Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Bengaluru City

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Public TV
Last updated: March 13, 2026 1:26 pm
Public TV
Share
1 Min Read
Shivaraj Tangadagi
SHARE

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ ಅಂತ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ತಿಳಿಸಿದ್ದಾರೆ.

ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ ಮಾಡಿದರು. ಸರ್ಕಾರ ಕನ್ನಡ ನೆಲ, ಜಲಕ್ಕೆ ಹೋರಾಟ ಮಾಡಿದ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಬೇಕು. ವಾಟಾಳ್ ನಾಗರಾಜ್ (Vatal Nagaraj) ಸೇರಿ ಕನ್ನಡಪರ ಹೋರಾಟಗಾರಿಗೆ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಕೊಡಬೇಕು. ಕನ್ನಡ ಪರ ಹೋರಾಟ ಮಾಡುವ ಸಂಘ ಸಂಸ್ಥೆಗಳಿಗೆ ನಿವೇಶನ ಕೊಡಬೇಕು ಅಂತ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಹೋಟೆಲ್‌ಗಳಿಗೆ ಒಂದು ವಾರ, 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

ಇದಕ್ಕೆ ಸಚಿವ ಶಿವರಾಜ್ ತಂಗಡಗಿ ಉತ್ತರ ನೀಡಿ, ಕನ್ನಡ ಪರ ಹೋರಾಟ ಮಾಡುವವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡೋ ಕೆಲಸ ಸರ್ಕಾರ ಮಾಡ್ತಿದೆ. ವಾಟಾಳ್ ನಾಗರಾಜ್‌ಗೆ ಖಂಡಿತವಾಗಿ ರಾಜೋತ್ಸವ ಪ್ರಶಸ್ತಿ ಕೊಡಬೇಕು. ಈ ವರ್ಷ ಆಯ್ಕೆ ಸಮಿತಿಯ ಮುಂದೆ ಅವರ ಹೆಸರು ಪ್ರಸ್ತಾವನೆ ಕಳಿಸ್ತೀವಿ. ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ವಾಸಪ್ ಪಡೆಯೋ ಕೆಲಸ ಆಗ್ತಿದೆ. ಕನ್ನಡ ಪರ ಹೋರಾಟ ಮಾಡೋ ಸಂಘ-ಸಂಸ್ಥೆಗಳಿಗೆ ನಿವೇಶನ ಕೊಡುವ ಬಗ್ಗೆ ಸಿಎಂ ಗಮನಕ್ಕೆ ತಂದು ಕ್ರಮ ತೆಗೆದುಕೊಳ್ತೀವಿ ಎಂದಿದ್ದಾರೆ.

TAGGED:bengaluruKannada Rajyostava Awardvatal nagarajಕನ್ನಡ ರಾಜ್ಯೋತ್ಸವಬೆಂಗಳೂರುವಾಟಾಳ್ ನಾಗರಾಜ್ಶಿವರಾಜ್ ತಂಗಡಗಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
6 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
8 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?