Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ

Cinema

ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ

Public TV
Last updated: May 8, 2025 8:00 pm
Public TV
Share
1 Min Read
daali dhananjay
SHARE

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ ಎಂದು ನಟ ಧನಂಜಯ (Daali Dhananjay) ಮಾತನಾಡಿದ್ದಾರೆ. ಇದು ಎಲ್ಲರೂ ಖುಷಿಪಡುವಂತಹ ವಿಚಾರ ಎಂದು ಭಾರತ ಸೇನೆಯ ಬಗ್ಗೆ ಮೆಚ್ಚಿಗೆಯ ಮಾತುಗಳನ್ನಾಡಿದ್ದಾರೆ ಡಾಲಿ. ಇದನ್ನೂ ಓದಿ:12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ

Daali Dhananjayaಕಾರ್ಯಕ್ರಮವೊಂದರಲ್ಲಿ ಡಾಲಿ ಮಾತನಾಡಿ, ಉಗ್ರರಿಗೆ ಉತ್ತರ ಕೊಡಲೇಬೇಕು. ಪ್ರತಿ ಬಾರಿಯೂ ಉತ್ತರ ಕೊಟ್ಟಿದ್ದೇವೆ. ಇದೀಗ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ. ಇದು ಎಲ್ಲರೂ ಖುಷಿಪಡುವಂತದ್ದು ಎಂದಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್- ಬರಲಿದೆ ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸೀಕ್ವೆಲ್

ಇದೇ ವೇಳೆ ಸೋನು ನಿಗಮ್ ಅವರ ಕನ್ನಡ ವಿವಾದದ ಬಗ್ಗೆಯೂ ಡಾಲಿ ಮಾತನಾಡಿ, ನಾಡು ನುಡಿ ಅಂತ ಬಂದಾಗ ಎಲ್ಲರೂ ನಿಂತುಕೊಳ್ಳಲೇಬೇಕು. ಸೋನು ನಿಗಮ್ ಕೂಡ ಕನ್ನಡದ ಬಗ್ಗೆ ಕಾಳಜಿಯಿರುವ ಕಲಾವಿದ. ಅವರು ಒಳ್ಳೆಯ ಸಿಂಗರ್, ಚಿತ್ರರಂಗಕ್ಕೆ ಅವರು ಕೊಡುಗೆ ಕೊಟ್ಟಿದ್ದಾರೆ. ನಾವು ಅವರು ಹಾಡಿರುವ ಹಾಡುಗಳನ್ನು ಕೇಳಿ ಎಂಜಾಯ್ ಮಾಡಿದ್ದೇವೆ. ಅಂದಿನ ಸಂದರ್ಭದಲ್ಲಿ ಅವರ ಪ್ರತಿಕ್ರಿಯೆ ಬೇರೆ ತರಹ ಕಾಣಿಸಿರಬಹುದು. ಅಥವಾ ತಪ್ಪಾಗಿ ರಿಯಾಕ್ಟ್ ಮಾಡಿರಬಹುದು. ಆದರೆ ಕನ್ನಡ ಅಂತ ಬಂದಾಗ ನಾವೆಂದಿಗೂ ಕನ್ನಡದ ಪರನೇ ಇರುತ್ತೇವೆ. ಕನ್ನಡನೇ ನಮ್ಮ ಅನ್ನ, ಅದೇ ನಮ್ಮ ಜೀವ ಎಂದಿದ್ದಾರೆ.

TAGGED:daali dhananjayOperation Sindoorsandalwoodಆಪರೇಷನ್‌ ಸಿಂಧೂರಡಾಲಿಧನಂಜಯಸೋನು ನಿಗಮ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Nelamangala Lorry Accident Child Death
Bengaluru City

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ

Public TV
By Public TV
15 minutes ago
siddaramaiah ramzan prayer
Bengaluru City

ರಂಜಾನ್‌ ಸಂಭ್ರಮ: ಮುಸ್ಲಿಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಭಾಗಿ

Public TV
By Public TV
29 minutes ago
Madhu Bangarappa 1
Bengaluru City

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಗೊಳಿಸಿ – ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಪತ್ರ

Public TV
By Public TV
33 minutes ago
Al Falah University
Latest

ಅಲ್ ಫಲಾಹ್ ವಿಶ್ವವಿದ್ಯಾಲಯವನ್ನು ತನ್ನ ಸುಪರ್ದಿಗೆ ಪಡೆದ ಹರಿಯಾಣ ಸರ್ಕಾರ – ಆಡಳಿತಾಧಿಕಾರಿಗಳ ನೇಮಕ

Public TV
By Public TV
39 minutes ago
DK Shivakumar 9
Bengaluru City

ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ

Public TV
By Public TV
42 minutes ago
Bengaluru Begur Cylinder Theft
Bengaluru City

ಯುಗಾದಿ ಹಬ್ಬದ ದಿನವೇ ಬೆಂಗ್ಳೂರಲ್ಲಿ 2 ಸಿಲಿಂಡರ್ ಕಳ್ಳತನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?