಕಾ ಭಾವಿಸಿದ್ದರು.ಇದನ್ನೂ ಓದಿ: ʻಸಪ್ಟೆಂಬರ್ 21ʼರಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಪ್ರಿಯಾಂಕಾ ಉಪೇಂದ್ರ

TAGGED:actor UpendraActress PriyankafraudPriyanka Upendraನಟ ಉಪೇಂದ್ರನಟಿ ಪ್ರಿಯಾಂಕಾಪ್ರಿಯಾಂಕಾ ಉಪೇಂದ್ರವಂಚಕರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
4 hours ago
virat kohli 2
Cricket

ಕೊಹ್ಲಿ, ಪಡಿಕ್ಕಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ತವರಲ್ಲಿ ಆರ್‌ಸಿಬಿಗೆ 5 ವಿಕೆಟ್‌ಗಳ ಜಯ

Public TV
By Public TV
4 hours ago
Bengaluru should become the capital of agricultural technology like IT Siddaramaiah
Bengaluru City

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Public TV
By Public TV
5 hours ago
Arvind Kejriwal 1
Latest

ಚಡ್ಡಾ ಜೊತೆ ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು – ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್‌

Public TV
By Public TV
5 hours ago
Sai Sudharsan
Cricket

ಆರ್‌ಸಿಬಿ ವಿರುದ್ಧ ಶತಕ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್

Public TV
By Public TV
6 hours ago
Chikkamagaluru Rain
Chikkamagaluru

ಚಿಕ್ಕಮಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಗಾಳಿ ಮಳೆ

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?