Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
Last updated: March 18, 2026 8:36 pm
Public TV
Share
1 Min Read
PRAJWAL REVANNA
SHARE

– ಹಾಸನ ನ್ಯಾಯಾಲಯಕ್ಕೆ ಎಸ್‌ಐಟಿಯಿಂದ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು/ ಹಾಸನ: ಮಾಜಿ ಆಪ್ತ ವ್ಯಕ್ತಿಗಳೇ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಖೆಡ್ಡಾ ತೊಡಿದ ವಿಚಾರ ಆರೋಪಪಟ್ಟಿಯಲ್ಲಿ(Chargesheet) ಉಲ್ಲೇಖವಾಗಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸಿವಿಲ್ ಕೋರ್ಟ್‌ಗೆ ವಿಶೇಷ ತನಿಖಾ ತಂಡ (SIT) 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

ವಿಡಿಯೋ ವೈರಲ್ ಪ್ರಕರಣದಲ್ಲಿ ಒಟ್ಟು 52 ಮಂದಿ ಹೆಸರು ಉಲ್ಲೇಖಿಸಲಾಗಿದ್ದು, 39 ಮಂದಿ ವಿರುದ್ಧ ಆರೋಪ ಸಾಬೀತಾಗಿದೆ. ಲೋಕಸಭೆ ಚುನಾವಣೆ (Lok Sabha Election) ವೇಳೆ 70 ಪೆನ್‌ಡ್ರೈವ್‌ (Pendrive) ಖರೀದಿಸಿ ವಿಡಿಯೋ ವೈರಲ್ (Video Viral) ಮಾಡಿದ್ದು ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಸಿಐಡಿ ಎಸ್‌ಐಟಿ 277 ಸಾಕ್ಷಿಗಳ ಹೇಳಿಕೆ ದಾಖಲಿಸಿದೆ. ತಾಂತ್ರಿಕ ವರದಿ, ಎಫ್‌ಎಸ್‌ಎಲ್ ಸಾಕ್ಷಿಗಳ ವರದಿ ಆಧರಿಸಿ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿದೆ. ವಿಡಿಯೋ ವೈರಲ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಕೈಬಿಡಲಾಗಿದೆ.

ಆರೋಪ ಪಟ್ಟಿಯಲ್ಲಿ ಏನಿದೆ?
ಪ್ರಜ್ವಲ್ ಜೊತೆ ಇದ್ದ ನವೀನ್‌ಗೌಡ, ಕಾರ್ತಿಕ್, ಚೇತನ್, ಹರೀಶ್ ಮತ್ತು ಕಾರು ಚಾಲಕ ಕಾರ್ತಿಕ್‌ಗೆ ಎಲ್ಲ ವ್ಯವಹಾರ ಗೊತ್ತಿತ್ತು. ಪ್ರಜ್ವಲ್ ಮೊಬೈಲ್‌ನಿಂದ ಕಾರ್ತಿಕ್ ವಿಡಿಯೋವನ್ನು ಕದ್ದು ಜೆಡಿಎಸ್ ಕಾರ್ಯಕರ್ತರಾಗಿದ್ದ ನವೀನ್, ಚೇತನ್ ನೀಡಿದ್ದ.

ಚುನಾವಣೆಯಲ್ಲಿ ಸಹಾಯ ಮಾಡಿದ್ದರಿಂದ ಪಕ್ಷ ತೊರೆದು ನವೀನ್, ಚೇತನ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಹರೀಶ್ ಪ್ರಜ್ವಲ್ ಕುಟುಂಬದ ಆಡಿಟಿಂಗ್ ಕೆಲಸ ಮಾಡುತ್ತಿದ್ದ.

ಅಶ್ಲೀಲ ವಿಡಿಯೋ ಬಗ್ಗೆ ದೇವರಾಜೇಗೌಡ ಹೇಳಿಕೆ ಬಳಿಕ ಕಾರ್ತಿಕ್‌ನನ್ನು ಸಂಪರ್ಕಿಸಿ ವಿಡಿಯೋವನ್ನು ಆರೋಪಿಗಳು ಪಡೆದಿದ್ದಾರೆ.ಶಾಸಕ ಸ್ವರೂಪ್ ಸಂಬಂಧಿ ರೇವಂತ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

TAGGED:chargesheethassanaLok Sabha electionprajwal revannaಚಾರ್ಜ್‍ಶೀಟ್ಪ್ರಜ್ವಲ್ ರೇವಣ್ಣ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
24 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
25 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
36 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
42 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
58 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?