Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Bengaluru City

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Public TV
Last updated: March 16, 2026 4:49 pm
Public TV
Share
2 Min Read
Sharana Prakash Patil
SHARE

-ಆಂಬ್ಯುಲೆನ್ಸ್ ಸೇವೆ ರಾಜ್ಯ ಸರ್ಕಾರದಿಂದಲೇ ನಿರ್ವಹಣೆ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ (Sharanprakash Patil) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಆರತಿರಾವ್ ಪ್ರಶ್ನೆ ಕೇಳಿದ್ರು. ಇದಕ್ಕೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಮೈಸೂರು, ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಆಗ್ತಿದೆ. ಕಟ್ಟಡ ಸಂಪೂರ್ಣ ಆಗಿ, ಉದ್ಘಾಟನೆ ಆಗಿದೆ. ಎಕ್ಯುಪ್‌ಮೆಂಟ್ ಟೆಂಡರ್ ಕರೆಯಲಾಗಿದೆ. ಹುದ್ದೆಯ ನೇಮಕಾತಿ ಪ್ರಕ್ರಿಯೆಯೂ ನಡೆಯುತ್ತಿದೆ. ಸಿಎಂ ಅವರು ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಘೋಷಣೆ ಮಾಡಿದ್ದಾರೆ. ಅದರಂತೆ ಪ್ರತಿ ರಾಜ್ಯದಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡ್ತೀವಿ ಎಂದಿದ್ದಾರೆ.ಇದನ್ನೂ ಓದಿ: ಕಲಬುರಗಿ| ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್ – ಆಹಾರಕ್ಕೆ ವೃದ್ಧರ ಪರದಾಟ

ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡುತ್ತಿದ್ದೇವೆ. ಶಿವಮೊಗ್ಗದಲ್ಲಿ ಕೋರ್ಟ್ ಕೇಸ್‌ನಿಂದ ಸಮಸ್ಯೆ ಆಯ್ತು. ಈಗ ಕೋರ್ಟ್ ಕೇಸ್ ಮುಗಿದಿದೆ. ಆದಷ್ಟೂ ಬೇಗ ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭ ಮಾಡ್ತೀವಿ. ಸರ್ವಿಕಲ್ ಕ್ಯಾನ್ಸರ್‌ಗೆ ವ್ಯಾಕ್ಸಿನ್ ಕೊಡುವ ಕೆಲಸ ಆರೋಗ್ಯ ಇಲಾಖೆ ಮಾಡ್ತಿದೆ. ಇದರ ಬಗ್ಗೆ ಜಾಗೃತಿ ಮುಡಿಸೋ ಕೆಲಸ ಮಾಡ್ತೀವಿ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ಜವರಾಯಿಗೌಡ ಪ್ರಶ್ನೆ ಕೇಳಿ, ರಾಜ್ಯದಲ್ಲಿರೋ ಆಂಬ್ಯುಲೆನ್ಸ್ಗಳಲ್ಲಿ ಅಡ್ವಾನ್ಸ್ ಚಿಕಿತ್ಸೆ ವ್ಯವಸ್ಥೆ ಇಲ್ಲ. ಆಂಬ್ಯುಲೆನ್ಸ್ನಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಗೋಲ್ಡನ್ ಅವರ್‌ನಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಸಿಕ್ತಿಲ್ಲ. 3 ಗ್ರಾಮ ಪಂಚಾಯತಿಗೆ ಒಂದು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಬದಲಾಗಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ರಾಜ್ಯದ ಆಂಬ್ಯುಲೆನ್ಸ್ನಲ್ಲಿ ಮಾನದಂಡದಂತೆ ಚಿಕಿತ್ಸೆ ವ್ಯವಸ್ಥೆ ಇದೆ. ಆಂಬ್ಯುಲೆನ್ಸ್ ಕೊರತೆಯೂ ರಾಜ್ಯದಲ್ಲಿ ಇಲ್ಲ. ಕೇಂದ್ರ ಸರ್ಕಾರದ ಮಾನದಂಡಕ್ಕಿಂತ ಜಾಸ್ತಿ ಅಂದರೆ 1,715 ಆಂಬ್ಯುಲೆನ್ಸ್ ರಾಜ್ಯದಲ್ಲಿವೆ. ಇದರಲ್ಲಿ 108 ಆಂಬ್ಯುಲೆನ್ಸ್ 715 ಇವೆ ಅಂತ ಮಾಹಿತಿ ಕೊಟ್ಟಿದ್ದಾರೆ.

ಈಗ ಖಾಸಗಿಯವರು 108 ಆಂಬ್ಯುಲೆನ್ಸ್ ನಿರ್ವಹಣೆ ಮಾಡ್ತಾ ಇದ್ದಾರೆ. ಇನ್ನು ಮುಂದೆ ಸರ್ಕಾರವೇ ಆಂಬ್ಯುಲೆನ್ಸ್ ನಿರ್ವಹಣೆ ಮಾಡಲಿದೆ. 3 ತಿಂಗಳಲ್ಲಿ ಸರ್ಕಾರವೇ ಆಂಬ್ಯುಲೆನ್ಸ್ ವ್ಯವಸ್ಥೆ ನಿರ್ವಹಣೆ ಮಾಡಲು ಶುರುಮಾಡಲಿದೆ. ಸಿಬ್ಬಂದಿಗಳ ನೇಮಕಾತಿಗೆ ಕ್ರಮ ಮಾಡ್ತೀವಿ. ಗ್ರಾಮೀಣ ಭಾಗದಲ್ಲಿ ಹೆಚ್ಚು ಆಂಬ್ಯುಲೆನ್ಸ್ ವ್ಯವಸ್ಥೆಗೆ ಕ್ರಮ ತೆಗೆದುಕೊಳ್ತೀವಿ ಅಂತ ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಮಧ್ಯಪ್ರಾಚ್ಯ ಯುದ್ಧದಿಂದಾಗಿ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ

TAGGED:bengalurucancer hospitalDr Sharanprakash Patilಆಂಬ್ಯುಲೆನ್ಸ್ಕರ್ನಾಟಕ ಸರ್ಕಾರಕ್ಯಾನ್ಸರ್ ಆಸ್ಪತ್ರೆಬೆಂಗಳೂರುಶರಣ್ ಪ್ರಕಾಶ್ ಪಾಟೀಲ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
2 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
25 minutes ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
29 minutes ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
59 minutes ago
Donald Trump RSS
Latest

RSS, RAW ಬ್ಯಾನ್‌ ಮಾಡಿ – ಟ್ರಂಪ್‌ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು

Public TV
By Public TV
1 hour ago
Mojtaba Khamenei
Latest

ಇರಾನ್‌ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಗೆ ರಷ್ಯಾದಲ್ಲಿ ಚಿಕಿತ್ಸೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?