ನಟ ದರ್ಶನ್‌ಗೆ (Darshan) 25 ವರ್ಷಗಳಿಂದ ಮೇಕಪ್ ಆರ್ಟಿಸ್ಟ್ ಆಗಿದ್ದ ಹೊನ್ನೇಗೌಡ (Honne Gowda) ನಿಧನರಾಗಿದ್ದಾರೆ. ಆಪ್ತ ಹೊನ್ನೆಗೌಡ ನಿಧನದ ಬಗ್ಗೆ ನಟ ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟ ಭಾವುಕವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ

View this post on Instagram
‘ಡೆವಿಲ್’ ಸಿನಿಮಾ ಕೆಲಸದಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಅವರೊಂದಿಗೆ ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮಿಲನಾ ಪ್ರಕಾಶ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ‘ತಾರಕ್’ ಚಿತ್ರಕ್ಕೂ ಇವರೇ ನಿರ್ದೇಶನ ಮಾಡಿದ್ದರು.

