Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಅಳಿದು ಉಳಿದವರು’ ಹೀರೋ ಹೊಸ ಸಿನಿಮಾ- ಅಶು ಬೆದ್ರ ಬರ್ತಡೇಗೆ ಮೇಕಿಂಗ್ ಉಡುಗೊರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಅಳಿದು ಉಳಿದವರು’ ಹೀರೋ ಹೊಸ ಸಿನಿಮಾ- ಅಶು ಬೆದ್ರ ಬರ್ತಡೇಗೆ ಮೇಕಿಂಗ್ ಉಡುಗೊರೆ

Cinema

‘ಅಳಿದು ಉಳಿದವರು’ ಹೀರೋ ಹೊಸ ಸಿನಿಮಾ- ಅಶು ಬೆದ್ರ ಬರ್ತಡೇಗೆ ಮೇಕಿಂಗ್ ಉಡುಗೊರೆ

Public TV
Last updated: July 23, 2024 11:21 am
Public TV
Share
1 Min Read
ashu bedra
SHARE

‘ಅಳಿದು ಉಳಿದವರು’ (Alidu Ulidavaru Film) ಸಿನಿಮಾ ಮೂಲಕ ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಪರಿಚಿರತರಾದವರು ಅಶು ಬೆದ್ರ ವಫಾ. ಬರೀ ನಾಯಕನಾಗಿ ಅಲ್ಲ ನಿರ್ಮಾಪಕನಾಗಿ ಕನ್ನಡ ಕಿರುತೆರೆ ಹಾಗೂ ಹಿರಿತೆರೆಗೂ ಗೊತ್ತು ಈ ಪ್ರತಿಭಾನ್ವಿತ ನಟ. ‘ರಾಧಾ ಕಲ್ಯಾಣ’ (Radha Kalyana) ಸೀರಿಯಲ್ ಜೊತೆ ‘ಅಳಿದು ಉಳಿದವರು’ ಹಾಗೂ ಸಿಂಪಲ್ ಆಗಿ ಇನ್ನೊಂದ್ ಲವ್ ಸ್ಟೋರಿ ನಿರ್ಮಿಸಿದ್ದ ಅಶು ಬೆದ್ರ ಈಗ ಮತ್ತೊಂದು ಪ್ರಯತ್ನದ ಮೂಲಕ ಪ್ರೇಕ್ಷಕರ ಎದುರು ಬರಲು ಸಜ್ಜಾಗುತ್ತಿದೆ. ಅದರ ಮೊದಲ ಭಾಗವಾಗಿ ಇಂದು ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಶಿವಸೈನ್ಯಕ್ಕೆ ಗುಡ್ ನ್ಯೂಸ್- 131ನೇ ಚಿತ್ರದ ಶೂಟಿಂಗ್‌ಗೆ ಹೊರಡಲು ರೆಡಿಯಾದ್ರು ಶಿವಣ್ಣ

ashu bedra 1

ಅಶು ಬೆದ್ರ ವಫಾ (Ashu Bedra Vafah) ಹೊಸ ಸಿನಿಮಾದ ಮೇಕಿಂಗ್ ಅನ್ನು ಅವರ ಹುಟ್ಟುಹಬ್ಬ ವಿಶೇಷವಾಗಿ ಅನಾವರಣ ಮಾಡಲಾಗಿದೆ. ಇಂದು (ಜು.23)ಅಶು ಬೆದ್ರ ಜನ್ಮದಿನ. ಅಶು ಜನ್ಮದಿನದ ಉಡುಗೊರೆಯಾಗಿ ಸ್ಪೆಷಲ್ ಝಲಕ್ ಮೂಲಕ ಚಿತ್ರತಂಡ ಶುಭಾಷಯ ಕೋರಿದೆ. ಅಂದಹಾಗೇ ಅಶು ಬೆದ್ರ ಹೊಸ ಕನಸಿಗೆ ಪ್ರವೀಣ್ ಕಾಡಶೆಟ್ಟಿ ಸಾಥ್ ಕೊಡುತ್ತಿದ್ದಾರೆ. ಈ ಚಿತ್ರದ ಮೂಲಕ ಪ್ರವೀಣ್ ಅವರು ನಿರ್ದೇಶಕರಾಗಿ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮೇಕಿಂಗ್ ಬಿಡುಗಡೆ ಮಾಡಿರುವ ಚಿತ್ರತಂಡ, ಶೀಘ್ರದಲ್ಲೇ ಟೈಟಲ್ ಜೊತೆಗೆ ಉಳಿದ ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ನೀಡಲಿದೆ.

ಪ್ರವೀಣ್ ಕಾಡಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದಲ್ಲಿ ಅಶು ಬೆದ್ರ ವಫಾ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಇನ್ನೂ ಮೇಕಿಂಗ್ ವಿಡಿಯೋ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಹಳ್ಳಿ ಸೊಗಡನ್ನು ತೆರೆದಿಡುವ ವಿಡಿಯೋ ತುಣುಕು ನೋಡ್ತಿದ್ದರೆ ಸಾಕಷ್ಟು ಜನ ಈ ಸಿನಿಮಾಗೆ ಪರಿಶ್ರಮ ಹಾಕಿರುವುದು ಗೊತ್ತಾಗುತ್ತಿದೆ. ಬಹಳ ಅದ್ಧೂರಿಯಾಗಿ ಸಿನಿಮಾ ಮೂಡಿ ಬರುತ್ತಿದ್ದು, ಟೈಟಲ್, ಕಲಾವಿದರು ಹೀಗೆ ಒಂದೊಂದಾಗಿಯೇ ಚಿತ್ರತಂಡ ಅಪ್‌ಡೇಟ್ ಕೊಡಲಿದೆ.

TAGGED:ashu bedra vafahsandalwoodಅಶು ಬೆದ್ರ ವಫಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌

Public TV
By Public TV
2 minutes ago
Anura Kumara Dissanayake and modi
Latest

ಸಂಕಷ್ಟದ ಸಮಯದಲ್ಲಿ ಭಾರತದಿಂದ 38 ಸಾವಿರ MT ತೈಲ ಪೂರೈಕೆ – ಧನ್ಯವಾದ ಹೇಳಿದ ಶ್ರೀಲಂಕಾ

Public TV
By Public TV
10 minutes ago
Man Tries To Open Emergency Door On IndiGo Flight Says He Was Possessed By Ghost
Crime

ಬೆಂಗ್ಳೂರು To ವಾರಣಾಸಿ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನ – ಕೇಳಿದ್ರೆ ʻದೆವ್ವ ಹಿಡಿದಿದೆʼ ಎಂದ ಯಡವಟ್‌ ಪ್ರಯಾಣಿಕ!

Public TV
By Public TV
55 minutes ago
2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
2 hours ago
Lakshmi Naik
Districts

ರೀಲ್ಸ್‌ನಲ್ಲಿ ಹವಾ ಮಾಡಿದ್ದ ʻಲಕ್ಷ್ಮಿ ಅಜ್ಜಿʼ ನಿಧನ

Public TV
By Public TV
2 hours ago
RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?