Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದ್ರೆ ಕ್ರಮ: ಮಧು ಬಂಗಾರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದ್ರೆ ಕ್ರಮ: ಮಧು ಬಂಗಾರಪ್ಪ

Belgaum

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದ್ರೆ ಕ್ರಮ: ಮಧು ಬಂಗಾರಪ್ಪ

Public TV
Last updated: December 16, 2025 4:46 pm
Public TV
Share
2 Min Read
Madhu bangarappa
SHARE

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ (Kannada) ಭಾಷೆ ಕಲಿಸಬೇಕು. ಇಲ್ಲದೆ ಹೋದ್ರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ICSE, CBSE, IB, IGCS ಸೇರಿ ಅಂತರಾಷ್ಟ್ರೀಯ ಶಾಲೆಗಳಲ್ಲಿ ಕಡ್ಡಾಯ ಭಾಷೆ ಕಲಿಕೆ ನಿಯಮ ಜಾರಿ ಮಾಡಿಲ್ಲ. ನಿಯಮಗಳು ಅನೇಕ ಶಾಲೆಗಳು ಜಾರಿ ಮಾಡಿಲ್ಲ. ಸರ್ಕಾರದ ನಿಯಮ ಖಾಸಗಿ ಶಾಲೆಗಳು ಉಲ್ಲಂಘನೆ ಮಾಡಲಾಗಿದೆ. ಶಿಕ್ಷಣ ಇಲಾಖೆ ಕೇವಲ ನೊಟೀಸ್ ಕೊಡಲಾಗಿದೆ. ಇಂತಹ ಶಾಲೆಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹ ಮಾಡಿದರು. RTE ಅಡಿ ಎರಡು ವರ್ಷಗಳಲ್ಲಿ ದಾಖಲಾತಿ ಕಡಿಮೆ ಆಗಿದೆ. ಖಾಸಗಿ ಶಾಲೆಗಳಲ್ಲಿ 25% ಸೀಟು ಕೊಡಬೇಕು. ಈ ಶಾಲೆಗೆ ಸರ್ಕಾರವೇ ಹಣ ಕೊಡಲಿದೆ. ಕಳೆದ 2 ವರ್ಷಗಳಲ್ಲಿ ದಾಖಲಾತಿ ಯಾಕೆ ಕಡಿಮೆ ಆಯ್ತು ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಲೋಕಸಭೆಯಲ್ಲಿ MNREGA ಹೆಸರು ಬದಲಿಸುವ ಮಸೂದೆ ಮಂಡನೆ, ಕೋಲಾಹಲ

ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಯಾವುದೇ ಶಾಲೆ ಆದರು ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದ್ರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೋಫಿಯಾ ಶಾಲೆಯ ಮೇಲೆ ಆರೋಪ ಬಂದಾಗ ತನಿಖೆ ಮಾಡಿಸಿದ್ದೆವು. ನಮ್ಮ ಗಮನಕ್ಕೆ ಇಂತಹ ಲೋಪ ಕಂಡು ಬಂದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ ಆಗುತ್ತಿದೆಯಾ ಇಲ್ಲವಾ ಎಂದು ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಇಲ್ಲ: ಖಂಡ್ರೆ ಸ್ಪಷ್ಟನೆ

RTE ನಿಯಮದ ಅನ್ವಯ ದಾಖಲಾತಿ ಮಾಡ್ತಾ ಇದ್ದೇವೆ. ಸರ್ಕಾರಿ ಶಾಲೆ ಇಲ್ಲದೆ ಹೋದ್ರೆ ಮಾತ್ರ ಖಾಸಗಿ ಶಾಲೆಗೆ ಸೇರಿಸಬೇಕು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಕೊಡುತ್ತಿದ್ದೇವೆ. ಎಲ್‌ಕೆಜಿ-ಯುಕೆಜಿ ಸರ್ಕಾರಿ ಶಾಲೆಗಳಲ್ಲಿ ಬರ್ತಿದೆ. ಸರ್ಕಾರ ಕೆಪಿಎಸ್ ಶಾಲೆಗಳನ್ನ ಮಾಡುತ್ತಿದ್ದೇವೆ. ನಮ್ಮಲ್ಲಿ ಉತ್ತಮ ವ್ಯವಸ್ಥೆ ಇದೆ. ಹೀಗಾಗಿ ಎಲ್ಲರಿಗೂ ನಮ್ಮ ಸರ್ಕಾರಿ ಶಾಲೆಗಳಿಗೆ ದಾಖಲಾತಿಗೆ ಸಹಕಾರ ಕೊಡಿ. RTE ಹಣ ಬಿಡುಗಡೆ ಆಗದೇ ಇದ್ದರೆ ಅದು RR ಸಮಸ್ಯೆ ಇರುತ್ತದೆ. ಅದನ್ನ ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮ್ಯೂಸಿಕ್ ಮೈಲಾರಿ ಸೇರಿ 7 ಜನರ ವಿರುದ್ಧ ಪೋಕ್ಸೊ ಕೇಸ್

TAGGED:belagavikannadamadhu bangarappaprivate schoolRTEಆರ್‍ಟಿಇಕನ್ನಡಖಾಸಗಿ ಶಾಲೆಬೆಳಗಾವಿಮಧು ಬಂಗಾರಪ್ಪ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Air India Ahmedabad Plane Crash Black box found on hostel rooftop
Latest

Ahmedabad Plane Crash | ಬ್ಲ್ಯಾಕ್‌ ಬಾಕ್ಸ್‌ ಡೇಟಾ ಬಿಡುಗಡೆಗೆ ಒತ್ತಾಯ – ಸಂತ್ರಸ್ತ ಕುಟುಂಬಗಳಿಂದ ಪ್ರಧಾನಿ ಮೋದಿಗೆ ಪತ್ರ

Public TV
By Public TV
8 minutes ago
Israeli drone downed
Latest

ಅಮೆರಿಕ ಪೈಲಟ್‌ ರಕ್ಷಣಾ ಕಾರ್ಯಾಚರಣೆ ವೇಳೆ ಐವರು ಸಾವು

Public TV
By Public TV
20 minutes ago
Andhra Pradesh Man Kills Daughter For Marrying Lover Cop Suspended For Hiding Murder
Crime

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ತಂದೆ –  ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಇನ್ಸ್‌ಪೆಕ್ಟರ್ ಸಸ್ಪೆಂಡ್

Public TV
By Public TV
35 minutes ago
HD Kumaraswamy
Bagalkot

ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು

Public TV
By Public TV
47 minutes ago
Gadag priniting press
Districts

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಕರಿನೆರಳು – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

Public TV
By Public TV
2 hours ago
Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?