Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಡಿಯೋ: ಟ್ವಿಟ್ಟರ್‍ನಲ್ಲಿ ಆ ರೀತಿ ಸಾಲುಗಳು ಹಾಕಿದ್ದು ಯಾಕೆ? ಬುಲೆಟ್ ಪ್ರಕಾಶ್ ಹೇಳಿದ್ದಿಷ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಡಿಯೋ: ಟ್ವಿಟ್ಟರ್‍ನಲ್ಲಿ ಆ ರೀತಿ ಸಾಲುಗಳು ಹಾಕಿದ್ದು ಯಾಕೆ? ಬುಲೆಟ್ ಪ್ರಕಾಶ್ ಹೇಳಿದ್ದಿಷ್ಟು

Bengaluru City

ವಿಡಿಯೋ: ಟ್ವಿಟ್ಟರ್‍ನಲ್ಲಿ ಆ ರೀತಿ ಸಾಲುಗಳು ಹಾಕಿದ್ದು ಯಾಕೆ? ಬುಲೆಟ್ ಪ್ರಕಾಶ್ ಹೇಳಿದ್ದಿಷ್ಟು

Public TV
Last updated: May 24, 2017 11:57 am
Public TV
Share
1 Min Read
bullet prakash 1
SHARE

ಬೆಂಗಳೂರು: ದೊಡ್ಡ ನಟನ ಸಣ್ಣತನ ಬಯಲು ಮಾಡ್ತೀನಿ ಎಂದಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇದೀಗ ಆ ವ್ಯಕ್ತಿಯ ಹೆಸರು ಹೇಳಲ್ಲ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ವರದಿಗಾರರೊಂದಿಗೆ ಮಾತನಾಡಿದ ಬುಲೆಟ್ ಪ್ರಕಾಶ್, ಫಸ್ಟ್ ನನ್ನನ್ನು ನಾನು ಎಮೋಶನಲ್ ಆಗುವುದನ್ನು ನಿಲ್ಲಿಸಬೇಕು. ಹಾಗಾದ್ರೆ ಮಾತ್ರ ಇಂತಹ ಯಾವುದೇ ಘಟನೆ ನಡೆಯಲ್ಲ. ನನ್ನ ನೋವುಗಳನ್ನು ಎಲ್ಲರ ಮುಂದೆ ತೋಡಿಕೊಳ್ಳಬೇಕು ಎಂದು ನಿರ್ಧಾರ ಮಾಡಿ ಆ ರೀತಿಯ ಸಾಲುಗಳನ್ನು ಟ್ವಿಟರ್ ನಲ್ಲಿ ಹಾಕಿಕೊಂಡಿದ್ದೆ ಎಂದು ಹೇಳಿದ್ದಾರೆ.

ಆದರೆ ಚಿತ್ರರಂಗದ ಹಿರಿಯರ ಮಾತಿನಂತೆ ನಾನು ಯಾವುದೇ ವಿಷಯವನ್ನು ಬಹಿರಂಗ ಮಾಡಲ್ಲ. ಹಾಗಾಗಿ ನನ್ನ ಹೇಳಿಕೆಯಿಂದ ಹಿಂದೆ ಸರೀತಿಲ್ಲ. ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಎಲ್ಲರೂ ಒಟ್ಟಾಗಿಯೇ ಇರ್ತೀವಿ. ನನ್ನ ಕಡೆಯಿಂದ ದಯವಿಟ್ಟು ಕ್ಷಮೆಯಿರಲಿ. ಯಾರಿಗಾದ್ರೂ ನನ್ನ ಹೇಳಿಕೆಯಿಂದ ನೋವಾಗಿದ್ರೆ ನನ್ನಿಂದ ದೊಡ್ಡ ಕ್ಷಮೆಯಿರಲಿ ಎಂದು ಕೇಳಿಕೊಂಡರು.

ಇದನ್ನೂ ಓದಿ: ಯಾರಿಗೂ ಹೆದ್ರೋ ಅವಶ್ಯಕತೆಯಿಲ್ಲ, ಆದ್ರೆ ಆ ವ್ಯಕ್ತಿಯ ಹೆಸ್ರು ಹೇಳಲ್ಲ: ಬುಲೆಟ್ ಪ್ರಕಾಶ್

ಎಲ್ಲ ಇಂಡಸ್ಟ್ರಿಗಳಲ್ಲಿ ಸಣ್ಣ ಪುಟ್ಟ ತೊಂದರೆಗಳಿರುತ್ತವೆ. ನಾವು ಹೆತ್ತ ಮಕ್ಕಳೇ ನಮ್ಮ ಮಾತು ಕೇಳಲ್ಲ. ಮನೆಯಲ್ಲಿ ನಾವು ಸಾಕಿರುವ ನಾಯಿಯೇ ಕೆಲವೊಂದು ಸಾರಿ ನಮ್ಮ ಮಾತನ್ನ ಕೇಳಲ್ಲ. ಅಂತಹ ವಿಚಾರಗಳೆಲ್ಲ ಹೇಳಕ್ಕಾಗಲ್ಲ. ಕೆಲವೊಬ್ಬರಿಗೆ ನಾವ್ಯಾಕೆ ಬೇರೆಯವರ ಮಾತು ಕೇಳಬೇಕು ಎಂಬ ಈಗೋ ಇರುತ್ತದೆ. ಈ ರೀತಿಯ ಈಗೋಗಳೆಲ್ಲ ಬಿಟ್ಟು ಕೆಲಸ ಮಾಡಿದ್ರೆ ಇಂಡಸ್ಟ್ರಿಯೂ ಚೆನ್ನಾಗಿ ಬೆಳೆಯುತ್ತದೆ ಹಾಗು ನಾವು ಬೆಳೀತೀವಿ ಅಂದ್ರು.

