Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಯಾವುದೇ ಕಳಂಕ ಇಲ್ಲದೆ ನಿರಪರಾಧಿಯಾಗಿ ದರ್ಶನ್ ಆಚೆ ಬರಲಿ: ಚಂದನ್ ಶೆಟ್ಟಿ

Public TV
Last updated: July 16, 2024 3:31 pm
Public TV
Share
1 Min Read
chandan shetty 3
SHARE

ನಟ ದರ್ಶನ್ (Actor Darshan) ಪ್ರಕರಣದ ಕುರಿತು ಈಗಾಗಲೇ ಹಲವು ನಟ, ನಟಿಯರು ಮಾತನಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಇದೀಗ ಈ ಪ್ರಕರಣ ಬಗ್ಗೆ ಚಂದನ್ ಶೆಟ್ಟಿ (Chandan Shetty) ಮೌನ ಮುರಿದಿದ್ದಾರೆ. ದರ್ಶನ್ ಯಾವುದೇ ಕಳಂಕ ಇಲ್ಲದೆ ಆಚೆ ಬರಲಿ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:‘ಮ್ಯಾಕ್ಸ್’ ಆಟ ಶುರು- ಮಾಸ್‌ ಆಗಿ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್

DARSHAN 2

ಸಾಮಾಜಿಕ ಜಾಲತಾಣದಿಂದ ಮಾಡಿದ ಕಾಮೆಂಟ್‌ನಿಂದ ಈ ಘಟನೆ ನಡೆದಿದೆ. ಅದು ಹತೋಟಿಗೆ ಬರಬೇಕಾಗಿದೆ. ಇದನ್ನು ಇಷ್ಟು ಸುಲಭವಾಗಿ ಬಿಟ್ಟು ಬಿಡುವ ಹಾಗಿಲ್ಲ ಸೀರಿಯನ್ ಆಗಿ ಕ್ರಮ ತೆಗೆದುಕೊಳ್ಳಬೇಕು. ಆ ಘಟನೆ ಬಗ್ಗೆ ನಾನು ಮಾತನಾಡೋಲ್ಲ. ಆದರೆ ಅದರ ಪರಿಣಾಮದ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ ಚಂದನ್ ಶೆಟ್ಟಿ.

chandan shetty 1 1

ಈ ಬಗ್ಗೆ ನಮ್ಮ ಸರ್ಕಾರ ಮತ್ತು ಪೊಲೀಸರು ಗಮನ ಹರಿಸಬೇಕಿದೆ. ಪ್ರತಿ ಪೊಲೀಸ್ ಸ್ಟೇಷನ್‌ನಲ್ಲೂ ಈಗ ಸೈಬರ್ ಸ್ಟೇಷನ್ ಓಪನ್ ಆಗಿದೆ. ಇಂತಹ ಕೆಟ್ಟ ಕಾಮೆಂಟ್‌ನಿಂದ ಸಾಕಷ್ಟು ಜನ ಹೆಣ್ಣು ಮಕ್ಕಳು ನೊಂದಿದ್ದಾರೆ. ಹೈ ಪ್ರೊಫೈಲ್ ವ್ಯಕ್ತಿ ಅಂತಲ್ಲ. ಸಾಮಾನ್ಯ ಜನರು ಈ ಸಮಸ್ಯೆ ಎದುರಿಸುತ್ತಿದ್ದಾರೆ ಎಂದಿದ್ದಾರೆ. ಫೇಕ್ ಅಕೌಂಟ್ ಮಾಡಿ ಕೆಟ್ಟ ಮೆಸೇಜ್ ಮಾಡುತ್ತಿರುತ್ತಾರೆ. ಟಿಕ್ ಟಾಕ್ ಬ್ಯಾನ್ ಮಾಡಿದಂತೆ ಹೀಗೆ ಮೆಸೇಜ್ ಮಾಡೋರ ಮೇಲೆ ಕೂಡ ಕ್ರಮ ತೆಗೆದುಕೊಳ್ಳಬೇಕು. ಕೆಟ್ಟ ಚಟುವಟಿಕೆ ನಿಲ್ಲಬೇಕು ಎಂದು ಖಡಕ್ ಆಗಿ ಚಂದನ್ ಮಾತನಾಡಿದ್ದಾರೆ.

ಸದ್ಯ ಈ ಕೇಸ್ ಕೋರ್ಟ್‌ನಲ್ಲಿದೆ. ಏನಾಗುತ್ತೆ ನಾವು ಕಾಯ್ತಿದ್ದೀವಿ. ಯಾವುದೇ ಕಳಂಕ ಇಲ್ಲದೆ ದರ್ಶನ್ ನಿರಪರಾಧಿಯಾಗಿ ಆಚೆ ಬರಲಿ ಅನ್ನೋದು ನನ್ನ ಆಶಯ. ಈ ಘಟನೆ ನೋಡಿ ಇವತ್ತು ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ ಎಂದು ಚಂದನ್‌ ಶೆಟ್ಟಿ ಮಾತನಾಡಿದ್ದಾರೆ.

TAGGED:Chandan ShettydarshanRenukaswamy Murder caseಚಂದನ್ ಶೆಟ್ಟಿದರ್ಶನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
4 hours ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
4 hours ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
5 hours ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
5 hours ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
5 hours ago
Punjab Mini Bus Overturn
Crime

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?