Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಕ್ಯಾನ್ಸರ್‌, ಸಾಯೋ ಮುನ್ನ ನಿನ್ನ ಬೆತ್ತಲಾಗಿ ನೋಡ್ಬೇಕು – ಶಿಕ್ಷಕಿಯ ವಿಡಿಯೋ ಪಡೆದು ಕಾಮುಕನ ಟಾರ್ಚರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಕ್ಯಾನ್ಸರ್‌, ಸಾಯೋ ಮುನ್ನ ನಿನ್ನ ಬೆತ್ತಲಾಗಿ ನೋಡ್ಬೇಕು – ಶಿಕ್ಷಕಿಯ ವಿಡಿಯೋ ಪಡೆದು ಕಾಮುಕನ ಟಾರ್ಚರ್‌

Bengaluru City

ನನಗೆ ಕ್ಯಾನ್ಸರ್‌, ಸಾಯೋ ಮುನ್ನ ನಿನ್ನ ಬೆತ್ತಲಾಗಿ ನೋಡ್ಬೇಕು – ಶಿಕ್ಷಕಿಯ ವಿಡಿಯೋ ಪಡೆದು ಕಾಮುಕನ ಟಾರ್ಚರ್‌

Public TV
Last updated: April 12, 2026 8:04 am
Public TV
Share
1 Min Read
Mobile Video
SHARE

– ಬಂಧನಕ್ಕೆ ತೆರಳಿದ ಪೊಲೀಸರ ಮುಂದೆ ಮರ್ಮಾಂಗಕ್ಕೆ ಕತ್ತರಿ!

ಬೆಂಗಳೂರು: ಕಾಮುಕನೊಬ್ಬ ಇನ್ಟಾಗ್ರಾಂನಲ್ಲಿ ಶಿಕ್ಷಕಿಯೊಂದಿಗೆ (Teacher) ಸ್ನೇಹ ಬೆಳಸಿ ಆಕೆಗೆ ಟಾರ್ಚ್‌ರ್‌ ನೀಡಿದ ಪ್ರಕರಣ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದೆ. ಶಿಕ್ಷಕಿಗೆ ಮೆಸೇಜ್‌ ಮಾಡಿದ್ದ ಯುವಕ, ನಾನು ನಿನ್ನ ಕ್ಲಾಸ್‌ಮೇಟ್‌ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ನನಗೆ ಕ್ಯಾನ್ಸರ್‌ ಇದೆ, ನಿನ್ನ ಜೊತೆ ದೈಹಿಕ ಸಂಬಂಧ ಬೆಳೆಸಬೇಕು. ಇದು ನನ್ನ ಕೊನೆ ಆಸೆ ಎಂದಿದ್ದ.

ಕಾಮುಕನ ಆಸೆಗೆ ಶಿಕ್ಷಕಿ ಒಪ್ಪಿರಲಿಲ್ಲ. ಈ ವೇಳೆ ಯುವಕ ನಾನು ಕೆಲವೇ ದಿನ ಬದುಕಿರುತ್ತೇನೆ. ಬೆತ್ತಲೆ ವಿಡಿಯೋ ಆದ್ರೂ ಕಳಿಸು ಎಂದಿದ್ದ. ಇದಕ್ಕೆ ಒಪ್ಪಿದ್ದ ಶಿಕ್ಷಕಿ ಬೆತ್ತಲೆಯ ವಿಡಿಯೋ ಕಳಿಸಿದ್ದಳು. ಬಳಿಕ ಹಣ ಕೊಡು, ನೇರವಾಗಿ ಸಿಗು, ಇಲ್ಲದಿದ್ದರೆ ವಿಡಿಯೋ ವೈರಲ್‌ ಮಾಡುತ್ತೇನೆ ಎಂದು ಬೆದರಿಸಿದ್ದ. ಬಳಿಕ ಆತನಿಗೆ ಬರುವಂತೆ ಹೇಳಿ, ಶಿಕ್ಷಕಿ ಪೊಲೀಸರಿಗೆ ಮಾಹಿತಿ ನೀಡಿದ್ದಳು. ಇದನ್ನೂ ಓದಿ: ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

ದೈಹಿಕ ಸಂಬಂಧದ ಆಸೆಗೆ ಬಿದ್ದು ಆಂದ್ರಪ್ರದೇಶದ ಪುಟ್ಟಪರ್ತಿಯಿಂದ ಯುವಕ ಬೆಂಗಳೂರಿಗೆ ಬಂದಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಂಧಿಸಲು ತೆರಳುತ್ತಿದ್ದಂತೆ ಯುವಕ ಮರ್ಮಾಂಗ ಕತ್ತರಿಸಿಕೊಳ್ಳಲು ಯತ್ನಿಸಿದ್ದ. ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

TAGGED:Andhra PradeshbengalurucrimepoliceSexual harassmentteacher
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

JD Vance 2
Latest

ಇರಾನ್‌-ಅಮೆರಿಕ ಸಂಧಾನ ಮಾತುಕತೆ ವಿಫಲ – ‘ಕಹಿ ಸುದ್ದಿ’ ಎಂದ ಯುಎಸ್‌ ಉಪಾಧ್ಯಕ್ಷ

Public TV
By Public TV
21 minutes ago
Strait of Hormuz 1
Latest

ಇನ್ಮುಂದೆ ಹಾರ್ಮುಜ್‌ ಮೂಲಕ ಸಾಗುವ ಹಡಗುಗಳಿಗೆ ಶುಲ್ಕ ವಿಧಿಸುತ್ತಾ ಇರಾನ್?

Public TV
By Public TV
1 hour ago
Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
10 hours ago
US Iran Ceasefire Why US Chose Pakistan as Mediator in High Stakes Talks
Latest

Explainer| ದಲ್ಲಾಳಿ ಕೆಲಸಕ್ಕೆ ಪಾಕಿಸ್ತಾನವನ್ನೇ ಟ್ರಂಪ್‌ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
10 hours ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
10 hours ago
Fish Fry
Latest

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?