Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ಯಾನ್ಸ್‌ಗೆ ಸಿಹಿಸುದ್ದಿ-‌ ಅಲ್ಲು ಅರ್ಜುನ್‌ ನಟನೆಯ ‘ಪುಷ್ಪ 3’ ಬಗ್ಗೆ ಸಿಕ್ತು ಬಿಗ್‌ ನ್ಯೂಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಫ್ಯಾನ್ಸ್‌ಗೆ ಸಿಹಿಸುದ್ದಿ-‌ ಅಲ್ಲು ಅರ್ಜುನ್‌ ನಟನೆಯ ‘ಪುಷ್ಪ 3’ ಬಗ್ಗೆ ಸಿಕ್ತು ಬಿಗ್‌ ನ್ಯೂಸ್

Cinema

ಫ್ಯಾನ್ಸ್‌ಗೆ ಸಿಹಿಸುದ್ದಿ-‌ ಅಲ್ಲು ಅರ್ಜುನ್‌ ನಟನೆಯ ‘ಪುಷ್ಪ 3’ ಬಗ್ಗೆ ಸಿಕ್ತು ಬಿಗ್‌ ನ್ಯೂಸ್

Public TV
Last updated: March 18, 2025 10:41 am
Public TV
Share
1 Min Read
allu arjun 12
SHARE

ಐಕಾನ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ 2’ (Pushpa 2) ಭರ್ಜರಿ ಸಕ್ಸಸ್ ಕಂಡಿದೆ. ಇದರ ಮೂರನೇ ಪಾರ್ಟ್‌ಗಾಗಿ ಕಾಯುತ್ತಿದ್ದ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ‘ಪುಷ್ಪ 3’ ಬರುವ ಬಗ್ಗೆ ನಿರ್ಮಾಪಕ ರವಿ ಶಂಕರ್ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಅಪ್ಪು ಮಾಮ ಎಲ್ಲೇ ಇದ್ರೂ ನಗು ನಗುತ್ತಾ ಚೆನ್ನಾಗಿರು: ಶ್ರೀಮುರಳಿ

rashmika mandanna 1

‘ಪುಷ್ಪ 2’ನಲ್ಲಿ ರಕ್ತಚಂದನ ಕಳ್ಳಸಾಗಣೆಯಲ್ಲಿ ದೊಡ್ಡ ಡಾನ್ ಆಗಿ ಪುಷ್ಪರಾಜ್ ಬೆಳೆದಿದ್ದಾರೆ. ಶ್ರೀವಲ್ಲಿಗಾಗಿ ಸಿಎಂ ಅನ್ನೇ ಬದಲಿಸುವಷ್ಟು ಹಣ, ತಾಕತ್ತು ಪುಷ್ಪರಾಜ್‌ಗೆ ಇದೆ. ವಿಲನ್‌ಗೂ ಪುಷ್ಪರಾಜ್‌ಗೂ ನಡುವಿನ ಜಿದ್ದಾಜಿದ್ದಿಯಲ್ಲಿ 3ನೇ ಭಾಗ ಬರುವ ಬಗ್ಗೆ ಚಿತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಹೀಗಿರುವಾಗ ‘ಪುಷ್ಪ 3’ ಚಿತ್ರವು 2028ರಲ್ಲಿ ನಿರೀಕ್ಷಿಸಬಹುದು ಎಂದು ನಿರ್ಮಾಪಕ ತಿಳಿಸಿದ್ದಾರೆ.

rashmika mandanna

ಸದ್ಯ ಅಲ್ಲು ಅರ್ಜುನ್ (Allu Arjun) ಅವರು ಅಟ್ಲಿ ಹಾಗೂ ತ್ರಿವಿಕ್ರಮ್ ಜೊತೆ ಹೊಸ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ. ಈ ಎರಡು ಚಿತ್ರಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಿದೆ. ಇದರ ಬಳಿಕವೇ ‘ಪುಷ್ಪ 3’ ಅನ್ನು ಅವರು ಕೈಗೆತ್ತಿಕೊಳ್ಳಲಿದ್ದಾರೆ. ಇತ್ತ ಡೈರೆಕ್ಟರ್ ಸುಕುಮಾರ್ ರಾಮ್ ಚರಣ್ ಜೊತೆ ಸಿನಿಮಾ ಮಾಡಲಿದ್ದಾರೆ. ಈ ಪ್ರಾಜೆಕ್ಟ್ ಕೂಡ ಪೂರ್ಣಗೊಳ್ಳಲು 2 ವರ್ಷಗಳು ಬೇಕಿದೆ. ಮುಂದಿನ 3 ವರ್ಷಗಳಲ್ಲಿ ಸಿನಿಮಾ ಸೆಟ್ಟೇರುತ್ತದೆ. 2028ರ ವೇಳೆಗೆ ಚಿತ್ರ ರಿಲೀಸ್ ಆಗಲಿದೆ ಎಂದು ರವಿ ಶಂಕರ್ ರಿವೀಲ್ ಮಾಡಿದ್ದಾರೆ. ಈ ವಿಚಾರ ಕೇಳಿದ ಬಳಿಕ ಅಭಿಮಾನಿಗಳು ಖುಷಿಯಾಗಿದ್ದಾರೆ.

rashmika mandanna 4

ಇನ್ನೂ ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದರು. ಫಹಾದ್ ಫಾಸಿಲ್ ವಿಲನ್ ಆಗಿ ಅಬ್ಬರಿಸಿದ್ದರು. ಪಾರ್ಟ್ 3ರಲ್ಲೂ ಫಹಾದ್ ಹವಾ ಮುಂದುವರೆಯಲಿದೆ.

TAGGED:allu arjunPushpa 2pushpa 3Rashmika Mandannaಅಲ್ಲು ಅರ್ಜುನ್ಪುಷ್ಪ 2ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
4 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
6 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
33 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
53 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?