Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿವೋರ್ಸ್ ಬಳಿಕ ಕೈ ಕೈ ಹಿಡಿದು ಹೊರಬಂದ ಚಂದನ್ ಶೆಟ್ಟಿ, ನಿವೇದಿತಾ ಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಿವೋರ್ಸ್ ಬಳಿಕ ಕೈ ಕೈ ಹಿಡಿದು ಹೊರಬಂದ ಚಂದನ್ ಶೆಟ್ಟಿ, ನಿವೇದಿತಾ ಗೌಡ

Cinema

ಡಿವೋರ್ಸ್ ಬಳಿಕ ಕೈ ಕೈ ಹಿಡಿದು ಹೊರಬಂದ ಚಂದನ್ ಶೆಟ್ಟಿ, ನಿವೇದಿತಾ ಗೌಡ

Public TV
Last updated: June 7, 2024 7:17 pm
Public TV
Share
1 Min Read
niveditha gowda
SHARE

ನಟ, ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ವಿಚ್ಛೇದನ (Divorce) ಪಡೆದಿದ್ದಾರೆ. 2ನೇ ಹೆಚ್ಚುವರಿ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿದೆ. 4 ವರ್ಷಗಳ ದಾಂಪತ್ಯಕ್ಕೆ ಬ್ರೇಕ್ ಬಿದ್ದ ಬಳಿಕ ಮಾಧ್ಯಮಗಳ ಕಣ್ಣು ತಪ್ಪಿಸಲು ಕೋರ್ಟ್‌ನ ಹಿಂದಿನ ಗೇಟ್‌ನಿಂದ ಇಬ್ಬರೂ ಕೈ ಕೈ ಹಿಡಿದು ಚಂದನ್ ಶೆಟ್ಟಿ ಮತ್ತು ನಿವೇದಿತಾ ಹೊರಬಂದಿದ್ದಾರೆ. ಇದನ್ನೂ ಓದಿ:4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಚಂದನ್ ಶೆಟ್ಟಿ, ನಿವೇದಿತಾ ಗೌಡ

chandan shetty 1

ಡಿವೋರ್ಸ್ ಬಳಿಕ ಸಾಮಾನ್ಯವಾಗಿ ಜೋಡಿಗಳು ಜಗಳ ಆಡ್ತಾರೆ, ಮುಖ ಸಿಂಡರಿಸಿಕೊಂಡು ಹೋಗುತ್ತಾರೆ. ಆದರೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಫ್ರೆಂಡ್ಲಿ ಆಗಿಯೇ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಕ್ಕೆ ಹಾಜರಾದ ಈ ಜೋಡಿ ಅಕ್ಕ ಪಕ್ಕ ಕುಳಿತು ವಿಚಾರಣೆ ಎದುರಿಸಿದ್ದಾರೆ. ಡಿವೋರ್ಸ್ ಮಂಜೂರಿನ ಬಳಿಕ ಕೈ ಕೈ ಹಿಡಿದುಕೊಂಡು ತೆರಳಿದ ವಿಡಿಯೋಗಳು ಭಾರಿ ವೈರಲ್ ಆಗಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ.

chandan shetty and niveditha gowda 3

ಈ ಹಿಂದೆ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್, ಹೃತಿಕ್ ರೋಷನ್ ಮತ್ತು ಸುಸೇನ್ ಖಾನ್ ಡಿವೋರ್ಸ್ ಪಡೆಯುವಾಗಲೂ ಫ್ರೆಂಡ್ಲಿ ಆಗಿಯೇ ದಾಂಪತ್ಯಕ್ಕೆ ಕೊನೆ ಹಾಡಿದ್ದರು. ಇಂದಿಗೂ ಅವರ ಮಾಜಿ ಪಾರ್ಟ್ನರ್‌ಗಳು ಏಲ್ಲೇ ಸಿಕ್ಕಿದ್ದರೂ ಖುಷಿಯಿಂದ ಮಾತನಾಡುತ್ತಾರೆ. ಅದೇ ರೀತಿ ಚಂದನ್ ಮತ್ತು ನಿವೇದಿತಾ ಕೂಡ ಪರಸ್ಪರ ಒಪ್ಪಿಗೆ ಮೇರೆಗೆ ಡಿವೋರ್ಸ್ ಪಡೆದು ಸ್ನೇಹಿತರಾಗಿಯೇ ಕೋರ್ಟ್‌ನಿಂದ ಇಬ್ಬರೂ ಕೈ ಕೈ ಹಿಡಿದು ನಗುತ್ತಲೇ ಹೊರಬಂದಿದ್ದಾರೆ.

ಅಂದಹಾಗೆ, ಬಿಗ್‌ ಬಾಸ್‌ ಕನ್ನಡ ಸೀಸನ್‌ 5ರಲ್ಲಿ ಇಬ್ಬರೂ ಪರಿಚಿತರಾದರು. ಬಳಿಕ 2019ರಲ್ಲಿ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ನಿವೇದಿತಾಗೆ ಚಂದನ್‌ ಪ್ರಪೋಸ್‌ ಮಾಡಿದ್ದರು. ಎರಡು ಕುಟುಂಬದ ಒಪ್ಪಿಗೆ ಪಡೆದು 2020ರಲ್ಲಿ ಚಂದನ್‌ ಮತ್ತು ನಿವೇದಿತಾ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು.

TAGGED:Chandan Shettyniveditha gowdasandalwood
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Ashwini Vaishnaw
Latest

ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Public TV
By Public TV
11 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ್ ಪಕ್ಷಿಗಳ ಕಲರವ

Public TV
By Public TV
19 minutes ago
Auto Rickshaw Topples Due To A Monkey In Koratagere Tumakuru
Latest

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
35 minutes ago
Yaduveer Wadiyar
Districts

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ – ಕಾಮಗಾರಿ ಶುರು

Public TV
By Public TV
41 minutes ago
G Parameshwar
Bengaluru City

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

Public TV
By Public TV
1 hour ago
Tumakuru Suicide 1
Crime

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?