Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ತಾರಾ ಜೋಡಿ ಚಿರಂಜೀವಿ ಸರ್ಜಾ, ಮೇಘನಾ ರಾಜ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ತಾರಾ ಜೋಡಿ ಚಿರಂಜೀವಿ ಸರ್ಜಾ, ಮೇಘನಾ ರಾಜ್!

Cinema

ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ತಾರಾ ಜೋಡಿ ಚಿರಂಜೀವಿ ಸರ್ಜಾ, ಮೇಘನಾ ರಾಜ್!

Public TV
Last updated: October 9, 2017 3:45 pm
Public TV
Share
1 Min Read
Meghana Raj Chiranjeevi Sarja
SHARE

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ತಾರಾ ಜೋಡಿಯ ಮದುವೆ ಸುದ್ದಿ ಹಬ್ಬಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಹಸೆಮಣೆ ಏರೋಕೆ ಸಜ್ಜಾಗಿದ್ದು ಇದೇ ತಿಂಗಳು 22ಕ್ಕೆ ಮದುವೆ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ ಎಂದು ಚಂದನವನದಲ್ಲಿ ಹರಿದಾಡುತ್ತಿದೆ.

Meghana Raj Chiranjeevi Sarja 3

ಮನೆಯಲ್ಲಿ ಸರಳವಾಗಿ ಮದುವೆ ನಿಶ್ಚಯ ಮಾಡಿಕೊಂಡು ಲೀಲಾ ಪ್ಯಾಲೇಸ್‍ನಲ್ಲಿ ತಾರೆಗಳು ಹಾಗೂ ಬಂಧು ಮಿತ್ರರಿಗೆ ಔತಣಕೂಟ ಏರ್ಪಡಿಸಲಾಗಿದೆ. ಇದೇ ಡಿಸೆಂಬರ್‍ನಲ್ಲಿ ಮೇಘನಾ ಮತ್ತು ಚಿರಂಜೀವಿ ಸರ್ಜಾ ಮದುವೆ ದಿನಾಂಕ ನಿಗದಿಯಾಗಿದ್ದು ಬೆಂಗಳೂರಿನಲ್ಲಿಯೇ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ.

Meghana Raj Chiranjeevi Sarja 4

ಸ್ಯಾಂಡಲ್‍ವುಡ್‍ನ ತಾರಾ ಜೋಡಿಗಳಾದ ಸುಂದರ್ ರಾಜ್ ಮತ್ತು ಪ್ರಮೀಳಾ ಜೋಷಾಯ್ ಮಗಳು ಮೇಘನಾ ರಾಜ್. ಕನ್ನಡ ಮತ್ತು ಮಲೆಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಸರು ಮಾಡಿದ್ದಾರೆ. ಇನ್ನು ಚಿರಂಜೀವಿ ಖ್ಯಾತ ನಟ ಅರ್ಜುನ್ ಸರ್ಜಾ ಸೋದರಳಿಯನಾಗಿದ್ದು ವಾಯುಪುತ್ರ, ವರದನಾಯಕ, ಆಟಗಾರ ಮುಂತಾದ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Meghana Raj Chiranjeevi Sarja 5

ರಾಜಾಹುಲಿ, ಬಹುಪರಾಕ್, ಜಿಂದಾ, ನೂರೊಂದು ನೆನಪು ಮುಂತಾದ ಚಿತ್ರಗಳಲ್ಲಿ ಮೇಘನಾ ರಾಜ್ ಅಭಿನಯಿಸಿದ್ದಾರೆ. ಅಂದಹಾಗೆ ಕಳೆದ ಎರಡು ವರ್ಷಗಳಿಂದ ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಪ್ರೀತಿಸುತ್ತಿದ್ದರು ಅನ್ನುವ ಸುದ್ದಿ ಇತ್ತು. ಇದೀಗ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

Meghana Raj Chiranjeevi Sarja 2

TAGGED:Chiranjeevi SarjaengagementMeghana RajPublic TVsandalwoodಚಿರಂಜೀವಿ ಸರ್ಜಾನಿಶ್ಚಿತಾರ್ಥಪಬ್ಲಿಕ್ ಟಿವಿಮೇಘನಾ ರಾಜ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
20 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
30 minutes ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
53 minutes ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
55 minutes ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
57 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?