ಇದನ್ನೂ ಓದಿ: ಆ ‘ವ್ಯಕ್ತಿ’ಯಿಂದಾಗಿ ಕನ್ನಡ ಚಿತ್ರರಂಗ ಹಾಳಾಗಿದೆ: ಬುಧವಾರ ಸಿಡಿಯಲಿದೆ ಬುಲೆಟ್ ಬಾಂಬ್

ನನ್ನ ಬಗ್ಗೆ ಅಪ್ರಚಾರ ಮಾಡುತ್ತಿರುವರಿಗೆ ಖುಷಿ ಸಿಗುವ ಹಾಗೆ ಕಾಣುತ್ತಿದೆ. ಅವರಿಗೆಲ್ಲಾ ದೇವರು ಒಳ್ಳೇದು ಮಾಡ್ಲಿ. ಜನಗಳ ಪ್ರೀತಿಯಿಂದಾಗಿ ನಾನು ಇಲ್ಲಿಯವರೆಗೂ ಬಂದಿದ್ದೀನಿ. ಯಾವಾಗ ಹಿರಿಯರು ನನ್ನ ಕರೀತಾರೆ ಆ ವೇಳೆ ನಮ್ಮ ಗೊಂದಲಗಳನ್ನು ಬಗೆಹರಿಸಿಕೊಳ್ತಿವಿ ಅಂತ ಬುಲೆಟ್ ಪ್ರಕಾಶ್ ಹೇಳಿದ್ರು.

 

ನಿನ್ನೆಯ ಟ್ವೀಟ್ ನಿಂದ ಕೆಲವರಿಗೆ ಬೇಸರವಾಗಿದೆ. ಹಿರಿಯರ ಜೊತೆ ಬಗೆಹರಿಸಿಕೊಳ್ಳುತ್ತಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ. ಬೇರೆ ರೂಪ ಬೇಡ.

— Bullett Prakasha (@BulletPrakash2) May 24, 2017

ಚಿತ್ರರಂಗದಲ್ಲಿನ ಮನಸ್ತಾಪ,ಗುಂಪುಗಾರಿಕೆ ಭಿನ್ನಾಭಿಪ್ರಾಯಕ್ಕೆ ಕಾರಣ ಯಾರು ಅಂತ ಮಾಧ್ಯಮಗಳಿಗೆ ನಾಳೆ ಹೇಳ್ತೀನಿ @publictvnews @ETVNews_Kannada @suvarnanewstv

— Bullett Prakasha (@BulletPrakash2) May 23, 2017

ದೊಡ್ಡ ನಟನ ಸಣ್ಣತನ ನಿಮಗೆ ಪರಿಚಯ ಮಾಡುಸ್ತಿನಿ.@publictvnews @ETVNews_Kannada @suvarnanewstv @UdayaTV @tv9kannada @OneindiaKannada @Sandalwoodnews

— Bullett Prakasha (@BulletPrakash2) May 23, 2017

ದೀಪ ಇರುವ ಮೊದಲು ಜೋರಾಗಿ ಉರಿಯುತ್ತದೆ@publictvnews @ETVNews_Kannada @suvarnanewstv @UdayaTV @tv9kannada @OneindiaKannada @Sandalwoodnews

— Bullett Prakasha (@BulletPrakash2) May 23, 2017

https://youtu.be/T7gvzCidopg

https://www.youtube.com/watch?v=2UMKw7vfQJ4

TAGGED:Bullet PrakashPublic TVsandalwoodtwitterಟ್ವಿಟ್ಟರ್ಪಬ್ಲಿಕ್ ಟಿವಿಬುಲೆಟ್ ಪ್ರಕಾಶ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Daiva nartana by a person from the Christian community new controversy Tulunadu Dakshina Kannada 2
Dakshina Kannada

ದೈವಾರಾಧನೆಯ ಕಟ್ಟುಪಾಡು ಮುರಿದು ನೇಮೋತ್ಸವ – ಕ್ರೈಸ್ತ ಸಮುದಾಯದ ವ್ಯಕ್ತಿಯಿಂದ ದೈವ ನರ್ತನ!

Public TV
By Public TV
29 minutes ago
Chikkamagaluru Rain
Chikkamagaluru

ಚಿಕ್ಕಮಗಳೂರಲ್ಲಿ ಭಾರೀ ಮಳೆ – ರಸ್ತೆಗುರುಳಿದ ಬೃಹತ್‌ ಮರ, 5 ಕಿಮೀ ಟ್ರಾಫಿಕ್‌ ಜಾಮ್‌!

Public TV
By Public TV
59 minutes ago
hardik pandyas new ferrari worth rs 12 cr all you need to know about the supercar
Automobile

ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

Public TV
By Public TV
1 hour ago
padma awards
Latest

ನಿಮ್ಮ ನೆಚ್ಚಿನ ಸಾಧಕರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿ!

Public TV
By Public TV
2 hours ago
byelections for davangere south press meet by five bjp ticket aspirants
Davanagere

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಡಿಸಿಎಂ ಬಳಿಕ ಸಚಿವರಿಗೆ ಈಗ ಸಿಎಂ ಡಿನ್ನರ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?