ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್ (Darshan) ಅಸಭ್ಯ ಕೈ ಸನ್ನೆ ಮಾಡಿದ್ದಾರೆ. ಮಾಧ್ಯಮಗಳನ್ನು ನೋಡಿ ದರ್ಶನ್ ಅಸಭ್ಯ ಸನ್ನೆ ಮಾಡಿರೋದ್ದಕ್ಕೆ ಪರ ವಿರೋಧದ ಚರ್ಚೆ ಶುರುವಾಗಿದೆ.
ಇಂದು (ಸೆ.12) ಚಾರ್ಜ್‌ಶೀಟ್ ಪ್ರತಿ ಸಮೇತ ವಕೀಲರ ಜೊತೆ ವಿಜಯಲಕ್ಷ್ಮಿ ಕುಟುಂಬ ಬಳ್ಳಾರಿ ಜೈಲಿಗೆ ಭೇಟಿ ನೀಡಿತ್ತು. ಆಗ ವಕೀಲರ ಜೊತೆ ಕಾನೂನು ಸಮರದ ಬಗ್ಗೆ ಚರ್ಚಿಸಿ ಹೋಗುವಾಗ ಮಾಧ್ಯಮಕ್ಕೆ ಅಸಭ್ಯ ಕೈ ಸನ್ನೆ ಮಾಡಿದ್ದಾರೆ. ಇದನ್ನೂ ಓದಿ:‘ಹೌಸ್‌ಫುಲ್-5’ ಸಿನಿಮಾಗೆ ಐದು ಜನ ನಾಯಕಿಯರು
ಅಂದಹಾಗೆ, ರೇಣುಕಾಸ್ವಾಮಿ ಕೊಲೆ (Renukaswamu Murder Case) ಪ್ರಕರಣದಲ್ಲಿ ಜೂನ್ 11ರಂದು ದರ್ಶನ್‌ರನ್ನು ಬಂಧಿಸಿದ್ದರು.