Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್

Belgaum

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್

Public TV
Last updated: December 18, 2025 2:03 pm
Public TV
Share
1 Min Read
g.parameshwara session
SHARE

ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ (G.Parameshwara) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದ್ರು. ರಾಜ್ಯದಲ್ಲಿ ದರೋಡೆ, ಮನೆಗಳ್ಳತನ, ಹಗಲು ದರೋಡೆಗಳು ಜಾಸ್ತಿ ಆಗ್ತಿದೆ. ಪೊಲೀಸ್ ಅಧಿಕಾರಗಳೇ ಕಳ್ಳತನದಲ್ಲಿ ಭಾಗಿಯಾಗ್ತಾ ಇದ್ದಾರೆ. ಬೇಲಿಯೇ ಎದ್ದು ಹೊಲ ಮೆಯ್ಯುತ್ತಿದೆ. ಜನರು ಇದನ್ನ ‌ಮಾತಾಡ್ತಾ ಇದ್ದಾರೆ. ಪೊಲೀಸರ ಮೇಲೆ ನಂಬಿಕೆ ಕಳೆದು ಹೋಗ್ತಿದೆ. ಕಳ್ಳತನ, ದರೋಡೆ ಕೇಸ್‌ನಲ್ಲಿ ಪೊಲೀಸರು ಭಾಗಿಯಾಗ್ತಾ ಇದ್ದಾರೆ. ರಕ್ಷಕರೇ ಭಕ್ಷಕರು ಆಗ್ತಿದ್ದಾರೆ. ಇಂತಹ ಅಕ್ರಮದಲ್ಲಿ ಭಾಗಿಯಾಗೋರನ್ನ ಕೆಲಸದಿಂದ ವಜಾ ಮಾಡಿ. ಇದಕ್ಕೆ ಕಾನೂನು ತರಬೇಕು ಅಂತ ಒತ್ತಾಯ ಮಾಡಿದ್ರು. ಇದನ್ನೂ ಓದಿ: ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ – ಎಲ್ಲಾ ಬಿಚ್ಚಿಡಬೇಕಾ? – ಡಿಕೆಶಿ ಫುಲ್‌ ಗರಂ

ಇದಕ್ಕೆ ಸಚಿವ ಪರಮೇಶ್ವರ್ ಉತ್ತರ ನೀಡಿ, 37 ಜಿಲ್ಲೆಗಳಲ್ಲಿ 88 ಜನ ಪೊಲೀಸರು ಅಕ್ರಮಗಳಲ್ಲಿ ಭಾಗಿಯಾದ ಕೇಸ್ ಇದೆ. ನಮ್ಮ ಸರ್ಕಾರ ಬಂದಾಗಿನಿಂದ ಮಾತ್ರ ಇದು ಆಗಿಲ್ಲ. 1.6 ಲಕ್ಷ ಸಿಬ್ಬಂದಿ ಇದ್ದಾರೆ‌ ಎಲ್ಲರನ್ನು ಒಂದೇ ತಕ್ಕಡಿಯಾಗಿ ತೂಗೋಕೆ ಆಗೊಲ್ಲ. ಎಲ್ಲರೂ ಕಳ್ಳರು ಅನ್ನೋದು ಸರಿಯಲ್ಲ. ಬೇಲಿನೇ ಎದ್ದು ಹೊಲ ಮೇಯ್ತಾ ಇದ್ದಾರೆ ಅಂದರೆ ಹೇಗೆ‌? ಒಳ್ಳೆ ಅಧಿಕಾರಿಗಳು ಇದ್ದಾರೆ. ಎಲ್ಲರನ್ನೂ ಒಟ್ಟಿಗೆ ಸೇರಿಸೋದು ಬೇಡ ಎಂದರು.

ಅಕ್ರಮದಲ್ಲಿ ಪೊಲೀಸರು ಶಾಮೀಲಾಗಿರೋರನ್ನ ಸೂಕ್ಷ್ಮವಾಗಿ ನೋಡ್ತೀವಿ‌. 88 ಜನರ ಮೇಲೆ ಕೇಸ್ ಹಾಕಲಾಗಿದೆ. FIR ಹಾಕಲಾಗಿದೆ. ಅಮಾನತು ಮಾಡಲಾಗಿದೆ‌. ಬಂಧನ ಮಾಡಲಾಗಿದೆ. ಅನೇಕ ಕ್ರಮಗಳನ್ನ ನಾವು ತೆಗೆದುಕೊಂಡಿದ್ದೇವೆ. ಸಾವಿರಾರು ಕೋಟಿ ಡ್ರಗ್ಸ್ ಹಿಡಿದ್ದೇವೆ. ಪೊಲೀಸ್ ಇಲಾಖೆ ಚೆನ್ನಾಗಿ ಕೆಲಸ ಮಾಡ್ತಿರೋದಕ್ಕೆ ನಮ್ಮ ರಾಜ್ಯ ಶಾಂತವಾಗಿದೆ‌. ಬೇರೆ ರಾಜ್ಯದ ಬಗ್ಗೆಯೂ ನೋಡಬೇಕು. ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಅಮಾನತು ಅಲ್ಲ. ಅವರನ್ನ ಕೆಲಸದಿಂದ ವಜಾ ಮಾಡೋ ಕೆಲಸ ಮಾಡ್ತಾ ಇದ್ದೇವೆ ಅಂತ ತಿಳಿಸಿದರು. ಇದನ್ನೂ ಓದಿ: ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆ: ವಿಜಯೇಂದ್ರ ಕಿಡಿ

TAGGED:belagaviG Parameshwarapolicesessionಅಧಿವೇಶನಜಿ.ಪರಮೇಶ್ವರಪೊಲೀಸ್ಬೆಳಗಾವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
28 minutes ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
33 minutes ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
42 minutes ago
daily horoscope dina bhavishya
Astrology

ದಿನ ಭವಿಷ್ಯ: 23-04-2026

Public TV
By Public TV
1 hour ago
Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
9 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?