Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು

Bollywood

ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು

Public TV
Last updated: May 13, 2025 4:26 pm
Public TV
Share
1 Min Read
aamir khan
SHARE

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯ ಬಗ್ಗೆ ಈಗಾಗಲೇ ಚಿತ್ರರಂಗದ ಅನೇಕ ತಾರೆಯರು ಹೊಗಳಿದ್ದಾರೆ. ಇದೀಗ ತಡವಾಗಿ ಆಮೀರ್ ಖಾನ್ (Aamir Khan) ರಿಯಾಕ್ಟ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಬಾಯ್‌ಫ್ರೆಂಡ್ ಜೊತೆಗಿನ ಹಸಿಬಿಸಿ ಪ್ರಣಯದ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ನಿಕ್ಕಿ

aamir khanಆಮೀರ್ ಖಾನ್ ಪ್ರೊಡಕ್ಷನ್ಸ್ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ, ‘ಆಪರೇಷನ್ ಸಿಂಧೂರ’ ವೀರರಿಗೆ ನಮಸ್ಕಾರಗಳು. ನಮ್ಮ ದೇಶದ ಭದ್ರತೆಗಾಗಿ ಹೋರಾಡುತ್ತಿರುವ ಸಶಸ್ತ್ರ ಪಡೆಗಳ ಧೈರ್ಯ, ಶೌರ್ಯ ಮತ್ತು ಅಚಲ ಬದ್ಧತೆಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಗೌರವಾನ್ವಿತ ಪ್ರಧಾನ ಮಂತ್ರಿಯವರ ನಾಯಕತ್ವ ಮತ್ತು ಭದ್ರತೆಗಾಗಿ ಧನ್ಯವಾದಗಳು. ‘ಜೈ ಹಿಂದ್’ ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Aamir Khan Productions (@aamirkhanproductions)

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಬಗ್ಗೆ ತಡವಾಗಿ ಪ್ರಶಂಸೆ ವ್ಯಕ್ತಪಡಿಸಿದ್ದಕ್ಕೆ, ಈಗ ನಿದ್ದೆಯಿಂದ ಎಚ್ಚರ ಆದ್ರಾ ಎಂದು ಆಮೀರ್ ಕಾಲೆಳೆದಿದ್ದಾರೆ. ಇಷ್ಟು ದಿನ ಏನು ಮಾಡುತ್ತಿದ್ರಿ ಎಂದು ನೆಟ್ಟಿಗರು ನಟನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಟಾಲಿವುಡ್‌ನತ್ತ ನಟ- ‘ಪುಷ್ಪ 2’ ನಿರ್ಮಿಸಿದ್ದ ಸಂಸ್ಥೆ ಜೊತೆ ಕೈಜೋಡಿಸಿದ ಉಪೇಂದ್ರ

aamir khan 3

ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಪ್ರವಾಸಿಗರು ಬಲಿಯಾಗಿದ್ದರು. ಈ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ಪಾಕ್‌ಗೆ ಭಾರತೀಯ ಸೇನೆ ಪಾಠ ಕಲಿಸಿದೆ.

TAGGED:Aamir Khanbollywoodಆಪರೇಷನ್‌ ಸಿಂಧೂರಆಮೀರ್ ಖಾನ್ಬಾಲಿವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
21 seconds ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
17 minutes ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
24 minutes ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
39 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
40 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?