Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರದ ಮಂತ್ರಾಕ್ಷತೆ ಹಂಚಲು ಹೋದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರಾಮಮಂದಿರದ ಮಂತ್ರಾಕ್ಷತೆ ಹಂಚಲು ಹೋದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ

Crime

ರಾಮಮಂದಿರದ ಮಂತ್ರಾಕ್ಷತೆ ಹಂಚಲು ಹೋದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ

Public TV
Last updated: January 16, 2024 7:51 pm
Public TV
Share
1 Min Read
MANGALURU AKSHATE ASSAULT 2
SHARE

ಮಂಗಳೂರು: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya Ram Mandir) ರಾಮನ ವಿಗ್ರಹ ಪ್ರತಿಷ್ಠಾಪನೆಗೆ (Pran Prathistha Ceremony) ಪೂರ್ವಭಾವಿಯಾಗಿ ಮಂತ್ರಾಕ್ಷತೆ ವಿತರಣೆಗೆ ಸ್ವಯಂಸೇವಕರಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆದಿದೆ.

MANGALURU AKSHATE ASSAULT 1

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಮುಂಡೂರು (Mundur) ಎಂಬಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯೊಳಗಿರುವ ವಜುಖಾನಾದ ಸಂಪೂರ್ಣ ಸ್ವಚ್ಛತೆಗೆ ಸುಪ್ರೀಂ ಗ್ರೀನ್‌ ಸಿಗ್ನಲ್‌

ನಡೆದಿದ್ದೇನು..?: ಸಂತೋಷ್‌ ಅವರು ಮುಂಡೂರು ಗ್ರಾಮದಲ್ಲಿ ಮಂತ್ರಾಕ್ಷತೆ ಹಂಚುವ ಜವಾಬ್ದಾರಿ ಹೊತ್ತಿದ್ದರು. ಹೀಗೆ ಮಂತ್ರಾಕ್ಷತೆ ಹಂಚಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಧನಂಜಯ್ ಮತ್ತು ತಂಡ ಕೃತ್ಯ ಎಸಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದ ದುಷ್ಕಮಿಗಳು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದವರು ಎನ್ನಲಾಗಿದೆ.

MANGALURU AKSHATE ASSAULT

ಮಂತ್ರಾಕ್ಷತೆಯನ್ನು ಸಂತೋಷ್ ಮನೆಮನೆಗೆ ಹಂಚುವುದಕ್ಕೆ ಹಲ್ಲೆಗೈದ ತಂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಸಂತೋಷ್ ಮಂತ್ರಾಕ್ಷತೆ ಹಂಚಿದ್ದರು. ಇದೇ ದ್ವೇಷದಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದುಷ್ಕರ್ಮಿಗಳು ಮಗ ಸಂತೋಷ್‌ ಮೇಲೆ ಹಲ್ಲೆ ನಡೆಸುತ್ತಿದ್ದಾಗ ಅವರ ತಾಯಿ ತಡೆಯಲು ಬಂದಿದ್ದಾರೆ. ಈ ವೇಳೆ ಸಂತೋಷ್ ತಾಯಿ ಮೇಲೂ ಹಲ್ಲೆಗೈದಿದ್ದಾರೆ. ‌ ಸದ್ಯ ಗಾಯಗೊಂಡ ಸಂತೋಷ್ ಹಾಗೂ ತಾಯಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ಸಂಬಂಧ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ (BJP) ಆಗ್ರಹಿಸಿದೆ. ಇತ್ತ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿ, ಇದೊಂದು ರಾಜಕೀಯ ಪ್ರೇರಿತ ಹಲ್ಲೆಯಾಗಿದೆ. ಈ ಹಲ್ಲೆ ನಡೆಸಿದವರನ್ನು ತಕ್ಷಣವೇ ಬಂಧಿಸುವಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:akshateassaultAyodhyahindu activistMangaluruRam Mandirಅಯೋಧ್ಯೆಮಂಗಳೂರುಮಂತ್ರಾಕ್ಷತೆರಾಮಮಂದಿರಹಲ್ಲೆಹಿಂದೂ ಸಂಘಟನೆ ಕಾರ್ಯಕರ್ತ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
7 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
38 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
1 hour ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
1 hour ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?